Chithradurga news: ವಿಹೆಚ್‌ಪಿ ಕರ್ನಾಟಕ ರಾಜ್ಯ ಸಹ ಕಾರ್ಯದರ್ಶಿ, ಮಂಗಳೂರು ನಿವಾಸಿ ಶರಣ್ ಪಂಪ್‌ವೆಲ್ ಚಿತ್ರದುರ್ಗಕ್ಕೆ ಬರುವುದನ್ನು ನಿಷೇಧಿಸಲಾಗಿದೆ. ಇಲ್ಲಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಠಾಪಿಸಿರುವ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಸೆ.22ರಂದು ಶರಣ್ ಪಂಪ್‌ವೆಲ್ ಅವರ ದಿಕ್ಸೂಚಿ ಭಾಷಣ ನಿಗದಿಯಾಗಿತ್ತು.
https://youtu.be/Gf_AmTNQAak
ಆದರೆ ರಾಾಜ್ಯದ ಹಲವು ಭಾಗಗಳಲ್ಲಿ ಶರಣ್ ವಿರುದ್ಧ ಪ್ರಕರಣ ದಾಖಲಾಗಿದ್ದು,...
Hubli News: ಹುಬ್ಬಳ್ಳಿ: ಜನರ ಸುರಕ್ಷಿತವಾಗಿ ಸರ್ಕಾರ ಸಂಚಾರಿ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ ಕೆಲವರು ಮಾತ್ರ ನಿಯಮ ಉಲ್ಲಂಘಿಸಿ ಓಡಾಡತ್ತಾರೆ. ಹೀಗೆ ನಿಯಮ ಉಲ್ಲಂಘಿಸಿ ಓಡಾಡುವ ವಾಹನ ಸವಾರರಿಗೆ ಸಂಚಾರಿ ಪೊಲೀಸರು ತಡೆದು ದಂಡ ವಿಧಿಸಿ ಬುದ್ದಿ ಕಲಿಸತ್ತಾರೆ. ಅದರಂತೆ ಇದೀಗ ಹುಬ್ಬಳ್ಳಿಯ ಸಂಚಾರಿ ಪೊಲೀಸರು ಸಂಚಾರಿ ನಿಯಮ ಉಲ್ಲಂಘಿಸಿ ವಾಹನ ಸಂಚಾರ...
Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ ಆಚರಿಸಿದ್ದಾರೆ.
https://youtu.be/wvjs88dRpdY
ಗಣೇಶ ಚತುರ್ಥಿ ಮುಂಬೈನ ನಾಡ ಹಬ್ಬ. ಹಾಗಾಗಿ ಅಲ್ಲಿ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಗಣೇಶನಿಗೆ ಚಿನ್ನ, ವಜ್ರದಿಂದ ಸಿಂಗರಿಸಿ, ವಿಶೇಷ ಪೂಜೆ ಮಾಡಿ, ಭಕ್ತರಿಗೆ ಅನ್ನಸಂತರ್ಪಣೆ...
Dharwad News: ಧಾರವಾಡ: ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ಮಾಡಿದ 105 ಗಣೇಶನ ಮೂರ್ತಿಗಳನ್ನು ಮಾಲಿನ್ಯ ನಿಯಂತ್ರಣಾಧಿಕಾರಿಗಳು ಸೀಜ್ ಮಾಡಿದ್ದಾರೆ.
https://youtu.be/aBRQz_i3ylQ
ಧಾರವಾಡದ ಗಾಂಧಿಚೌಕ್ ಹತ್ತಿರದ ಹೆಬ್ಬಳ್ಳಿ ಅಗಸಿ ರಸ್ತೆಯಲ್ಲಿ ಲಕ್ಷ್ಮಣರಾವ್ ಮೋರೆ ಎಂಬ ಗಣೇಶ ಮೂರ್ತಿ ಮಾರಾಟಗಾರ ಚಿತ್ಪಾವನ ಬ್ರಾಹ್ಮಣ ಸಂಘದ ಕಟ್ಟಡದಲ್ಲಿ ಪಿಓಪಿಯಿಂದ ಮಾಡಿದ ಗಣೇಶನ ಮೂರ್ತಿಗಳನ್ನು ಮಾರಾಟಕ್ಕಿಟ್ಟಿದ್ದರು.
https://youtu.be/ITZjPPJ0Ix4
ಖಚಿತ ಮಾಹಿತಿ ಮೇರೆಗೆ ಮಾಲಿನ್ಯ ನಿಯಂತ್ರಣ ಅಧಿಕಾರಿ...
Festival Recipe: ಇನ್ನೆರಡು ದಿನಗಳಲ್ಲಿ ಗೌರಿ ಗಣೇಶ ಹಬ್ಬ ಬರುತ್ತಿದೆ. ಈ ದಿನ ಹಿಂದೂಗಳು ಗಣೇಶನಿಗಾಗಿ ರುಚಿ ರುಚಿ ನೈವೇದ್ಯ ತಯಾರಿಸುತ್ತಾರೆ. ಹಾಗಾಗಿ ನಾವಿಂದು ಗಣೇಶನ ನೈವೇದ್ಯಕ್ಕಾಗಿ ತಯಾರಿಸಲಾಗುವ ಪ್ರಸಿದ್ಧ ಸಿಹಿ ತಿಂಡಿಯಾದ ಕೊಬ್ಬರಿ ಮೋದಕ ತಯಾರಿಸುವುದು ಹೇಗೆ ಅಂತಾ ಹೇಳಲಿದ್ದೇವೆ.
ಮೊದಲಿಗೆ ಮೋದಕಕ್ಕೆ ಹಿಟ್ಟು ತಯಾರಿಸಿಕೊಳ್ಳಿ. ಒಂದು ಬೌಲ್ ಚಿರೋಟಿ ರವೆ, ಮೈದಾ ಹಿಟ್ಟು,...
ಹುಬ್ಬಳ್ಳಿ: ಗೌರಿ-ಗಣೇಶ ಹಬ್ಬಕ್ಕೆ ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿ ಇದೆ. ಈಗಾಗಲೇ ರಾಜ್ಯದಲ್ಲಿ ಗಣೇಶ ಕೂರಿಸಲು ಭರ್ಜರಿ ತಯಾರಿ ಶುರುವಾಗಿದೆ ಹೊರ ರಾಜ್ಯಗಳಿಂದ ಗಣೇಶ ಮೂರ್ತಿಗಳನ್ನು ಮಾಡುವ ತಯಾರಕರು ರಾಜ್ಯದಲ್ಲಿ ಬೀಡುಬಿಟ್ಟಿದ್ದಾರೆ. ಪ್ರತಿ ವರ್ಷ, ಪಶ್ಚಿಮ ಬಂಗಾಳದ ಕುಶಲಕರ್ಮಿಗಳು ಗಣೇಶನ ವಿಗ್ರಹಗಳನ್ನು, ಮೂರ್ತಿಗಳನ್ನು ತಯಾರಿಸಲು ಉತ್ತರ ಕರ್ನಾಟಕಕ್ಕೆ ಪ್ರಯಾಣಿಸುತ್ತಾರೆ. ಹುಬ್ಬಳ್ಳಿಯಲ್ಲಿ ಆಚರಿಸಲಾಗುವ ಗಣೇಶ ಚತುರ್ಥಿ...
ಧಾರವಾಡ: ಈ ಬಾರಿ ಸೆಪ್ಟೆಂಬರ್ 18ರಂದು ಸಂಭ್ರಮ ಸಡಗರದಿಂದ ಗಣೇಶ ಚತುರ್ಥಿ ಆಚರಿಸಲಾಗುತ್ತದೆ. ನಮ್ಮ ಭಕ್ತಿ, ಭಾವ, ಸಂಪ್ರದಾಯಕ್ಕೆ ಚ್ಯುತಿ ಆಗದಂತೆ ಪರಿಸರ ಸ್ನೇಹಿ ಮಣ್ಣಿನ ಗೌರಿ, ಗಣಪತಿ ತಂದು ಪೂಜಿಸಿ ಹಬ್ಬ ಆಚರಿಸೋಣ. ಆದರೆ, ನಮ್ಮ ಆಚರಣೆಯಿಂದ ಜಲ, ನೆಲ, ಗಾಳಿ ಮತ್ತು ಪರಿಸರಕ್ಕೆ ಹಾನಿ ಆಗದಂತೆ ಎಚ್ಚರಿಕೆ ವಹಿಸೋಣ ಎಂದು ಸಾಮಾಜಿಕ...