Tuesday, September 22, 2026

G.Parameshwara

ಬಡವರಿಗೆ ಸ್ವಂತ ಸೈಟ್ ಯಾವಾಗ? ಟೈಮ್‌ಲೈನ್ ಕೊಟ್ಟ ಪರಮೇಶ್ವರ್!

ಬಡವರಿಗೆ ನಿವೇಶನ ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕಂದಾಯ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದು ಕಂದಾಯ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ನಿವೇಶನಕ್ಕಾಗಿ ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ಈ...

ಹಕ್ಕುಪತ್ರ ಇಲ್ಲದ ಮನೆಗಳಿಗೆ ರಿಲೀಫ್ – ಸರ್ಕಾರದಿಂದ ಹೊಸ ಯೋಜನೆ!

ನಿಮ್ಮ ಗ್ರಾಮದಲ್ಲಿ ಅಥವಾ ಜನವಸತಿ ಪ್ರದೇಶದಲ್ಲಿ ಮನೆಗಳಿದ್ದೂ ಹಕ್ಕುಪತ್ರ ಅಥವಾ ಪ್ರಾಪರ್ಟಿ ಡಾಕ್ಯುಮೆಂಟ್ಸ್ ಇಲ್ಲದೆ ಪರದಾಡುತ್ತಿದ್ದರೆ ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ರಾಜ್ಯದ ಜನವಸತಿ ಪ್ರದೇಶದ ಎಲ್ಲಾ ಆಸ್ತಿಗಳಿಗೆ ಹಕ್ಕು ದಾಖಲೆಗಳನ್ನು ವಿತರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ನಡೆದ...

ಸರ್ಕಾರದ ಭೂಮಿ ವಾಪಸ್: ಡಿಸಿಎಂ ಪರಮೇಶ್ವರ್ ವಾರ್ನಿಂಗ್!

ಸಂಘ-ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರದಿಂದ ಜಮೀನು ಪಡೆದು, ಆಮೇಲೆ ಸುಮ್ಮನೆ ಕೂತಿರೋರಿಗೆ ಕರ್ನಾಟಕ ಸರ್ಕಾರದಿಂದ ಬಿಗ್ ವಾರ್ನಿಂಗ್ ಬಂದಿದೆ! ಹೌದು, ಯಾವ ಉದ್ದೇಶಕ್ಕೆ ಅಂತ ಸರ್ಕಾರದ ಜಮೀನು ಪಡೆದುಕೊಂಡಿರ್ತೀರೋ, ಆ ಕೆಲಸಕ್ಕೆ ಅದನ್ನ ಬಳಸದೇ ಹೋದ್ರೆ ಅಂತಹ ಭೂಮಿಯನ್ನು ಸರ್ಕಾರವೇ ವಾಪಸ್ ಮರುವಶಪಡಿಸಿಕೊಳ್ಳಲಿದೆ ಅಂತ ಡಿಸಿಎಂ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ವಿಧಾನ...

ಡಿಕೆಶಿ VS ಪರಮೇಶ್ವರ್ – 2ನೇ ವಿಮಾನ ನಿಲ್ದಾಣಕ್ಕೆ ಸರ್ಕಾರದ ಒಳಗೇ ಶುರುವಾಯ್ತಾ ಗೊಂದಲ?

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ ತುಮಕೂರಿನಲ್ಲಾ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ವಿಚಾರದಲ್ಲಿ ಸ್ವತಃ ಆಡಳಿತಾರೂಢ ಸರ್ಕಾರದಲ್ಲೇ ಭಿನ್ನಾಭಿಪ್ರಾಯಗಳು ಎದ್ದು ಕಾಣುತ್ತಿದ್ದು, ನಾಯಕರ ನಡುವೆ ಸಣ್ಣ ಗೊಂದಲ...

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ರಾಜ್ಯ ಗೃಹ ಇಲಾಖೆಯೇ ಬಿಡುಗಡೆ ಮಾಡಿದ ಅಧಿಕೃತ ಅಂಕಿಅಂಶಗಳ ಪ್ರಕಾರ, 2023ರಿಂದ 2026ರವರೆಗೆ ಕರ್ನಾಟಕದಲ್ಲಿ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಒಂದೇ ಒಂದು ಕೇಸ್‌ನಲ್ಲೂ...

ದ್ವೇಷ ಭಾಷಣಕ್ಕೆ ಕಠಿಣ ಶಿಕ್ಷೆ: ನಿಯಮ ಪಾಲನೆಗೆ ಕಟ್ಟೆಚ್ಚರ

ಕರ್ನಾಟಕ ವಿಧಾನಸಭೆ ಗುರುವಾರ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆ-2025’ಗೆ ಅಂಗೀಕಾರ ನೀಡಿತು. ವಿರೋಧ ಪಕ್ಷದ ಸದಸ್ಯರ ತೀವ್ರ ವಿರೋಧ, ಗದ್ದಲ ಮತ್ತು ಚರ್ಚೆ ನಡುವೆಯೇ ಮಸೂದೆ ಅಂಗೀಕಾರಕ್ಕೆ ಸಿದ್ಧವಾಗಿದೆ ಅಂತ ಮಸೂದೆ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು ರಾಜ್ಯದಲ್ಲಿ ದ್ವೇಷ ಭಾಷಣ, ಅಪರಾಧಗಳು ಸಮಾಜದ ಸಾಮರಸ್ಯವನ್ನು ಹಾಳುಮಾಡುತ್ತಿವೆ. ಧರ್ಮ, ಜಾತಿ,...

CM-DCM ರಾಜಕೀಯ ಗೊಂದಲಕ್ಕೆ ತೆರೆ ಎಳೆದ್ರಾ ‘ಪರಂ’?

ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಏನು ಚರ್ಚೆ ಆಯಿತು ಎಂಬುದು ನನಗೆ ತಿಳಿದಿಲ್ಲ. ಆದರೆ ಈಗ ಎಲ್ಲವೂ ತಿಳಿಯಾಗಿದೆ ಎಂದು ನಾವು ಅಂದುಕೊಂಡಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲವೇ ಇಲ್ಲ. ಅನಾವಶ್ಯಕವಾಗಿ ಕೆಲವು ಗೊಂದಲಗಳ...

ಬೃಹತ್ ರಾಜಕೀಯ ಬದಲಾವಣೆ, ಬಿಹಾರನ ಚುನಾವಣೆಯ ಬಳಿಕ!?

ಬಿಹಾರ ಚುನಾವಣೆಯ ನಂತರವೇ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಹತ್ವದ ಸುಳಿವು ನೀಡಿದ್ದಾರೆ. ಬೆಂಗಳೂರು ನಿವಾಸದಲ್ಲಿ ಸೋಮವಾರ ಮಾತನಾಡಿದ ಅವರು, ಬಿಹಾರ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಸಂಭವಿಸಬಹುದೆಂದು ಸೂಚಿನೆ ನೀಡಿದ್ದಾರೆ. ಬೆಂಗಳೂರು: ನಾಯಕತ್ವ ಬದಲಾವಣೆ...

Darshan Case: ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ? ಜೈಲಿನ 7 ಅಧಿಕಾರಿಗಳ ಅಮಾನತು ಮಾಡಿದ ಸರ್ಕಾರ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್ ಜೈಲಿನಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ದರ್ಶನ್ ಒಂದು ಕೈಯಲ್ಲಿ ಕಾಫಿ ಮಗ್, ಮತ್ತೊಂದು ಕೈಯಲ್ಲಿ ಸಿಗರೇಟ್​ ಹಿಡಿದುಕೊಂಡಿರುವ ಫೋಟೋ ಸಖತ್ ವೈರಲ್ ಆಗುತ್ತಿದೆ. ಇದರ ಜೊತೆಗೆ ದರ್ಶನ್ ಯುವಕನೊಬ್ಬ ಜೊತೆ ವಿಡಿಯೋ ಕಾಲ್​ನಲ್ಲಿ...

Darshan ; ದರ್ಶನ್ ಮತ್ತೊಂದು ಫೋಟೋ! : ದಾಸನ ಪಾಲಿಗೆ ಜೈಲಲ್ಲ.. ಅರಮನೆ!

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟ ದರ್ಶನ್, ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಜೈಲಿನಲ್ಲಿ ಎಲ್ಲರೂ ಸಾಮಾನ್ಯ ಖೈದಿನಗಳಂತೆ ಇರಬೇಕು. ಆದ್ರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಆ್ಯಂಡ್, ಜೈಲಿನಲ್ಲಿ ಮನೆಯ ರೀತಿಯಲ್ಲೇ ದರ್ಬಾರ್ ನಡೆಸ್ತಿದ್ದಾರೆ. ಜೈಲಿನಲ್ಲಿ ದಾಸನಿಗೆ ರಾಜಾತಿಥ್ಯ ನೀಡುತ್ತಿರುವ ಮತ್ತೊಂದು ಫೋಟೋ ವೈರಲ್ ಆಗಿದ್ದು, ಭಾರೀ...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img