ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಕೊರಿಯರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರು ತೆಲಂಗಾಣ ಮೂಲದವರಾಗಿದ್ದು, ರಾಜಪ್ಪ, ನವೀನ್ ಹಾಗೂ ನಾಗರಾಜ್ ಎಂದು ಗುರುತಿಸಲಾಗಿದೆ. ಇವರು ತೆಲಂಗಾಣದಿಂದ ಕಲಬುರಗಿಯ ಗಾಣಗಾಪುರ ದತ್ತಾತ್ರೇಯ ದೇಗುಲಕ್ಕೆ...
ಕಲಬುರಗಿ: ಸಿಎಂ ಕುಮಾರಸ್ವಾಮಿ ಎದುರೇ ಗಾಣಗಾಪುರದ ಅರ್ಚಕರು ನಿಖಿಲ್ ಎಲ್ಲಿದ್ದೀಯಪ್ಪಾ ಎಂದ ಪ್ರಸಂಗ ನಡೆದಿದೆ. ಈ ಮಾತು ಕೇಳುತ್ತಿದ್ದಂತೆ ಸಿಎಂ ಕುಮಾರಸ್ವಾಮಿ ಕೆಲಕಾಲ ತಬ್ಬಿಬ್ಬಾಗಿಬಿಟ್ರು.
ಕಲಬುರಗಿಯ ಗಾಣಗಾಪುರದ ಶ್ರೀ ಗುರು ದತ್ತಾತ್ರೇಯ
ದೇವಸ್ಥಾನಕ್ಕೆ ಸಿಎಂ ತೆರಳಿದ್ರು. ಈ ವೇಳೆ ಪೂಜೆ ಸಿದ್ಧತೆ ಮಾಡಿಕೊಳ್ತಿದ್ದ ಅರ್ಚಕ ದತ್ತಾತ್ರೇಯ
ಇದ್ದಕ್ಕಿದ್ದಂತೆ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಎಂದುಬಿಟ್ಟರು.
ಇದನ್ನ ಕೇಳಿದ ಕೂಡಲೇ ಸಿಎಂ ಒಂದು ಕ್ಷಣ...