ಬೀದರ್‌ನಲ್ಲಿ ನಡೆದ ಸ್ವಾಭಿಮಾನಿ ಮರಾಠ ಸಮಾವೇಶದಲ್ಲಿ, ಮರಾಠ ಸಮುದಾಯದ ಒಗ್ಗಟ್ಟು, ಪ್ರಗತಿ ಮತ್ತು ಶೈಕ್ಷಣಿಕ ಶಕ್ತಿಕರಣದ ಬಗ್ಗೆ, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ದಿಟ್ಟ ಸಂದೇಶ ನೀಡಿದ್ದಾರೆ. ಸಮಾಜವನ್ನು ಗಟ್ಟಿಗೊಳಿಸುವ ಕೆಲಸ ನಮ್ಮೆಲ್ಲರ ಜವಾಬ್ದಾರಿ, ಮರಾಠ ಸಮಾಜದ ಬಂಧುಗಳು ಸಂಕಷ್ಟದಲ್ಲಿದ್ದಾರೆ. ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಮುಂದೆ ಸಾಗಬೇಕು ಎಂದು...
ಏಕಾಏಕಿ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದು ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ....