Hubballi News: ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಕೊನೆಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ನಿನ್ನೆ ನಡೆದ ಸಾಮಾನ್ಯ ಸಭೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ವೀಣಾ ಬರದ್ವಾಡ್ ಠರಾವು ಪಾಸ್ ಮಾಡಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶೋತಗಸವ ಆಚರಣೆಗೆ ಅನುಮತಿ ನೀಡುವ ಕುರಿತು ವಿಷಯ ಮಂಡಿಸಲಾಯಿತು. ಆದ್ರೆ ಪರ- ವಿರೋಧ...
www.karnatakatv.net :ತುಮಕೂರು: ಗಣೇಶ ಚತುರ್ಥಿ ಹಿಂದೂ ಸಂಸ್ಕೃತಿಯಲ್ಲಿ ಅತ್ಯಂತ ಶ್ರೇಷ್ಠ ಹಬ್ಬಗಳಲ್ಲಿ ಒಂದು. ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಈ ಹಬ್ಬ ಅಂದರೆ ಅಚ್ಚುಮೆಚ್ಚು. ಇತ್ತೀಚಿನ ದಿನಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹತ್ತಾರು ನಿರ್ಬಂಧನೆಗಳನ್ನು ಸರ್ಕಾರ ವಿಧಿಸಿದ್ದು ಇವುಗಳ ಮಧ್ಯೆ ಸರಳ ಗಣೇಶೋತ್ಸವಕ್ಕೆ ತಾಲೂಕಿನ ಸಿದ್ದನ ಕಟ್ಟೆಯ ವಿಶ್ವಮಾತಾ ಗೋಶಾಲೆಯಲ್ಲಿ ಸಿದ್ಧಗೊಂಡಿದೆ.
ದೇಶದಲ್ಲಿ ಸತತ ಎರಡು ವರ್ಷಗಳಿಂದ...
ಬೆಳಗಾವಿ: ಅತಿವೃಷ್ಟಿ ಮಹಾಮಳೆ ಸಂಕಟ ವಿಘ್ನ ನಿವಾರಕ ಗಣೇಶನಿಗೂ ತಲುಪಿದೆ, ಮೊದಲು ಕರೊನಾ ಈಗ ಮಳೆ ಪ್ರವಾಹ ಹೀಗೆ ಇದೆಲ್ಲದರ ಸೈಡ್ ಎಫೆಕ್ಟ್ ಗಣೇಶ ಚತುರ್ಥಿಗೆ ಎದುರಾಗಿದೆ,ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಬೆಳಗಾವಿ ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಗಣೇಶ ಹಬ್ಬವನ್ನು ಆಚರಿಸಲಾಗುತ್ತದೆ ಆದ್ರೆ ಈ ವರ್ಷ ಕರೊನಾ ಕರಿ ನೆರಳಿನ ಜೊತೆ ಮಹಮಳೆಯ...
ಕೊರೊನಾ ಮಹಾಮಾರಿ ಕಾರಣದಿಂದ ಈ ಬಾರಿ ಮಹಾರಾಷ್ಟ್ರದಲ್ಲಿ ಅದ್ಧೂರಿ ಗಣೇಶೋತ್ಸವ ನಡೆಯುವುದಿಲ್ಲ.
ಮಹಾರಾಷ್ಟ್ರದ ನಾಡಹಬ್ಬವಾಗಿರುವ ಗಣೇಶ ಚತುರ್ಥಿಯನ್ನು ಪ್ರತಿವರ್ಷ ಭಾರೀ ಅದ್ಧೂರಿಯಿಂದ ಆಚರಿಸಲಾಗುತ್ತಿತ್ತು. 9 ದಿನಗಳ ಕಾಲ ಅದ್ಧೂರಿ ಹಬ್ಬ ಆಚರಿಸಿ, ಜಾತ್ರೆಯಂತೆ ಗಣೇಶನನ್ನು ಬೀಳ್ಕೊಡುತ್ತಿದ್ದರು.
https://youtu.be/HaVRfq--1BI
ಆದ್ರೆ ಈ ಬಾರಿ ಕೊರೊನಾ ಸೋಂಕು ಹರಡುವ ಭೀತಿಯಿಂದ ಮಹಾರಾಷ್ಟ್ರದ ಫೇಮಸ್ ಗಣೇಶ ಮಂಡಳಿಯಾದ ಲಾಲ್‌ಬಾಗ್ ಚಾ ರಾಜಾ ಗಣೇಶ...
'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ.
ಆಗಸ್ಟ್ 5 ರಂದು...