ಗದಗ: ರಾಜ್ಯದಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ರೈತರು ಬೆಳೆದ ಬೆಳೆ ಹಾಳಾಗಿ ಹೋಗಿರುವುದರಿಂದ ಸರ್ಕಾರ ರಾಜ್ಯಾದ್ಯಂತ ಜಿಲ್ಲೆಗಳಲ್ಲಿ ಬರ ಪೀಡಿತ ಎಂದು ಘೋಷಣೆ ಮಾಡಿದೆ. ಆದರೆ ಕೆಲವು ತಾಲೂಕುಗಳನ್ನುಬರ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಸೇರಿಸಿಲ್ಲ, ಅದರಲ್ಲಿ ಗದಗ ಜಿಲ್ಲೆಯ ಮುಂಡರಗಿಯನ್ನು ಕೈಬಿಟ್ಟಿದ್ದಕ್ಕಾಗಿ ರೈತರು ಬಂದ್ ಕರೆ ಕೊಟ್ಟಿದ್ದಾರೆ.
ಮುಂಡರಗಿ ತಾಲೂಕನ್ನು ಬರ ಪೀಡಿತ ಪ್ರದೇಶದ ಪಟ್ಟಿಯಲ್ಲಿ...
ಗದಗ ಜಿಲ್ಲೆ:
ಇನ್ನೇನು ವಿಧಾನಸಭಾ ಚುನಾವಣೆ ಹತ್ತಿರ ಬರುತಿದ್ದಂತೆ ಪಕ್ಷದ ಅಭ್ಯರ್ಥಿಗಳು ಭರ್ಜರಿಯಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಇನ್ನುಆಪ್ ಪಕ್ಷದ ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಅಮ್ ಆದ್ಮಿ ಅಭ್ಯರ್ಥಿ ಆನೇಕಲ್ ದೊಡ್ಡಯ್ಯಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಪ್ರಚಾರದಲ್ಲಿ ತೊಡಗಿದ್ದಾರೆ .
ಗದಗ ಜಿಲ್ಲೆ ರೋಣಾ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ...