Gadaga News: ಗದಗ: ಸರ್ಕಾರದ ಯಾವುದೇ ಯೋಜನೆ ಲಾಭ ಪಡೆಯಬೇಕಾದರೆ ರೇಷನ್ ಕಾರ್ಡ್ ಬೇಕೇ ಬೇಕು. ಆದರೆ ಆ ಜಿಲ್ಲೆಯಲ್ಲಿ ರೇಷನ್ ಕಾರ್ಡ್ ಪಡೆಯಲು ಪರದಾಡುತ್ತಿದ್ದಾರೆ. ಸರ್ಕಾರದ ಗ್ಯಾರಂಟಿಗಳು ಸಿಗದೇ ಒದ್ದಾಡುತ್ತಿದ್ದಾರೆ. ಕರ್ನಾಟಕ ಒನ್ ಕೇಂದ್ರಕ್ಕೆ ನಸುಕಿನಲ್ಲೇ ನೂರಾರು ಮಹಿಳೆಯರು ಮುಗಿಬಿದ್ದಿದ್ದಾರೆ. ಪುಟ್ಟ ಪುಟ್ಟ ಮಕ್ಕಳ ಸಮೇತ ಚಳಿಯಲ್ಲಿ ತಾಯಿಂದರು ಸರತಿ ಸಾಲಿನಲ್ಲಿ ನಿಂತಿರೋ...
Gadag News: ಗದಗ: ಜಿಲ್ಲೆಯ ನರಗುಂದದ ಸುನೀಲ ದೋಂಗಡಿ ಎನ್ನುವವರು ಬೊಲೆರೋ ಪಿಕ್‍ಅಪ್ ವಾಹನಕ್ಕೆ ಹುಬ್ಬಳ್ಳಿಯ ವಿದ್ಯಾನಗರದ HDFC ಇರ್ಗೋ ಜನರಲ್ ಇನ್ಸುರೆನ್ಸ್ ಕಂಪನಿಯಿಂದ ವಿಮೆ ಮಾಡಿಸಿದ್ದರು. ಆ ವಿಮೆ ಚಾಲ್ತಿಯಿರುವಾಗ 2019 ಸೆಪ್ಟೆಂಬರ್ 27 ರಂದು ವಾಹನ ನರಗುಂದದ ಹಿರೇಹಳ್ಳ ಹತ್ತಿರ ಅಪಘಾತಕ್ಕೀಡಾಗಿ ಜಖಂಗೊಂಡಿತ್ತು. ಆ ವಾಹನದ ದುರಸ್ತಿಗಾಗಿ 2,04,967 ರೂಪಾಯಿ ತಗಲುತ್ತದೆ...
Gadag Political News: ಗದಗ: ಗದಗದಲ್ಲಿ ನಡೆಯುತ್ತಿರುವ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ. ಕರ್ನಾಟಕ ಸುವರ್ಣ ಮಹೋತ್ಸವ ಸಂಭ್ರಮದ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ನಿದ್ದೆಗೆ ಜಾರಿದ್ದರು. ಸಚಿವ ಹೆಚ್.ಕೆ.ಪಾಟೀಲ್ ಭಾಷಣದ ವೇಳೆ ಚೇರ್ ಮೇಲೆಯೇ ಸಿಎಂ ನಿದ್ದೆ ಮಾಡುವುದು ಕಂಡು ಬಂತು.
ಡಿಸಿಎಂ ಹೆಸರನ್ನೇ ಮರತೆ ಸಿಎಂ ಸಿದ್ದು
ಇನ್ನು, ಕಾರ್ಯಕ್ರಮ...
ಗದಗ: ಮೊದಲಿನಿಂದಲೂ ಮನುಷ್ಯ ಮತ್ತ ಪ್ರಾಣಿಗಳ ಮದ್ಯೆ ಅವಿನಾಭಾವ ಸಂಬಂದವನ್ನು ಹೊಂದಿದ್ದಾನೆ. ಅದರಲ್ಲೂ ಮನೆಯಲ್ಲಿ ಸಾಕುಪ್ರಾಣಿಗಳಾದ ಬೆಕ್ಕು ನಾಯಿಗಳಂತೂ ದೊಡ್ಡವರಿಗೆ ಮಾತ್ರವಲ್ಲದೆ ಚಿಕ್ಕಮಕ್ಕಳಿಗೂ ಪ್ರೀತಿ ಎಂದರೆ ತಪ್ಪಾಗಲಾರದು. ಆದರೆ ಅದೇ ಬೆಕ್ಕುಗಳು ಇಡಿ ಕುಟಂಬದ ಪ್ರಾಣವನ್ನು ಉಳಿಸಿವೆ ಎಂದರೆ ನಂಬುತ್ತೀರಾ.
ನಾವು ಹೇಳುತ್ತಿರುವ ಸ್ಟೋರಿ ಗದಗ ಜಿಲ್ಲೆಯ ನರಗುಂದ ಪಟ್ಟಣದ ಅಂಬೇಡ್ಕ್ ನಗರದಲ್ಲಿ ಲಕ್ಷ್ಮಣ ಚೆಲುವಾದಿ...
Crime News: ಗದಗ: ಒಡಹುಟ್ಟಿದ ತಮ್ಮನನ್ನೇ ಸಹೋದರ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗದಗದಲ್ಲಿ ನಡೆದಿದೆ. ಅಷ್ಟೇ ಅಲ್ಲದೇ, ಕೊಡಲಿ ಸಮೇತವಾಗಿ ಪೊಲೀಸ್ ಠಾಣೆಗೆ ಬಂದು ಪೊಲೀಸರ ಎದುರಿಗೆ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ.
ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಜಗಳ ತಾರಕಕ್ಕೇರಿ, ಈ ದುರಂತ ನಡೆದಿದೆ. ಗದಗ ಜಿಲ್ಲೆಯ...
Gadaga News: ಗದಗ: ಗದಗ ನಗರದಲ್ಲಿಂದು ಮಾಜಿ ಸಚಿವ, ಶಾಸಕ ಸಿ.ಸಿ.ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಸ್ ಫೀ, 200 ಯೂನಿಟ್ ಫ್ರೀ, ಮಹಿಳೆಯರಿಗೆ 2 ಸಾವಿರ ಹಣ. ಮನೆಯಿಂದ ಹೊರಗಡೆ ಹೋಗದೆ, ಎಲ್ಲಿಯೂ ದುಡಿಯಲು ಹೋಗದೆ, ಗಂಡ ಹೆಂಡತಿ ಮಕ್ಕಳು ಮನೆಯಲ್ಲಿ ಅರಾಮ ತಿನ್ನಬಹುದು. ಅವರ ಘೋಷಣೆ...
Gadag News: ಗದಗ: ಹಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಬರಲಿ ಎಂದು, ತರಹೇವಾರಿ ರೀತಿಯಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿದೆ. ನಿನ್ನೆ ವಿಜಯಪುರದಲ್ಲಿ ಸ್ಮಶಾನದ ಗೋರಿಗಳನ್ನು ಅಗೆದು ನೀರು ಹಾಕಿದ್ದರು. ಇನ್ನೊಂದೆಡೆ ಕತ್ತೆಗಳ ಮದುವೆ ಮಾಡಿಸಿದ್ದರು. ಇಂದು ಗದಗದಲ್ಲಿ ಮಳೆ ಬರಲಿ ಎಂದು ಗೊಂಬೆಗಳ ಮದುವೆ ಮಾಡಲಾಗಿದೆ.
ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮೈಸೂರು...
Gadag News: ಗದಗ: ಗದಗದ ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಗ್ರಾಮದ ಹತ್ತಿರ ಕುರುಬರ ಹಟ್ಟಿಗೆ ತೋಳುಗಳು ದಾಳಿ ನಡೆಸಿದ್ದು, ತೋಳದ ದಾಳಿಗೆ 15 ಕುರಿಗಳು ಸಾವನ್ನಪ್ಪಿದ್ದು, ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಗಿದೆ.
ಇವು ಲಕ್ಷ್ಮೇಶ್ವರ ಪಟ್ಟಣದ ಮ್ಯಾಗೇರಿ ಓಣಿಯ ಸಾದೇವಪ್ಪ ಉಳ್ಳೆಟ್ಟಿ ಎಂಬುವವರಿಗೆ ಸೇರಿದ ಕುರಿಗಳಾಗಿದ್ದವು. ಹಟ್ಟಿಯಲ್ಲಿ ಯಾರು ಇಲ್ಲದ ಸಮಯದಲ್ಲಿ ತೋಳುಗಳು ದಾಳಿ ಮಾಡಿ...
Gadag News: ಗದಗ ನ್ಯೂಸ್: ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ಹೆಣ್ಣು ಮಕ್ಕಳಿಗೆ ಸಹಾಯವಾಗಲಿ ಎಂದು ಈ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಆದರೆ ಗದಗದಲ್ಲಿ ಕಂಡು ಬಂದ ದೃಶ್ಯ ಭಯಾನಕವಾಗಿದೆ.
ಓರ್ವ ಹೆಣ್ಣುಮಗಳು ತನ್ನ ಮಗುವನ್ನ ಹಿಡಿದುಕೊಂಡು, ಬಸ್‌ಗೆ ಜೋತುಗೊಂಡು ಹೋಗುತ್ತಿರುವ ವೀಡಿಯೋ ಸೆರೆಯಾಗಿದೆ. ಸ್ವಲ್ಪ ಯಾಮಾರಿದರೂ, ಆಕೆ...