ಗದಗ ನಗರದಲ್ಲಿ ನಡೆದ ಜ್ಯುವೆಲರಿ ಶಾಪ್ ಕಳ್ಳತನ ಪ್ರಕರಣದಲ್ಲಿ, ಜಿಲ್ಲಾ ಪೊಲೀಸರು ಕೇವಲ ಆರು ಗಂಟೆಗಳಲ್ಲೇ ಅಂತರಾಜ್ಯ ಕಳ್ಳನನ್ನು ಬಂಧಿಸಿ ವೇಗದ ತನಿಖೆಯ ಮಾದರಿ ಪ್ರದರ್ಶಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಪೊಲೀಸರ ಸಹಕಾರದಿಂದ, ಗುಜರಾತ್ ಮೂಲದ ಮೊಹಮ್ಮದ್ ಹುಸೇನ್ ಸಿದ್ದಿಕಿ ಎಂಬ ಆರೋಪಿಯನ್ನು ವಶಕ್ಕೆ ಪಡೆಯಲಾಯಿತು.
ನಗರದ ಶಾಂತದುರ್ಗಾ ಜ್ಯುವೆಲರಿಯಲ್ಲಿ ನಡೆದ ಈ ದರೋಡೆಗೆ ಆರೋಪಿ ಪಕ್ಕದ...
ಕರ್ನಾಟಕದಲ್ಲಿ ಅದರಲ್ಲೂ ಹಾಸನದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಸರಣಿ ಮುಂದುವರಿದೆ. ನಿಂತಲ್ಲೇ ಕುಳಿತಲ್ಲೇ, ಕೆಲಸ ಕಾರ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಅದರಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಆರು ಮಂದಿ ಹಾರ್ಟ್ ಅಟ್ಯಾಕ್ಗೆ ಬಲಿಯಾಗಿದ್ದಾರೆ. ಆರು ಮಂದಿ ಪೈಕಿ ಬಹುತೇಕರು 45 ವರ್ಷದೊಳಗಿನವರು ಎನ್ನುವುದು ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ.
ಬೆಂಗಳೂರಿನ...
ಗದಗ: ಇತ್ತೀಚಿಗೆ ಜನಗಳಿಗೆ ಜೀವದ ಬೆಲೆ ಮರೆತುಹೋಗಿದೆಯೋ ಅಥವಾ ಕಾನೂನಿನ ಮೇಲೆ ಭಯ ಕಡಿಮೆಯಾಗಿದೆಯೋ ಗೊತ್ತಿಲ್ಲ. ಹಾಡು ಹಗಲೇ ಕೊಲೆ ಪ್ರಯತ್ನಗಳು ಸಾರ್ವಜನಿಕ ಸ್ಥಳಗಳಲ್ಲಿ ನಡೆಯುತ್ತಿವೆ. ಇದೇ ರೀತಿ ಘಟನೆಯೊಂದು ನಗರದ ಗಾನಯೋಗಿ ಪಂ ಪುಟ್ಟರಾಜ ಬಸ್ ನಿಲ್ದಾಣದ ಬಳಿ ನಡೆದಿದೆ.
ಗದಗ ಬಸ್ ನಿಲ್ದಾಣದ ಬಳಿಯೇ ಸಾರ್ವಜನಿಕರ ಮುಂದೆಯೇ ರಾಜಾರೋಷವಾಗಿ ದೇವು ರಾಯಬಾಗಿ ಎನ್ನುವವನು...
ಗದಗ: ಅಪ್ರಾಪ್ತ ಶಾಲಾ ವಿದ್ಯಾರ್ಥಿನಿ ಮೇಲೆ ಶಾಲೆಯ ಮುಖ್ಯ ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಫೋಕ್ಸೋ ಪ್ರಕರಣ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ.
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಗಾದೆ ಇದೆ. ಆದರೆ ಅದೇ ಶಾಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದರೆ...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...