Monday, August 4, 2025

Ganesh Chaturti

ಗಣೇಶ ಮೂರ್ತಿ ವಿಸರ್ಜನೆಗೆ 21 ದಿನ ಅವಕಾಶ ಬೇಕಂತೆ..!

www.karnatakatv.net :ಗದಗ : ಲಕ್ಷ್ಮೇಶ್ವರ ಪಟ್ಟಣದ ಹಾವಳಿ ಹನಮಂತ ದೇವಸ್ಥಾನದ ಎದುರಿಗೆ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ವಿಸರ್ಜನೆಗೆ  21 ದಿನಗಳವರೆಗೆ ಕಾಲಾವಕಾಶ ಕೋಡಬೇಕು ಅಂತ ಹಿಂದೂ ಮಹಾಗಣಪತಿ ಸೇವಾ ಮಂಡಳಿಯವರು ಸರಕಾರ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ರು. ಪ್ರತಿವರ್ಷವೂ ಇಲ್ಲಿ ಪ್ರತಿಷ್ಟಾಪಿಸಲಾಗೋ ಗಣೇಶ ಮೂರ್ತಿಯನ್ನು  21 ನೇ ದಿನದ ಬಳಿಕ ವಿಸರ್ಜನೆ ಮಾಡಲಾಗುತ್ತೆ ಹೀಗಾಗಿ ...

ಮನೆಯಲ್ಲಿ ಪ್ರತಿಷ್ಠಾಪಿಸೋ ಗಣೇಶನ ಕಾಣಲು ಬಂದ ಭಕ್ತ ಸಾಗರ…!!

www.karnatakatv.net :ಹುಬ್ಬಳ್ಳಿ : ಹಬ್ಬ ಹರಿದಿನಗಳಲ್ಲಿ ದೇವಸ್ಥಾನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕಂಡುಬರೋದು ಕಾಮನ್. ಆದ್ರೆ ಉತ್ತರ ಕರ್ನಾಟಕದಲ್ಲಿ ಗಣೇಶ ಹಬ್ಬದಂದು ಮನೆಯೊಂದರಲ್ಲಿ ಕೂರಿಸಲಾಗೋ ಕೆಂಪು ಗಣೇಶನನ್ನು ಕಾಣೋದಕ್ಕೆ ಸಾವಿರಾರು ಮಂದಿ ಭಕ್ತರು ಬರ್ತಾರೆ. ಹೌದು, ಉತ್ತರ ಕರ್ನಾಟಕ ಭಾಗದಲ್ಲಿರೋ  ಈತನ ಮಹಿಮೆ ಅಪಾರ, ಏನಾದರೂ ಬೇಡಿಕೊಂಡೊಡನೆಯೇ, ನಿಮ್ಮ ಸಕಲ ಇಷ್ಟಾರ್ಥ ಈಡೇರಿದ ಹಾಗೇ. ಅಷ್ಟೊಂದು ...

ಗಣೇಶ ಚತುರ್ಥಿಗೆ ಕೊರೊನಾ ಕರಿ ನೆರಳು…!

www.karnatakatv.net :ರಾಯಚೂರು : ಗಣೇಶ ಚತುರ್ಥಿಯನ್ನು  ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಂತ ಸರಳವಾಗಿ ಕೆಲ ನಿರ್ಬಂಧಗಳೊಂದಿಗೆ ಆಚರಣೆ ಮಾಡಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಆ ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆಯಲ್ಲೂ ಈ ಬಾರಿ ಗಣೇಶ ಚತುರ್ಥಿ ಹಬ್ಬ ಆಚರಣೆ ವೇಳೆ ಕಟ್ಟು‌ ನಿಟ್ಟಿನ ನಿಯಮಗಳೊಂದಿಗೆ ಹಬ್ಬ ಆಚರಿಸಬೇಕು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ. ಕೋವಿಡ್‌ ಮೂರನೇ...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img