Saturday, July 27, 2024

G T Devegowda

ಮುಂಬೈ ಹೋಟೆಲ್ ಮುಂದೆ ಹೈಡ್ರಾಮಾ..!

ಮುಂಬೈ : ರಾಜೀನಾಮೆ ನೀಡರುವ ಶಾಸಕರನ್ನ ವಾಪಸ್ ಕರೆತರಲು ಡಿಕೆಶಿ ಮುಂಬೈಗೆ ಹಾರಿದ್ದಾರೆ.. ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲ ಅಂತ ಕಡ್ಡಿತುಂಡಾದಂತೆ ಹೇಳಿದ್ರು  ಡಿ.ಕೆ ಶಿವಕುಮಾರ್ ತಮ್ಮ ಹಠವನ್ನ ಮಾತ್ರ ಬಿಟ್ಟಿಲ್ಲ. ಜೆಡಿಎಸ್ ಶಾಸಕರಾದ ಶಿವಲಿಂಗೇಗೌಡ, ಜಿ.ಟಿ ದೇವೇಗೌಡರ ಜೊತೆ ಶಾಸಕರನ್ನ ಕರೆತರಲು ಡಿಕೆಶಿ ಮುಂದಾಗಿದ್ದಾರೆ. ಹೋಟೆಲ್ ಒಳಗಡೆ ಡಿಕೆಶಿ ಬಿಡದಂತೆ...

‘ಹೋಗಿ ಅಂತ ಹೇಳೋಕೆ ಯಾರಿಗೂ ಅಧಿಕಾರವಿಲ್ಲ’- ‘ಹಳ್ಳಿ ಹಕ್ಕಿ’ಗೆ ಕುಟುಕಿದ ದೇವೇಗೌಡ

ಮೈಸೂರು: ಮೈತ್ರಿ ಸರ್ಕಾರದ ಕುರಿತಾಗಿ ಹೇಳಿಕೆ ನೀಡಿದ್ದ ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಜಿ.ಟಿ ದೇವೇಗೌಡ ಪ್ರತಿಕ್ರಿಸಿದ್ದಾರೆ. ಹೋಗಿ ಅಂತ ಹೇಳೋದಕ್ಕೆ ಯಾರಿಗೂ ಅಧಿಕಾರವಿಲ್ಲ ಅಂತ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ ಜಿ.ಟಿ ದೇವೇಗೌಡ, ನಾಲ್ಕು ವರ್ಷ ಕುಮಾರಸ್ವಾಮಿಯವರೇ ಸಿಎಂ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಸರ್ಕಾರ ಸುಭದ್ರ ಅಂತ ಕುಮಾರಸ್ವಾಮಿ ಕೂಡ ಭರವಸೆಯಿಂದಿದ್ದಾರೆ. ಹೀಗಿರುವಾಗ ಕಾಂಗ್ರೆಸ್...

ಮೈಸೂರು-ಬೆಂಗಳೂರು ವಿಮಾನ ಸಂಚಾರ ಪ್ರಾರಂಭ..!

ಮೈಸೂರು:  ಮೈಸೂರು-ಬೆಂಗಳೂರು ನಡುವೆ ವಿಮಾನ ಸಂಚಾರ ಪ್ರಾರಂಭಿಸಲಾಗಿದೆ. ಇಂದು ವಿಮಾನ ಸಂಚಾರಕ್ಕೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಚಾಲನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷಿ ಪ್ರಾದೇಶಿಕ ವಿಮಾನ ಸಂಚಾರ ಯೋಜನೆ ಉಡಾನ್ 3ರ ಯೋಜನೆಯಡಿಯಲ್ಲಿ ಮೈಸೂರಿನಿಂದ ಫ್ಲೈಟ್ ಸೇಲೆ ಪ್ರಾರಂಭಿಸಲಾಗಿದೆ. ಪ್ರತಿದಿನ ಬೆಳಗ್ಗೆ 11.145ಕ್ಕೆ ಮೈಸೂರಿಗೆ ಆಗಮಿಸೋ ಇಂಡಿಯನ್ ಏರ್ ಲೈನ್ಸ್ ಸಂಸ್ಥೆಯ...

ಬಿಜೆಪಿ ಸೇರ್ಪಡೆ ಸುಳಿವು ನೀಡಿದ್ರಾ ಜೆಡಿಎಸ್ ನ ದೇವೇಗೌಡ…?

ಬೆಳಗಾವಿ: ಅತ್ತ ರಾಜ್ಯ ಮೈತ್ರಿ ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಸಂಪುಟ ಪುನಾರಚನೆ, ವಿಸ್ತರಣೆ ಕಸರತ್ತು ನಡೀತಿದ್ರೆ, ಇತ್ತ ಜೆಡಿಎಸ್ ನ ಸಚಿವ ಜಿ.ಟಿ ದೇವೇಗೌಡ ಬಿಜೆಪಿ ಸೇರ್ಪಡೆಯಾಗುವ ಅನುಮಾನ ಮೂಡಿಸಿದ್ದಾರೆ. ಬೆಳಗಾವಿಯ ರಾಣಿ ಚೆನ್ನಮ್ಮ ವಿವಿ ಘಟಿಕೋತ್ಸದಲ್ಲಿ ಮಾತನಾಡುತ್ತಿದ್ದ ಸಚಿವ ಜಿ.ಟಿ ದೇವೇಗೌಡ ಎಂದೂ ಇಲ್ಲದೆ ಇವತ್ತು ಮೋದಿಯವರನ್ನ ಕೊಂಡಾಡಿದ್ದಾರೆ. ಪ್ರಧಾನಮಂತ್ರಿ...

ಮೈಸೂರಲ್ಲೇ ಸಿಎಂ ಬಿಡಾರ- ನಡೀತಿದೆ ಸೋಲು-ಗೆಲುವಿನ ಲೆಕ್ಕಾಚಾರ

ಮೈಸೂರು: ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚಿಸಲು ಮೈಸೂರಿನಲ್ಲಿ ವಾಸ್ತವ್ಯ ಹೂಡಿರೋ ಸಿಎಂ ಕುಮಾರಸ್ವಾಮಿ ಮೈತ್ರಿ ಕಾಪಾಡಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ.  ಈ ನಿಟ್ಟಿನಲ್ಲಿ  ಮೈಸೂರಿನ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸುತ್ತಿರೋ ಸಿಎಂ, ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋತರೆ ಉಂಟಾಗುವ ಪರಿಣಾಮದ ಬಗ್ಗೆ ಲೆಕ್ಕಾಚಾರ ಹಾಕುತ್ತಿದ್ದಾರೆ. ಖಾಸಗಿ ರೆಸಾರ್ಟ್ ನಲ್ಲಿ ತಂಗಿರೋ ಸಿಎಂ ಕುಮಾರಸ್ವಾಮಿ, ಇಂದು ಸಹ ಅಲ್ಲಿಯೇ ಇರಲಿದ್ದಾರೆ....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img