Thursday, October 10, 2024

G T Devegowda

ನಿಖಿಲ್, ಸುಮಲತಾ, ಕುಮಾರಸ್ವಾಮಿ ಲೋಕಸಭೆ ಚುನಾವಣೆ ಸ್ಪರ್ಧೆಯ ಬಗ್ಗೆ ಜಿ.ಟಿ.ಡಿ. ಸ್ಪಷ್ಟನೆ..

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಮಾತನಾಡಿದ್ದು,  ರಾಜ್ಯಾದ್ಯಂತ 28 ಕ್ಷೇತ್ರಗಳಲ್ಲಿ ಗೆಲ್ಲಲು ಬಿಜೆಪಿ ಜೊತೆ ಸೇರಿ ಕಾರ್ಯಕ್ರಮ ರೂಪಿಸಿದ್ದೇವೆ. ಎಚ್‌.ಡಿ. ದೇವೇಗೌಡರು, ಕುಮಾರಸ್ವಾಮಿಯವರಿಗೆ ಆರು ಕ್ಷೇತ್ರ ಕೇಳಲು ಹೇಳಿದ್ದೇವೆ. ಹಾಸನ, ತುಮಕೂರು, ಮಂಡ್ಯ, ಮೈಸೂರು, ಕೋಲಾರ, ಬೆಂಗಳೂರು ಉತ್ತರದಿಂದ ಜೆಡಿಎಸ್‌ಗೆ ಟಿಕೆಟ್ ಕೇಳಲು ಹೇಳಿದ್ದೇವೆ. ಸುಮಲತಾ ಬಿಜೆಪಿ ಅಭ್ಯರ್ಥಿ ಆದ್ರೆ...

ದೇಶದ ಸುಭಿಕ್ಷೆಗಾಗಿ ಬಿಜೆಪಿ ಜತೆ ಹೊಂದಾಣಿಕೆ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿಕೆ

Hubballi Political News: ಹುಬ್ಬಳ್ಳಿ: ರಾಜ್ಯ ಹಾಗೂ ದೇಶದ ಸುಭಿಕ್ಷೆಗಾಗಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಭದ್ರವಾಗಿದೆ. ಬಸವಣ್ಣ ಹುಟ್ಟಿದ ಕಾಯಕದ ನಾಡಿನಿಂದಲೇ ಪಕ್ಷಕ್ಕೆ ಪುನಶ್ಚೇತನ ಸಿಗಲಿದೆ. ಮತ್ತೆ ಎದ್ದು ಬರಲಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು. ಇಲ್ಲಿಯ...

ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲ್ಲ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=Tv9UBmeeGwI ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲು ಸಾಧ್ಯವೇ ಇಲ್ಲ. ನಮಗೆ ಕ್ರಾಸ್ ವೋಟಿಂಗ್ ಆತಂಕವೂ ಇಲ್ಲ, ಭಯವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಅಲ್ಲದೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ ನೀಡುವಂತೆ ಕೋರಿ ಜೆಡಿಎಸ್ ಶಾಸಕರಿಗೆ ಪತ್ರ ಬರೆದಿರುವುದು ನಾಚಿಕೆಗೇಡು ಎಂದು ಕುಮಾರಸ್ವಾಮಿ...

ಜೆಡಿಎಸ್ ಎಮ್ ಎಲ್ ಸಿ ಕಾಂತರಾಜು ಕಾಂಗ್ರೆಸ್ಗೆ..?

www.karnatakatv.net :ತುಮಕೂರು: ಜೆಡಿಎಸ್ ಎಮ್ ಎಲ್ ಸಿ ಬೆಮೆಲ್ ಕಾಂತರಾಜು ಕಾಂಗ್ರೆಸ್  ಪಕ್ಷಕ್ಕೆ ಸೇರುವ ಸಾಧ್ಯತೆ ನಿಚ್ಚಳವಾಗಿದೆ. ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣರ ಮನೆಗೆ ಎಮ್ ಎಲ್ ಸಿ ಕಾಂತರಾಜು ಭೇಟಿ ಮಾಡಿ ಆತಿಥ್ಯ ಸ್ವೀಕರಿಸಿದ್ದಾರೆ. ಈ ಸುದ್ದಿ ತುಮಕೂರು ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ಹೆಚ್ಚು ಚರ್ಚೆಯ ವಿಷಯವಾಗಿದೆ. ಮೈಸೂರಿನಲ್ಲಿ ಜೆಡಿಎಸ್ ನ ಪ್ರಬಲ...

ಹುಣಸೂರಿನ ಹುಲಿ ಯಾರು..?

ಹುಣಸೂರಿನಲ್ಲಿ ವಿಶ್ವನಾಥ್ ವಿಜಯ ಪತಾಕೆ ಹಾರಿಸ್ತಾರಾ..? ಕಾಂಗ್ರೆಸ್ಸಿನ ಮಂಜುನಾಥ್ ಮರಳಿ ಕ್ಷೇತ್ರ ಕೈ ವಶ ಮಾಡಿಕೊಳ್ತಾರಾ..? ತನ್ನ ಸ್ಥಾನವನ್ನ ಉಳಿಸಿಕೊಳ್ಳುತ್ತಾ ಕುಮಾರಸ್ವಾಮಿ ಪಕ್ಷ..? ಹುಣಸೂರಿನ ಹುಲಿ ಯಾರು..? ಕ್ಷೇತ್ರದ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಮೈಸೂರಿನಲ್ಲಿ ಈ ಹಿಂದೆ ಬೈ ಎಲೆಕ್ಷನ್ ಬೃಹತ್ ಕಾಳಗಕ್ಕೆ ಸಾಕ್ಷಿಯಾಗಿದ್ದು ಚಾಮುಂಡೇಶ್ವರಿ ಕ್ಷೇತ್ರ. ಕಳೆದ ವಿಧಾನಸಭಾ ಸಾರ್ವತ್ರಿಕಾ ಚುನಾವಣೆ ವೇಳೆ ಸಿದ್ದರಾಮಯ್ಯ, ಜಿ.ಟಿ...

ಡಿಕೆಶಿ, ಹೆಚ್ಡಿಕೆ ದೋಸ್ತಿ, ಜೆಡಿಎಸ್ ಶಾಸಕರ ಮನಸ್ಸಿನಲ್ಲಿ ಕುಸ್ತಿ..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಜೆಡಿಎಸ್-ಕಾಂಗ್ರೆಸ್ ನಾಯಕರು ಉತ್ತರ ಧ್ರುವ ದಕ್ಷಿಣ ಧ್ರುವದಂತಾಗಿದ್ದಾರೆ. ಆದ್ರೆ, ಕುಮಾರಸ್ವಾಮಿ ಡಿಕೆಶಿ ಮಾತ್ರ ಮತ್ತಷ್ಟು ಹತ್ತಿರವಾಗಿದ್ದಾರೆ. 14 ತಿಂಗಳು ಕುಮಾರಸ್ವಾಮಿ ಸಿಎಂ ಆಗಿ ಉಳಿಯಲು ಕಾರಣ ಪುಣ್ಯಾತ್ಮ ಡಿಕೆಶಿಯೇ ಕಾರಣ. ಹೀಗಾಗಿ ಗೌಡರ ಫ್ಯಾಮಿಲಿ ಡಿಕೆಶಿ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮುಂದೆ...

ಜಿ.ಟಿ ದೇವೇಗೌಡ ಪುತ್ರನಿಗಿಲ್ಲ ಟಿಕೆಟ್..!

ಕರ್ನಾಟಕ ಟಿವಿ : ಜೆಡಿಎಸ್ ನಿಂದ ದೂರವಾಗಿ ಅನರ್ಹವಾಗಿರುವ ಹೆಚ್ ವಿಶ್ವನಾಥ್ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾಗಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್ ಸೇರಿಕೊಂಡು ಕುಮಾರಸ್ವಾಮಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ವಿಶ್ವನಾಥ್ ವಿರುದ್ಧ ದೇವೇಗೌಡರು ಸಿಡಿದೆದ್ದಿದ್ದಾರೆ.. ಇಂದು ಹುಣಸೂರು ಭಾಗದ ಜೆಡಿಎಸ್ ನಾಯಕರ ಸಭೆ ಮಾಡ್ತಿದ್ದಾರೆ.. ಸಭೆಯಲ್ಲಿ ಕ್ಷೇತ್ರವನ್ನ ಉಳಿಸಿಕೊಳ್ಳೋದು ಹೇಗೆ..? ಯಾರು ಅಭ್ಯರ್ಥಿಯಾಗಬೇಕು ಅನ್ನೋದು ಚರ್ಚೆಯಾಗಿದೆ....

ಸಿದ್ದರಾಮಯ್ಯ ಸೋಲಿನ ರಹಸ್ಯ

ಕರ್ನಾಟಕ ಟಿವಿ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಬಾದಾಮಿ ಯಲ್ಲಿ ಅಲ್ಪಮತಗಳಿಂದ ರಾಮುಲು ವಿರುದ್ಧ ಗೆದ್ದು ಮಾನ ಉಳಿಸಿಕೊಂಡಿದ್ರು.. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಒಳ ಒಪ್ಪಂದ ಮಾಡಿಕೊಂಡ ಪರಿಣಾಮ ಸಿದ್ದರಾಮಯ್ಯ ಸೋಲಿಗೆ ಕಾರಣ ಅನ್ನೋದು ಓಪನ್ ಸೀಕ್ರೆಟ್. ಇದೀಗ ಜಿ.ಟಿ.ದೇವೆಗೌಡ ಚಾಮುಂಡೇಶ್ವರಿಯಲ್ಲಿ ಗೆಲ್ಲೋದಕ್ಕೆ...

ಸಚಿವ ಡಿ.ಕೆ ಶಿವಕುಮಾರ್ ಬರಿಗೈಲಿ ವಾಪಸ್..!

ಬೆಂಗಳೂರು: ಮುಂಬೈನಲ್ಲಿರೋ ಅತೃಪ್ತ ಶಾಸಕರೆಲ್ಲರೂ ನನ್ನ ಸ್ನೇಹಿತರು ಅವರಿಗೆ ತಿಳುವಳಿಕೆ ಹೇಳಿ ವೈಯಕ್ತಿಕವಾಗಿ ಮಾತನಾಡಿಕೊಂಡು ಬರ್ತೀನಿ ಅಂತ ಬಹಳ ಹುಮ್ಮಸ್ಸಿನಿಂದ ಮುಂಬೈಗೆ ತೆರಳಿದ್ದ ಸಚಿವ ಡಿಕೆಶಿ ಇದೀಗ ಬರಿಗೈಲಿ ವಾಪಸ್ಸಾಗಲಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಅತೃಪ್ತರು ತಂಗಿದ್ದ ರಿನೈಸೆನ್ಸ್ ಹೋಟೆಲ್ ಒಳಕ್ಕೆ ಹೋಗಲು ಯತ್ನಸಿದ್ದ ಸಚಿವ ಡಿಕೆಶಿಗೆ ಮುಂಬೈ ಪೊಲೀಸರು ತಡೆಯೊಡ್ಡಿದ್ರು....

ಸಚಿವ ಡಿಕೆಶಿ ಮುಂಬೈ ಪೊಲೀಸರ ವಶಕ್ಕೆ..!

ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಿದೇ ತೀರುತ್ತೇನೆ ಅಂತ ಪಟ್ಟು ಹಿಡಿದು ರಿನೈಸೆನ್ಸ್ ಹೋಟೆಲ್ ಮುಂಭಾಗ ಕುಳಿತಿದ್ದ ಸಚಿವ ಡಿ.ಕೆ ಶಿವಕುಮಾರ್ ರನ್ನು ಇದೀಗ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದಲೂ ಮುಂಬೈನ ರಿನೈಸೆನ್ಸ್ ಹೋಟೆಲ್ ಮುಂಭಾಗ ಇತರೆ ಶಾಸಕರೊಂದಿಗೆ ಅತೃಪ್ತರ ಭೇಟಿಗಾಗಿ ಕಾದು ಕುಳಿತಿದ್ದ ಸಚಿವ ಡಿಕೆಶಿಯವರನ್ನು ಮುಂಬೈ...
- Advertisement -spot_img

Latest News

Navaratri Special: ನವರಾತ್ರಿಯ 7ನೇ ದಿನ ಪೂಜಿಸಲ್ಪಡುವ ಕಾಳರಾತ್ರಿ ಯಾರು..?

Navaratri Special: ಪಾರ್ವತಿಯ 7ನೇ ರೂಪವಾದ ಕಾಳರಾತ್ರಿಯನ್ನು ಇಂದು ನಾವು ಪೂಜಿಸುತ್ತೇವೆ. ಕಾಳಿ ದೇವಿಯನ್ನೇ ಕಾಳರಾತ್ರಿ ಎಂದು ಕರೆಯಲಾಗುತ್ತದೆ. ಕಪ್ಪು ಬಣ್ಣದ ದೇಹ, ಹೊರಚಾಚಿದ ನಾಲಿಗೆ,...
- Advertisement -spot_img