Friday, December 5, 2025

G S Basavaraju

ಜಿ.ಎಸ್. ಬಸವರಾಜ ರಾಜಕೀಯಕ್ಕೆ ನಿವೃತ್ತಿ ಘೋಷಣೆ..!

ತುಮಕೂರು: ತುಮಕೂರು ಕ್ಷೇತ್ರದ ಸಂಸದ, ಬಿಜೆಪಿ ನಾಯಕ ಜಿ.ಎಸ್. ಬಸವರಾಜ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಮೊದಲೇ ಸಂಸದರು ಚುನಾವಣಾ ರಾಜಕೀಯಕ್ಕೆ ಗುಡ್‌ ಬೈ ಹೇಳಿದ್ದಾರೆ. ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದರು. ಪಕ್ಷ ನಿಷ್ಠೆ ಮತ್ತು ವ್ಯಕ್ತಿ ನಿಷ್ಠೆಗೆ ಹೆಸರಾಗಿರುವ ನಾಯಕ ಈಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ...

ಮೋದಿ ಸಂಪುಟದಲ್ಲಿ ಯಾರ್ ಯಾರಿಗೆ ಜಾಗ..?

ಅಭೂತಪೂರ್ವ ಗೆಲುವು ಸಾಧಿಸಿ ಮತ್ತೆ 2ನೇ ಬಾರಿಗೆ ಅಧಿಕಾರ ಹಿಡಿಯಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಆದ್ರೆ ಈ ಬಾರಿ ಸಂಪುಟದಲ್ಲಿ ಮೋದಿ ಯಾರನ್ನೆಲ್ಲಾ ಸೇರಿಸಿಕೊಳ್ತಾರೆ ಅನ್ನೋ ಬಗ್ಗೆ ಇದೀಗ ಬಿಸಿ ಬಿಸಿ ಚರ್ಚೆ ನಡೀತಿದೆ. ಈ ಬಾರಿ ಮಂತ್ರಿಯಾಗೋ ಭಾಗ್ಯ ಯಾರಿಗೆ ಅಂತ ನೋಡೋದಾದ್ರೆ, ಚುನಾವಣೆಯಲ್ಲಿ...

ಹಾಗಾದ್ರೆ ಮುದ್ದಹನುಮೇಗೌಡರಿಗಿಂತ ದೇವೇಗೌಡ್ರೇ ವೀಕಾ…??

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡ ವಿರುದ್ಧ ಗೆಲುವು ಸಾಧಿಸಿರೋ ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು ತಮ್ಮ ಗೆಲುವಿಗೆ ಕಾರಣ ಏನು ಅನ್ನೋದನ್ನ ಬಿಚ್ಚಿಟ್ಟಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಬಸವರಾಜು, ನನ್ನ ಗೆಲುವಿಗೆ ದೇವೇಗೌಡರು ವರವಾದ್ರು. ಒಂದುವೇಳೆ  ಮುದ್ದಹನುಮೇಗೌಡರು ಸ್ಪರ್ಧಿಸಿದ್ದರೆ ನನ್ನ ಗೆಲುವು ಕಷ್ಟವಾಗುತ್ತಿತ್ತು. ಆದರೆ ಗೌಡರು ಸ್ಪರ್ಧೆ ಮಾಡಿದ್ದರಿಂದ ನನಗೆ ಇನ್ನೂ ಸುಲಭವಾಯ್ತು ಅಂತ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img