ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸೇರಿದಂತೆ ಹಲವು ಗ್ರಾಮೀಣ ಭಾಗಗಳಲ್ಲಿ ಕಳೆದ ಎರಡು ತಿಂಗಳಿನಿಂದ ವೈರಲ್ ಜ್ವರ ಪ್ರಕರಣಗಳು ತೀವ್ರಗೊಳ್ಳುತ್ತಿವೆ. ಹೆಚ್ಚಾಗಿ ಮಕ್ಕಳು ಮತ್ತು ಯುವಕರಲ್ಲಿ ವೈರಲ್ ಫೀವರ್, ಟೈಫಾಯ್ಡ್ ಸೇರಿದಂತೆ ಇತರ ಸೋಂಕುಗಳು ಕಾಣಿಸಿಕೊಂಡಿವೆ. ಈ ಸಾಂಕ್ರಾಮಿಕ ಪರಿಸ್ಥಿತಿಗೆ ಹವಾಮಾನ ವೈಪರಿತ್ಯ, ನಿರ್ಲಕ್ಷಿತ ಸ್ವಚ್ಛತೆ ಹಾಗೂ ಸೊಳ್ಳೆಗಳ ತೀವ್ರ ಹಾವಳಿ ಕಾರಣ ಎಂದು ವೈದ್ಯಾಧಿಕಾರಿಗಳು...