ಪ್ರಧಾನಿ ನರೇಂದ್ರ ಮೋದಿ ಅವ್ರು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವ್ರ ಮನೆಗೆ ಹೋಗಿದ್ರು. ಅವರ ಮನೆಯಲ್ಲಿ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ರು.. ಈ ವಿಚಾರಕ್ಕೆ ವಿಪಕ್ಷಗಳು ಉರಿದುಬಿದ್ದಿವೆ. ಮೋದಿ ಸಿಜೆಐ ಮನೇಲಿ ಗಣೇಶ ಪೂಜೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸ್ತಿವೆ. ಅದ್ರಲ್ಲೂ ಮಹಾರಾಷ್ಟ್ರದ ವಿರೋಧ ಪಕ್ಷಗಳೇ ಮೋದಿ ಕಾಲು ಎಳೀತಿವೆ.
ಸಿಜೆಐ ಡಿವೈ ಚಂದ್ರಚೂಡ್ ಅವರ...
www.karnatakatv.net :ಬೆಳಗಾವಿ: ನಗರದಲ್ಲಿ 11 ದಿನಗಳ ಗಣೇಶೋತ್ಸವ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ ಅಂತ ಶಾಸಕ ಅಭಯ ಪಾಟೀಲ್ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನ ತಾವು ಭೇಟಿಯಾಗಿದ್ದು, 11 ದಿನಗಳ ಕಾಲ ಬೆಳಗಾವಿಯಲ್ಲಿ ಗಣೇಶೋತ್ಸವ ಆಚರಿಸೋದಕ್ಕೆ ಮುಖ್ಯಮಂತ್ರಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಅಂತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆಗೊಳಿಸೋ ಮೂಲಕ...