ಬಿಜೆಪಿ ನಾಯಕರು ಕೋಮು ಭಾವನೆಗಳನ್ನು ಕೆರಳಿಸುವ ಮೂಲಕ ಜನರನ್ನು ವಿಭಜಿಸುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ ಅಂತ ಡಿ.ಕೆ. ಶಿವಕುಮಾರ್ ಅವರು ಭಾರೀ ಟೀಕೆ ಮಾಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಅಭಿವೃದ್ಧಿ ಬಗ್ಗೆ ಯಾವುದೇ ಚಿಂತೆ ಇಲ್ಲ ಎಂದಿದ್ದಾರೆ.
ಮದ್ದೂರು ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು...