Wednesday, July 16, 2025

g20 summit

ಭಾರತದಲ್ಲಿನ ಡಿಜಿಟಲ್ ಕ್ರಾಂತಿಯ ಕುರಿತು ಬಿಲ್ ಗೆಟ್ಸ್ ಮೆಚ್ಚುಗೆ.

International news : ಜಗತ್ತಿನ ದೊಡ್ಡ ಆರ್ಥಿಕತೆಯ ರಾಷ್ಟ್ರಗಳ ನಡುವೆ ಒಮ್ಮತ ಮೂಡಿಸುವ ಪ್ರಯತ್ನ ಮಾಡುತ್ತಿದೆ. ನಮ್ಮ ಹೆಮ್ಮೆಯ ದೇಶ ಭಾರತ . ಕಳೆದ ಒಂದುವರೆ ವರ್ಷದಿಂದ ಉಕ್ರೇನ್ ಮೇಲೆ ಯುದ್ದ ಸಾರಿರುವ ರಷ್ಯಾ ವಿರುದ್ದ ಭಾರತ ಅಧ್ಯಕ್ಷತೆ ವಹಿಸಿಕೊಂಡಿರುವ ಜಿ 20 ಶೃಂಗಸಭೆಯಲ್ಲಿ ಪಅಶ್ಚಿಮಾತ್ಯ ರಾಷ್ಟ್ರಗಳು ಚರ್ಚೆ ನಡೆಸಲು  ಈ ವೇದಿಕೆಯನ್ನು ಬಳೆಸಿಕೊಳ್ಳುವ ಸಾಧ್ಯತೆ ಇದೆ.ಇನ್ನ...

ಇಂಡೋನೇಷ್ಯಾ, ಜಿ20 ಶೃಂಗಸಭೆ, ದಿನ 2 : ಇಂದು ಯುಕೆ ರಿಷಿ ಸುನಕ್ ಮತ್ತು ಇತರ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿರುವ ಮೋದಿ

ಇಂಡೋನೇಷ್ಯಾ: ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗ ಸಭೆಯ 2ನೇ ದಿನದಂದು ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆಗಳನ್ನು ನಡೆಸಲು ಸಿದ್ದರಾಗಿದ್ದಾರೆ. ಶೃಂಗಸಭೆಯ 1ನೇ  ದಿನದಂದು ಅವರು ಆಹಾರ ಪೂರೈಕೆ ಸರಪಳಿ, ಇಂಧನ ಭದ್ರತೆ ಮತ್ತು ಡಿಜಿಟಲ್ ರೂಪಾಂತರದ ಬಗ್ಗೆ, ಭಾರತದ ನಿಲುವನ್ನು ಎತ್ತಿ ತೋರಿಸಿದರು. 2024ರ ಅಮೆರಿಕಾ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು...

ಇಂಡೋನೇಷ್ಯಾದ ಬಾಲಿಯಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

ದೆಹಲಿ: ಇಂಡೋನೇಷ್ಯಾದ ಬಾಲಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು. ಐದು ಗಂಟೆಗಳ ಕಾಲ ಕಾಯುತ್ತಿದ್ದ ಇಂಡೋನೇಷ್ಯಾದ ಭಾರತೀಯ ಸಮುದಾಯದ ಸದಸ್ಯರು ಭಾರತೀಯ ಪ್ರಧಾನಿಯನ್ನು ಸ್ವಾಗತಿಸಿದರು. ಮೋದಿ ಕೈಮುಗಿದು ಸ್ವಾಗತಿಸುತ್ತಿರುವುದು ಕಂಡುಬಂತು. ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಕಾಲ ಬಾಲಿಗೆ ಭೇಟಿ ನೀಡಿದ್ದಾರೆ. ಬಾಲಿಯಲ್ಲಿನ ಸ್ವಾಗತದ...

ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ

ದೆಹಲಿ: ನವೆಂಬರ್ 15-16 ರವರೆಗೆ ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯಲಿರುವ 17ನೇ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳುವುದ ಜೊತೆಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅಮೇರಿಕಾದ ಟೆಕ್ಸಾಸ್ ಬಳಿ ಏರ್ ಶೋ ವೇಳೆ ಅಪಘಾತ : ವಿಮಾನಗಳ ವಿಂಗ್ಸ್...

ಭಾರತವು ಸ್ಥಿರ ಅಭಿವೃದ್ದಿಗಾಗಿ ಪ್ರಯತ್ನವನ್ನು ಸದಾ ಬಲಪಡಿಸುತ್ತದೆ; ಮೋದಿ

www.karnatakatv.net: ಹವಾಮಾನ ಬದಲಾವಣೆ ಎದುರಿಸುವಲ್ಲಿ ಭಾರತ ಪ್ರಮುಖ ಪಾಲುದಾರ ಎಂದು ಯುರೋಪಿನ್ ಆಯೋಗದ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಬಣ್ಣಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಸ್ಥಿರ ಅಭಿವೃದ್ಧಿ ಸಾಧಿಸುವ ಯಾವುದೇ ಪ್ರಯತ್ನವನ್ನು ಭಾರತ ಬಲಪಡಿಸುತ್ತದೆ ಎಂದು ಹೇಳಿದ್ದಾರೆ. ಸೋಮವಾರ ನಡೆದ COP26 ಹವಾಮಾನ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಲೇಯನ್ ರನ್ನು ಭೇಟಿಯಾದರು. ಹಾಗೇಯೇ...

ಜಿ-20 ಶೃಂಗಸಭೆಯಲ್ಲಿ ಕೊರೊನಾ ಲಸಿಕೆಯಬಗ್ಗೆ ಹೇಳುವ ಮೂಲಕ ಚಾಲನೆ ನೀಡಿದರು..!

www.karnatakatv.net : ಜಿ-20 ಶೃಂಗಸಭೆಯನ್ನು ಇಟಲಿಯ ಪ್ರಧಾನಿ ಮಾರಿಯೋ ಡ್ರಾಗಿ ಬಡ ದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಲಸಿಕೆಯನ್ನು ಪಡೆಯುವಂತಾಗಬೇಕು ಎಂದು ಈ ಶೃಂಗಸಭೆಯನ್ನು ಚಾಲನೆ ಮಾಡಿದರು. ಕೊವಿಡ್ ಲಸಿಕೆ ಅಂತರ ನೈತಿಕವಾಗಿ ಸ್ವೀಕಾರಾರ್ಹವಲ್ಲ ಎಂದು ಡ್ರಾಗಿ ಅವರು, ವಿಶ್ವದ ಬಡ ದೇಶಗಳಲ್ಲಿ ಕೇವಲ ಶೇ 3 ರಷ್ಟು ಜನರು ಮಾತ್ರ ಲಸಿಕೆ ಹಾಕಿಸಿಕೊಂಡಿದ್ದು, ಶ್ರೀಮಂತ...
- Advertisement -spot_img

Latest News

ಪಾಳು ಬಿದ್ದ ಮನೆಯಲ್ಲಿ ಅಸ್ಥಿಪಂಜರ ಪತ್ತೆ!

ಹೈದರಾಬಾದ್‌ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್‌ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ...
- Advertisement -spot_img