ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಅಂದರೆ ನಿಜಕ್ಕೂ ಅದು ಹಿಂದೂ, ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಗಿರುವ ನಗರ. ಇಂತಹ ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕನೊಬ್ಬ ಗಣೇಶನಿಗೆ ಗಣಹೋಮ ಮಾಡಿಸುವ ಮೂಲಕ ಸೌಹಾರ್ದತೆ ಸಾಕ್ಷಿಯಾಗಿದ್ದಾನೆ. ಅಷ್ಟಕ್ಕೂ ಏನಿದು ಸ್ಟೋರಿ..? ಆಗಿದ್ದಾದರೂ ಎಲ್ಲಿ ಅಂತೀರಾ ತೋರಿಸ್ತಿವಿ ನೋಡಿ..
ಹುಬ್ಬಳ್ಳಿಯ ಕೃಷ್ಣಾನಗರದಲ್ಲಿ ಯುವಕರೆಲ್ಲರೂ ಸೇರಿ ಗಣಪತಿ ಪ್ರತಿಷ್ಟಾಪನೆ ಮಾಡಿದ್ದಾರೆ. ಇಲ್ಲಿ ಯಾವುದೇ ಜಾತಿಮತ ಬೇಧವಿಲ್ಲದೇ...
ಹುಬ್ಬಳ್ಳಿ: ಪ್ರತಿವರ್ಷದಂತೆ ಈ ವರ್ಷವು ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದು ಕಳೆದ ಬಾರಿ ಕಿತ್ತೂರು ಚೆನ್ನಮ್ಮ ಮೈದಾನದಲ್ಲಿ (ಈದ್ಗಾ ಮೈದಾನ) ಗಣೇಶ ಪ್ರತಿಷ್ಠಾಪನೆ ಕೋರ್ಟ್ ಆದೇಶ ಕೊಟ್ಟಿತ್ತು ವಿಜೃಂಭಣೆ ಹಾಗೂ ಶಾಂತಿಯಿಂದ ಆಚರಿಸಿದ್ದೆವು. ಈ ಬಾರಿಯು ಸಹ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಜೃಂಭಣೆಯಿಂದ ಮಾಡಬೇಕು ಅನ್ಕೊಂಡಿದ್ದಾರೆ ಪಾಲಿಕೆಗೆ ಮನವಿ ಕೂಡ ಮಾಡಲಾಗಿದೆ.
ಸಿದ್ದರಾಮಯ್ಯ ಸರ್ಕಾರ...
ಹುಬ್ಬಳ್ಳಿ:ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ನಟ ಪ್ರಕಾಶ ರಾಜ್ ಅವರ ಮಾತಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪ್ರಕಾಶ್ ರಾಜ್ ಅವರು ಯಾವಾಗಲೂ ಸುದ್ದಿಯಲ್ಲಿರಲು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಅವರದ್ದು ಅತೃಪ್ತ ಆತ್ಮ ಎಂದು ತಿರುಗೇಟು ನೀಡಿದ್ದಾರೆ.
ಇನ್ನು ಸನಾತನ ಧರ್ಮದ ಬಗ್ಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು ಒಬ್ಬ...
ಹುಬ್ಬಳ್ಳಿ ; ಇಂದು ಎಲ್ಲೆಡೆ ಜಾತಿ, ಧರ್ಮ ಮತ ಪಂಥ ಮೇಲು ಕೀಳು ಬಡವ ಬಲ್ಲಿದ, ಹೆಣ್ಣು ಗಂಡು ಎಂಬ ಭೇಧಭಾವದ ಕಂದಕ ಕ್ಕೆ ಸಿಲುಕಿ ನರಳಾಡುತಿದ್ದು.ಇಂತಹ ಸಂದರ್ಭದಲ್ಲಿ ಹಿಂದುಗಳ ಹಬ್ಬ ಅದು ಸ್ವಾತಂತ್ರ್ಯ ಹೋರಾಟಕ್ಕೆ ಸ್ಪೂರ್ತಿ ತುಂಬವ ಜೊತೆಗೆ ಹಿಂದೂಗಳನ್ನ ಒಡಗೂಡಿಸಿದ ಗಣೇಶ ಹಬ್ಬ ನಾಡಹಬ್ಬವಾಗಿದೆ. ಈ ಹಬ್ಬಕ್ಕೆ ಗಣೇಶ ಮೂರ್ತಿ ಇಲ್ಲ...