Thursday, August 7, 2025

#ganesh installation

Chandrayana Ganesh; ಮದಿಹಾಳದಲ್ಲಿ ಪ್ರತಿಷ್ಠಾಪನೆಗೊಂಡಿದೆ ಚಂದ್ರಯಾನ-3 ಗಣಪತಿ

ಧಾರವಾಡ: ಗಣೇಶ ಚತುರ್ಥಿ ಬಂತೆಂದರೆ ಸಾಕು. ಅನೇಕ ಯುವಕ ಮಂಡಳದವರು ವಿಭಿನ್ನವಾಗಿ ಎಲ್ಲರ ಗಮನ ಸೆಳೆಯುವಂತೆ ಪೆಂಡಾಲ್ ಹಾಕಿ ಗಣೇಶ ಪ್ರತಿಷ್ಠಾಪನೆ ಮಾಡುತ್ತಾರೆ. ಅದೇ ರೀತಿ ಧಾರವಾಡ ಮದಿಹಾಳದ, ಮದಿಹಾಳ ಹಿತರಕ್ಷಣಾ ಸಮಿತಿ ಸದಸ್ಯರು ವಿಶೇಷ ವಿಭನ್ನತೆ ಎನ್ನುವಂತೆ ಪೆಂಡಾಲ್ ಹಾಕಿ ಗಮನ ಸೆಳೆದಿದ್ದಾರೆ. ಹೌದು! ಚಂದ್ರಯಾನ-3 ಯಶಸ್ಸು ಭಾರತದ ಹಿರಿಮೆಯನ್ನು ಹೆಚ್ಚಿಸಿದೆ. ಚಂದ್ರನ ಮೇಲೆ...

Gangarathi: ಕಾಶಿ ವಿಶ್ವನಾಥ ಮಾದರಿಯಲ್ಲಿ ಹುಬ್ಬಳ್ಳಿ ಗಣಪನಿಗೆ ಗಂಗಾರತಿ..!

ಹುಬ್ಬಳ್ಳಿ: ಎಲ್ಲಾ ವಿಘ್ನಗಳನ್ನು ನಿವಾರಿಸಿಕೊಂಡು ಎಲ್ಲಾ ಸಮುದಾಯದವರು ಸೇರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬಹಳ ವಿಜೃಂಭಣೆಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.  ಗಜಮುಖನಿಗೆ ಹಿಂದೂ ಸಂಘಟನೆಗಳು ಮಹಾ ಮಂಗಳಾರತಿ ನೆರವೇರಿಸಿದ್ದು, ಕಾಶಿ ವಿಶ್ವನಾಥ ದೇವಸ್ಥಾನದ ಮಾದರಿಯಲ್ಲಿ ಗಣೇಶನಿಗೆ ಗಂಗಾರತಿ ಮಾಡಲಾಯಿತು. ಅಯೋಧ್ಯೆಯಲ್ಲಿ‌ ಸಲ್ಲಿಸುವ ಸರಯೂ ಮಾದರಿಯಲ್ಲಿಯೂ ಮಂಗಳಾರತಿ ಸಲ್ಲಿಕೆ ಆಗಿದ್ದು, ಮಂಗಳಾರತಿ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ...

Ganesh Installation ಈದ್ಗಾ ಗಣೇಶನ ಪ್ರತಿಷ್ಠಾಪನೆ; ಶಾಸಕರ ಸಖತ್ ಡ್ಯಾನ್ಸ್;

Hubli : ಹಲವು ವಿವಾದಗಳ ನಡುವೆಯೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ಪ್ರತಿಷ್ಠಾಪನೆ ಮಾಡಲಾಗಿದೆ. ಅದ್ಧೂರಿಯಾಗಿ ನಡೆದ ಮೆರವಣಿಗೆಯಲ್ಲಿ ಶಾಸಕರು ಕುಣಿದು ಕುಪ್ಪಳಿಸಿದ್ದಾರೆ. ಇಂದಿನಿಂದ ಮೂರು ದಿನಗಳಕಾಲ ವಿಘ್ನ ನಿವಾರಕ ಗಣಪತಿ ಸಾರ್ವಜನಿಕರಿಗೆ ದರ್ಶನ ನೀಡಲಿದ್ದು ವಾಣಿಜ್ಯ ನಗರಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ದೃಶ್ಯಗಳು ಕಂಡುಬಂದಿದ್ದು ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ. ಅಂಜುಮನ್ ಸಂಸ್ಥೆಯ...
- Advertisement -spot_img

Latest News

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...
- Advertisement -spot_img