Hubli News: ಹುಬ್ಬಳ್ಳಿ ನಗರದ ರಾಣಿ ಚನ್ನಮ್ಮ ಮೈದಾನದಲ್ಲಿ (ಈದ್ಲಾ) ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿಯನ್ನ ಅದ್ದೂರಿ ಮೆರವಣಿಗೆ ನಡೆಸಿ ನಂತರ ಇಂದಿರಾ ಗಾಜಿನ ಮನೆ ಬಳಿಯ ಬಾವಿಯಲ್ಲಿ ಪೂಜಾ ಕೈಂಕರ್ಯ ನೆರವೇರಿಸಿ ವಿಸರ್ಜಿಸಲಾಯಿತು. ಒಟ್ಟು ಮೂರು ದಿನಗಳವರೆಗೆ ಪ್ರತಿಷ್ಠಾಪಿಸಿದ್ದ ಮೂರ್ತಿಗೆ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ರಾಣಿ ಚನ್ನಮ್ಮ ಮೈದಾನ ಗಣೇಶೋತ್ಸವ ಮಹಾಮಂಡಳ ಕಾರ್ಯಕರ್ತರು...
ಹುಬ್ಬಳ್ಳಿ: ಕಾಂಗ್ರೆಸ್ ಗೆ ಹಿಂದುಗಳ ಹಬ್ಬ ಆಚರಣೆ ಬಂದರೆ ಕಾನೂನುಗಳು ನೆನಪಾಗುತ್ತವೆ. ಗಣಪತಿ ಹಬ್ಬದ ಪ್ರಸಾದಕ್ಕೆ FSSAI ಅನುಮತಿ ಕಡ್ಡಾಯ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕಿಡಿ ಕಾರಿದರು.
https://youtu.be/37-y-anFr1I?si=hVpdclMGa3bTrftZ
ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಸ್ಲಿಂ ಹಬ್ಬ ಹರಿದನಗಳ ಸಂದರ್ಭದಲ್ಲಿ ಇಂತಹ ಕಾನೂನು ಸರ್ಕಾರಕ್ಕೆ ನೆನಪಿಗೆ ಇರುವುದಿಲ್ಲ. ಹಿಂದೂಗಳ ಹಬ್ಬ...