Hubballi News: ಹುಬ್ಬಳ್ಳಿ : ಇಸ್ಪೇಟ್ ಆಟವಾಡುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ ತಾಲ್ಲೂಕಿನ ಮಾವನೂರು ಗ್ರಾಮದಲ್ಲಿ ಬಿಂದಾಸ್ ಆಗಿ ಜೂಜಾಟದಲ್ಲಿ ತೊಡಗಿದ್ದ ಅಡ್ಡೇಯ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ದಾಳಿ ಮಾಡಿದ್ದಾರೆ. ಎಸ್ಪಿ ಮತ್ತು ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಇನ್ಸ್ಪೇಕ್ಟರ್ ಮುರಗೇಶ ಚೆನ್ನಣ್ಣನವರ ನೇತ್ರತ್ವದಲ್ಲಿ ಪಿಎಸ್ಐ ಆಲಮೇಲಕರ...
Dharwad News: ಧಾರವಾಡ: ಕಾಂಗ್ರೆಸ್ ಯುವ ಮುಖಂಡ ಸೇರಿದಂತೆ ಹನ್ನೆರಡು ಜನರನ್ನ ಅಂದರ್-ಬಾಹರ್ ಆಡುತ್ತಿದ್ದ ವೇಳೆಯಲ್ಲಿ ಪೊಲೀಸರು ದಾಳಿ ಮಾಡಿ ಬಂಧನ ಮಾಡಿರುವ ಪ್ರಕರಣ ಕಳೆದ ರಾತ್ರಿ ನಡೆದಿದೆ.
ಧಾರವಾಡದ ಲಕ್ಷ್ಮೀ ಥೇಟರ್ ಬಳಿಯಿರುವ ಗ್ಯಾಲಕ್ಸಿ ಗ್ರ್ಯಾಂಡ್ ಪಕ್ಕದಲ್ಲಿರುವ ಪೈನಾನ್ಸ್ ಕಚೇರಿಯಲ್ಲಿ ಕಾಂಗ್ರೆಸ್ ಯುವ ಮುಖಂಡ ರಾಹುಲ ಅಷ್ಟಗಿ ಸೇರಿ 12 ಆರೋಪಿತರನ್ನ ಬಂಧನ ಮಾಡಲಾಗಿದೆ.
ಆರೋಪಿತರಿಂದ...
www.karnatakatv.net : ಬೆಂಗಳೂರು: ಕರ್ನಾಟಕದಲ್ಲಿ ಆನ್ ಲೈನ್ ಬೆಟ್ಟಿಂಗ್ ಮತ್ತು ಜೂಜಾಟಕ್ಕೆ ಕಡಿವಾಣ ಹಾಕಲು ತೀರ್ಮಾನಿಸಲಾಗಿದೆ. ಇಂದು ವಿಧಾನಸಭೆಯಲ್ಲಿ ಮಹತ್ವದ ವಿಧೇಯಕವನ್ನು ಮಂಡನೆಯಾಗಿತ್ತು. ಹೀಗಾಗಿ ಇನ್ಮುಂದೆ ಕರ್ನಾಟಕದಲ್ಲಿ ಆನ್ಲೈನ್ ಗ್ಯಾಂಬ್ಲಿಂಗ್ , ಬೆಟ್ಟಿಂಗ್ ನಲ್ಲಿ ತೊಡಗಿದ್ರೆ ಒಂದರಿಂದ 3 ವರ್ಷಗಳ ವರೆಗೂ ಜೈಲು ಶಿಕ್ಷೆ ಜೊತೆಗೆ ಲಕ್ಷ ದಂಡ ವಿಧಿಸಲಾಗುತ್ತೆ.
ಕರ್ನಾಟಕ ಪೊಲೀಸ್ ಕಾಯ್ದೆ-1963 ಕ್ಕೆ...
Sandalwood News: ಸಿನಿಮಾ ಅಂದರೆ ಅದೊಂದು ಮನರಂಜನೆಯ ತಾಣ. ಕ್ಯಾಮೆರಾದಲ್ಲಿ ಸೆರೆಯಾಗುವ ದೃಶ್ಯಗಳನ್ನು ಯಾವುದೇ ಕ್ಷಣದಲ್ಲಿ ಬೇಕಾದರೂ ನೋಡಲು ಸಾಧ್ಯವಾಗುವ ಏಕೈಕ ಮಾಧ್ಯಮವೆಂದರೆ ಅದು ಸಿನಿಮಾ...