ಹುಬ್ಬಳ್ಳಿ :ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಹಿಂದೂ ಸಂಘಟನೆಗಳು ಅರ್ಜಿ ಹಾಕಿದ್ದರು ನಿನ್ನೆ ನ್ಯಾಯಾಲಯದಿಂದ ಅನುಮತಿ ನೀಡಿದ ನಂತರ ಶಾಸಕ ಅರವಿಂದ್ ಬೆಲ್ಲದ್ ಮಾಧ್ಯಮದವರೊಂದಿಗೆ ಮಾತನಾಡಿದರು.
ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಅನ್ನುವಂತಾಗಿದೆ ಹುಬ್ಬಳ್ಳಿಯ ವಿವಾದ ಯಾಕೆಂದರೆ ಗಣೇಶ ಪ್ರತಿಷ್ಠಾಪನೆಗೆ ನ್ಯಾಯಾಲಯದಲ್ಲಿ ಅನುಮತಿ ಸಿಕ್ಕರೂ ಸರ್ಕಾರ ಅನುಮತಿ ಕೊಡುತ್ತಿಲ್ಲ...