ಧಾರವಾಡ: ಗಣೇಶ ಚತುರ್ಥಿ ಬಂತೆಂದರೆ ಸಾಕು. ಅನೇಕ ಯುವಕ ಮಂಡಳದವರು ವಿಭಿನ್ನವಾಗಿ ಎಲ್ಲರ ಗಮನ ಸೆಳೆಯುವಂತೆ ಪೆಂಡಾಲ್ ಹಾಕಿ ಗಣೇಶ ಪ್ರತಿಷ್ಠಾಪನೆ ಮಾಡುತ್ತಾರೆ. ಅದೇ ರೀತಿ ಧಾರವಾಡ ಮದಿಹಾಳದ, ಮದಿಹಾಳ ಹಿತರಕ್ಷಣಾ ಸಮಿತಿ ಸದಸ್ಯರು ವಿಶೇಷ ವಿಭನ್ನತೆ ಎನ್ನುವಂತೆ ಪೆಂಡಾಲ್ ಹಾಕಿ ಗಮನ ಸೆಳೆದಿದ್ದಾರೆ.
ಹೌದು! ಚಂದ್ರಯಾನ-3 ಯಶಸ್ಸು ಭಾರತದ ಹಿರಿಮೆಯನ್ನು ಹೆಚ್ಚಿಸಿದೆ. ಚಂದ್ರನ ಮೇಲೆ...
ಹುಬ್ಬಳ್ಳಿ: ಎಲ್ಲಾ ವಿಘ್ನಗಳನ್ನು ನಿವಾರಿಸಿಕೊಂಡು ಎಲ್ಲಾ ಸಮುದಾಯದವರು ಸೇರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬಹಳ ವಿಜೃಂಭಣೆಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.
ಗಜಮುಖನಿಗೆ ಹಿಂದೂ ಸಂಘಟನೆಗಳು ಮಹಾ ಮಂಗಳಾರತಿ ನೆರವೇರಿಸಿದ್ದು, ಕಾಶಿ ವಿಶ್ವನಾಥ ದೇವಸ್ಥಾನದ ಮಾದರಿಯಲ್ಲಿ ಗಣೇಶನಿಗೆ ಗಂಗಾರತಿ ಮಾಡಲಾಯಿತು. ಅಯೋಧ್ಯೆಯಲ್ಲಿ ಸಲ್ಲಿಸುವ ಸರಯೂ ಮಾದರಿಯಲ್ಲಿಯೂ ಮಂಗಳಾರತಿ ಸಲ್ಲಿಕೆ ಆಗಿದ್ದು, ಮಂಗಳಾರತಿ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ...
Hubli : ಹಲವು ವಿವಾದಗಳ ನಡುವೆಯೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ಪ್ರತಿಷ್ಠಾಪನೆ ಮಾಡಲಾಗಿದೆ. ಅದ್ಧೂರಿಯಾಗಿ ನಡೆದ ಮೆರವಣಿಗೆಯಲ್ಲಿ ಶಾಸಕರು ಕುಣಿದು ಕುಪ್ಪಳಿಸಿದ್ದಾರೆ. ಇಂದಿನಿಂದ ಮೂರು ದಿನಗಳಕಾಲ ವಿಘ್ನ ನಿವಾರಕ ಗಣಪತಿ ಸಾರ್ವಜನಿಕರಿಗೆ ದರ್ಶನ ನೀಡಲಿದ್ದು ವಾಣಿಜ್ಯ ನಗರಿಯಲ್ಲಿ ಸಂಭ್ರಮ ಮನೆಮಾಡಿದೆ.
ಈ ದೃಶ್ಯಗಳು ಕಂಡುಬಂದಿದ್ದು ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ. ಅಂಜುಮನ್ ಸಂಸ್ಥೆಯ...
Belagavi: ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಕರೆ ನೀಡಿರುವ ಕರ್ನಾಟಕ ಬಂದ್ಗೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭರ್ಜರಿ ಬೆಂಬಲ ವ್ಯಕ್ತವಾಗಿದೆ. ಚಿಕ್ಕೋಡಿ,...