Gadag News: ಗದಗ : ಸತತ ಏಳು ವರ್ಷದಿಂದ ಜೀವನ ಸಂಗಾತಿಗಾಗಿ ಹುಡುಕಾಟ ನಡೆಸಿ ಜಿಗುಪ್ಸೆ ಹೊಂದಿರೋ ಯುವಕನೊಬ್ಬ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಕನ್ಯೆ ಹುಡುಕಿ ಕೊಡಿ ಅಂತಾ ಪತ್ರ ಬರೆದಿದ್ದಾನೆ, ಸದ್ಯ ಈ ಪತ್ರ ಸಾಮಾಜಿಕ ಜಾಲ ತಾಣದಲ್ಲಿ ಫುಲ್ ವೈರಲ್ ಆಗಿದೆ..
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಯುವಕ...
ಗದಗ : ಗದಗ ಎಪಿಎಂಸಿ ಆವರಣದ ನಿರ್ಜನ ಪ್ರದೇಶದಲ್ಲಿ ರಟ್ಟಿನ ಡಬ್ಬದಲ್ಲಿ ಮೂರು ದಿನದ ಹಸುಗೂಸನ್ನು ಮುಚ್ಚಿಡಲಾಗಿದೆ. ಬೇವಿನ ಸೊಪ್ಪು, ಕೊಂಬೆಗಳನ್ನು ಅಡಿಯಲ್ಲಿ ಸೇರಿಸಿ ರಟ್ಟಿನ ಡಬ್ಬಿಯಲ್ಲಿ ಮಗುವನ್ನು ಇಟ್ಟಿದ್ದರು. ಮಗು ಅಳುವ ಸದ್ದನ್ನು ಕೇಳಿಸಿಕೊಂಡು ಆಕಾಶ್ ಎಂಬ ವ್ಯಕ್ತಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾನೆ. ಸ್ಥಳಕ್ಕೆ ಕಾನ್ಸ್ ಸ್ಟೇಬಲ್ ಗಳಾದ ಪರುಶುರಾಮ ದೊಡ್ಡಮನಿ, ಅಶೋಕ್ ...
www.karnatakatv.net :ಗದಗ : ಲಕ್ಷ್ಮೇಶ್ವರ ಪಟ್ಟಣದ ಹಾವಳಿ ಹನಮಂತ ದೇವಸ್ಥಾನದ ಎದುರಿಗೆ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ವಿಸರ್ಜನೆಗೆ 21 ದಿನಗಳವರೆಗೆ ಕಾಲಾವಕಾಶ ಕೋಡಬೇಕು ಅಂತ ಹಿಂದೂ ಮಹಾಗಣಪತಿ ಸೇವಾ ಮಂಡಳಿಯವರು ಸರಕಾರ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ರು.
ಪ್ರತಿವರ್ಷವೂ ಇಲ್ಲಿ ಪ್ರತಿಷ್ಟಾಪಿಸಲಾಗೋ ಗಣೇಶ ಮೂರ್ತಿಯನ್ನು 21 ನೇ ದಿನದ ಬಳಿಕ ವಿಸರ್ಜನೆ ಮಾಡಲಾಗುತ್ತೆ ಹೀಗಾಗಿ ...
www.karnatakatv.net :ಗದಗ: ಬೆಟ್ಟ ಗುಡ್ಡಗಳ ಮೇಲೆ ಕಣ್ಣಿಟ್ಟಿರೋ ಮರಳು ದಂಧೆಕೋರರು ಇದೀಗ ರೈತರ ಜಮೀನಿನ ಮೇಲೂ ತಮ್ಮ ಕಾಕದೃಷ್ಟಿ ಹಾಕಿದ್ದಾರೆ. ಹೀಗಾಗಿ ರೈತರು ತಮ್ಮ ಫಲವತ್ತಾದ ಜಮೀನನ್ನ ಕಳೆದುಕೊಂಡು ಕಂಗಾಲಾಗಿದ್ದಾರೆ. ಮರಳು ದಂಧೆಕೋರರಿಗೆ ಅಧಿಕಾರಿಗಳು ಕೂಡಾಸಾಥ್ ನೀಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಹೌದು.. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಹಾಗೂ ನಾದಿಗಟ್ಟಿ ಗ್ರಾಮದಲ್ಲಿ ಅಕ್ರಮ...
www.karnatakatv.net: ಲಕ್ಷ್ಮೇಶ್ವರ: ರೈತನ ಜಮೀನಿನಲ್ಲಿ ಏಕಾಏಕಿ ದೇವರು ಮೂರ್ತಿಗಳು ಉದ್ಭವವಾಗಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪುರ ಸರಹದ್ದಿಗೆ ಹೊಂದಿಕೊಂಡಿರುವ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದಲ್ಲಿ ನಡೆದಿದೆ.
ಉಡಚಪ್ಪ, ಮಂಜವ್ವ ಅವರಿಗೆ ಈ ಜಮೀನು ಸೇರಿದ್ದು, ಸುದ್ದಿ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ದೌಡಾಯಿಸುತ್ತಿದ್ದಾರೆ. ಅಲ್ಲದೇ ಒಂದು ವಾರದಿಂದ ಮನೆ ಬಿಟ್ಟು ಜಮೀನಿನಲ್ಲಿ ದಂಪತಿಗಳು ಬೀಡುಬಿಟ್ಟಿದ್ದು,...
www.karnatakatv.net :ಗದಗ: ಮಕ್ಕಳು ಶಾಲೆಗೆ ಹೋಗಬೇಕು ಎಂದರೆ ಹಳ್ಳ ದಾಟಿಕೊಂಡೆ ಹೋಗಬೇಕು, ಓದುವ ಆಸೆಯನ್ನು ಇಟ್ಟುಕೊಂಡಿರುವ ಮಕ್ಕಳ ಶಿಕ್ಷಣಕ್ಕೆ ಸಂಕಷ್ಟ ಎದುರಾಗಿದೆ.
ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ ಗ್ರಾಮವು ಹಲವು ವರ್ಷಗಳಿಂದಲೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗಾಗುತ್ತಲೇ ಬಂದಿದೆ. ಸಾರಿಗೆ ಬಸ್ ವ್ಯವಸ್ಥೆಯೂ ಸರಿಯಾಗಿ ಇಲ್ಲದೆ, ಹರಿಯುತ್ತಿರುವ ಎರಡು ಹಳ್ಳ ದಾಟಿದರೆ ಮಾತ್ರ ತರಗತಿಗಳಿಗೆ...
www.karnatakatv.net : ಗದಗ: ಆ ಗ್ರಾಮದ ಜನ ತಾವಾಯಿತು, ತಮ್ಮ ಬದುಕಾಯಿತು ಅಂತ ಜೀವನ ನಡೆಸ್ತಿದಾರೆ. ರೈತರೂ ಸಹ ಈ ಸಲವಾದರೂ ಒಳ್ಳೆಯ ಬೆಳೆ ತೆಗೆದು ಫಸಲು ಕಾಣೋಣ ಅಂತಿದಾರೆ. ಆದರೆ ಇದ್ಯಾವದಕ್ಕೂ ಆ ಕ್ರಿಮಿಗಳ ಸಮೂಹ ಬಿಡ್ತಿಲ್ಲ. ಹೀಗಾಗಿ ನೆಮ್ಮದಿ ಬದುಕು ಸಾಗಿಸ್ತಿದ್ದ ಆ ಗ್ರಾಮಸ್ಥರಿಗೆ ದೊಡ್ಡತಲೆನೋವಾಗಿದೆ. ಕುಂತರೂ ಅದರದೇ ಕಾಟ, ಮಲಗಿದರೂ...
ಗದಗ: ಮಕ್ಕಳು ವಯಸ್ಸಿಗೆ ಬಂದರೇ ಸಾಕು ಮನೆಯಲ್ಲಿ ತಂದೆ ತಾಯಿಗಳಿಗೆ ಮಕ್ಕಳ ಮದುವೆಯದೇ ಚಿಂತೆ. ಆದರೆ ಆ ಊರಿನ ಯುವಕರು ನೋಡೋಕೆ ಏನೋ ಸುಂದರವಾಗಿದ್ದಾರೆ. ದಷ್ಟಪುಷ್ಟವಾಗಿ ಕೂಡ ಇದ್ದಾರೆ. ಶ್ರೀಮಂತರೂ ಬೇರೆ ಅಲ್ಲದೇ ಜಮೀನು, ನೌಕರಿ ಎಲ್ಲವೂ ಇದೆ. ಆದರೆ ಈ ಊರಿನಲ್ಲಿ ಸರಿ ಸುಮಾರು 100 ಕ್ಕೂ ಹೆಚ್ಚು ಜನ ಯುವಕರಿಗೆ ಮದುವೆನೇ...
www.karnatakatv ಗದಗ: ಹೆಣ್ಣೊಂದು ಕಲಿತರೇ ಶಾಲೆಯೊಂದು ತೆರೆದಂತೆ ಎಂಬುವಂತ ಮಾತಿದೆ. ಆದರೆ ಆ ಹೆಣ್ಣು ಈಗ ಕುಟುಂಬದ ಬಾರವನ್ನು ಹೊತ್ತು ಮುನ್ನಡೆಯುತ್ತಿದ್ದಾಳೆ. ನೇಗಿಲು ಹಿಡಿದು ಕುಟುಂಬ ನಿರ್ವಹಣೆ ಜೊತೆಗೆ ದೇಶಕ್ಕೆ ಅನ್ನಹಾಕುವ ಅನ್ನದಾತೆ ಆಗಿದ್ದಾಳೆ.
ಹೌದು… ಹೀಗೆ ಬಾರುಕೋಲ ಹಿಡಿದು ಎಡೆ ಹೊಡೆತಾಯಿರೋ ಈ ಯುವತಿ ಹೆಸರು ಸರಸ್ವತಿ ಲಮಾಣಿ ಅಂತ. ಇವಳು ಗದಗ ಜಿಲ್ಲೆ...