ಧರ್ಮಸ್ಥಳ ಪ್ರಕರಣದಲ್ಲಿ ರಾಜಕೀಯ ಜೋರಾಗಿದೆ. ಕಾಂಗ್ರೆಸ್ ಸಂಸದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಅವರ ವಿರುದ್ಧ ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದರು. ಈ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ರೆಡ್ಡಿಯವರ ಹೇಳಿಕೆ, ಕೇವಲ ಉಹಾಪೋಹ ಮತ್ತು ಕಟ್ಟುಕತೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಾನು...
Political News: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರಿನ ಅರೆಲ್ತಡಿ ದೈವಸ್ಥಾನಕ್ಕೆ ಶಾಸಕ ಗಾಲಿ ಜನಾರ್ಧನ ರೆಡ್ಡಿ ಭೇಟಿ ನೀಡಿ,್ ದೈವ ದರ್ಶನ ಪಡೆದಿದ್ದಾರೆ.
1 ಕೇಸ್‌ಗೆ ಸಂಬಂಧಿಸಿದಂತೆ ರೆಡ್ಡಿ ಜೈಲು ಪಾಲಾಗಿದ್ದರು. ಆದರೆ 1 ತಿಂಗಳ``ಳಗೆ ಶಿಕ್ಷೆ ಪೂರ್ಣವಾಗುತ್ತದೆ ಎಂದು ದೈವ ಅಭಯ ನೀಡಿತ್ತು. ದೈವದ ನುಡಿ ನಿಜವಾದ ಬೆನ್ನಲ್ಲೇ, ರೆಡ್ಡಿ ದೈವಸ್ಥಾನಕ್ಕೆ...
Political News: ಓಬಳಾಪುರಂ ಮೈನಿಂಗ್ ಕಂಪನಿಯಯಿಂದ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಗಂಗಾವತಿ ಶಾಸಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ತೆಲಂಗಾಣ ಹೈಕೋರ್ಟ್ ನಲ್ಲಿ ಜನಾರ್ಧನ ರೆಡ್ಡಿಗೆ ಇದೀಗ ರಿಲೀಫ್ ಸಿಕ್ಕಿದೆ. ಸಿಬಿಐ ಕೋರ್ಟ್ ವಿಧಿಸಿದ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಇದೀಗ ತಡೆ ಹಿಡಿದಿದ್ದು. ಈ...
ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ...
Political news: ಗಾಲಿ ಜನಾರ್ಧನ ರೆಡ್ಡಿ ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಬಿಜೆಪಿ ಧ್ವಜ ನೀಡುವ ಮೂಲಕ ಬಿ.ವೈ.ವಿಜಯೇಂದ್ರ ಪಕ್ಷಕ್ಕೆ ಸ್ವಾಗತಿಸಿದ್ದಾರೆ.
ಇದೇ ಸಂದರ್ಭದಲ್ಲಿ ಥಾಮಸ್ ಜಾನ್ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದು, ಈ ಮೂಲಕ ಕಲ್ಯಾಣ ಪ್ರಗತಿ ಪಕ್ಷ ಬಿಜೆಪಿ ಜೊತೆ ವಿಲೀನವಾಗಿದೆ. ಕಾರ್ಯಕ್ರಮದಲ್ಲಿ ಬಿಎಸ್ ವೈ, ಶ್ರೀರಾಮುಲು, ಸಿಟಿ ರವಿ, ಪಿಸಿ...
political News: ಇಂದು ಗಾಲಿ ಜನಾರ್ಧನ ರೆಡ್ಡಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಈ ವೇಳೆ ಮಾತನಾಡಿದ ರೆಡ್ಡಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ವಿಸರ್ಜನೆ ಮಾಡಿ ಬಿಜೆಪಿ ಸೇರಿದ್ದೇವೆ. ನಾನು, ನನ್ನ ಪತ್ನಿ, ಪಕ್ಷದವರು ಸೇರ್ಪಡೆಯಾಗಿದ್ದೇವೆ. ಬಿಜೆಪಿ ಸೇರಿರುವುದು ನನ್ನ ಅದೃಷ್ಟ. ಬಿಜೆಪಿ ಕರ್ನಾಟಕಲ್ಲಿ ನೆಲೆಯೂರಲು ಬಿಎಸ್ ವೈ...
Political News: ಬೆಂಗಳೂರು: ಬಿಜೆಪಿ ಜೊತೆಗೆ ನನ್ನ ಸಂಬಂಧ ನೂರಕ್ಕೆ ನೂರು ಮುಗಿದ ಅಧ್ಯಾಯ ಎಂದು ಗಂಗಾವತಿ ಕ್ಷೇತ್ರದ ಕೆಆರ್ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ (BJP) ಗಾಲಿ ಜನಾರ್ದನ ರೆಡ್ಡಿ ಅವರು ಕಟ್ಟಿದ ಕೆಆರ್ಪಿಪಿ ಪಕ್ಷ ದೊಡ್ಡ ಹೊಡೆತ ನೀಡಿತ್ತು. ಇದರಿಂದಾಗಿ ಎಚ್ಚೆತ್ತ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...