ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಗಣೇಶ ಗಲಾಟೆ, ಪೊಲೀಸರ ಲಾಠಿಚಾರ್ಜ್ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಕಳೆದ ವರ್ಷವೂ ಸಹ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲ್ಲು ತೂರಾಟ ಆಗಿತ್ತು. ಮೊದಲ ಬಾರಿ ನಾಗಮಂಗಲದಲ್ಲಿ ಆಗಿದ್ದು ಈಗ ಮದ್ದೂರಿನಲ್ಲಿ ಪುನಾರವರ್ತನೆ ಆಗಿದೆ. ನಾನು ಜಿಲ್ಲೆ ಜನತೆ ಮತ್ತು...
ಹುಬ್ಬಳ್ಳಿ: ಹುಬ್ಬಳ್ಳಿಯ ಸಾರ್ವಜನಿಕ ಗಣಪತಿ ವಿಸರ್ಜನೆ ದಿನ, ಡಿಜೆ ಹಚ್ಚುವ ವಿಚಾರ ತೀವ್ರ ಸ್ವರೂಪ ಪಡೆಯುತ್ತಿದೆ. ಒಂದು ಕಡೆ ಪೊಲೀಸ್ ಕಮೀಷನರ್ ಡಿಜೆ ಬ್ಯಾನ್ ಮಾಡಿದ್ರೆ ಇತ್ತ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಡಿಜೆ ಹಚ್ಚೇ ಹಚ್ಚುತ್ತೇವೆಂದು ಪಣ ತೊಟ್ಟಿದ್ದಾರೆ.
ಇದಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಚುನಾವಣೆ ಬಂದಿದ್ದಕ್ಕೆ ಈ ರೀತಿ...
ಹುಬ್ಬಳ್ಳಿ: ಸಾಮನ್ಯವಾಗಿ ಗಣಪತಿ ಪ್ರತಿಷ್ಠಾಪನೆ ಹಾಗೂ ವಿದಾಯ ದಿನದಂದು ಬಹುತೇಕ ಗಣಪತಿ ಮಂಡಳಿಗಳು ಡಿ.ಜೆ ಬಳಸಿಕೊಂಡು ವಿಘ್ನ ನಿವಾರಕನನ್ನು ಕರೆತರುವುದು ಹಾಗೂ ಕಳುಹಿಸುವುದು ಮಾಡುವ ಮೂಲಕ ಸಂಭ್ರಮಿಸುವುದು ಎಲ್ಲ ಕಡೆಯೂ ಕಂಡು ಬರುತ್ತಿದ್ದು, ಆದರೆ ಹುಬ್ಬಳ್ಳಿ ನಾಗಲಿಂಗ ನಗರ ಗಜಾನನ ಯುವಕ ಮಂಡಳಿ ಇದಕ್ಕೆಲ್ಲ ನಿಷೇಧ ಹೇರಿಕೊಳ್ಳುವ ಮೂಲಕ ಅತ್ಯಂತ ಸಂಭ್ರಮದೊಂದಿಗೆ ಕೇರಳದ ಪ್ರಖ್ಯಾತಿ...
ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಾನವಡ್ ಗ್ರಾಮದ ರೈತ ಈರಣ್ಣ ಅಂಗಡಿ ಬಂಗಾರ ಅಡವಿಟ್ಟು 14ಲಕ್ಷ 55 ಸಾವಿರು ರೂಪಾಯಿ ಸಾಲ ಪಡೆದಿದ್ದ ರೈತ ಬಂಗಾರ ಅಡವಿಟ್ಟ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಸಿಬ್ಬಂದಿ ಬಂಗಾರ ಪರಿಶುದ್ಧೀಕರಣ ಮಾಡಿ ಬಂಗಾರ ಅಸಲಿ ಇದೆ ಎನ್ನುವ ದೃಡೀಕರಣದ ಮೇಲೆ ಸಾಲ ಕೊಟ್ಟಿತ್ತು.
ಆದರೆ ನವಲಗುಂದದ ಕೆನರಾ ಬ್ಯಾಂಕ್...
ಹುಬ್ಬಳ್ಳಿಯ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ ಹೊಸ ಜನಾದೇಶ ಪಡೆಯಬೇಕು ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಕರ್ನಾಟಕದ ರೈತರನ್ನು ಬಲಿಕೊಟ್ಟು ಸರ್ಕಾರ ಜನರಿಗೆ ದ್ರೋಹ ಮಾಡುತ್ತಿದೆ. ವಿಧಾನಸಭೆಯಿಂದ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ಮಾಡಬೇಕು....
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...