ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳ ಮನೆಗಳಲ್ಲೂ ಆಚರಣೆ ಮಾಡಿದ್ದಾರೆ. ಹಲವಾರು ನಟರು ತಮ್ಮ ಕುಟುಂಬದೊಂದಿಗೆ ಗಣಪತಿಯನ್ನು ಪ್ರತಿಷ್ಠಾಪಿಸಿ, ಹಬ್ಬದ ಶುಭಾಶಯ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿರುವ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿದೆ.
ಕನ್ನಡ ಚಿತ್ರರಂಗದ ಬ್ಯುಸಿ ನಟರಾಗಿರುವ ಕಾರ್ತಿಕ್ ಮಹೇಶ್ ಅವರು ತಮ್ಮ ತಾಯಿಯೊಂದಿಗೆ ತಮ್ಮ ನಿವಾಸದಲ್ಲಿ...
ಆಗಸ್ಟ್ 27ಕ್ಕೆ ಗಣೇಶ ಹಬ್ಬ ಇದೆ. ಹೀಗಾಗಿ ಬಿಬಿಎಂಪಿ ಹಲವು ಕಠಿಣ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ನಿಯಮ ಉಲ್ಲಂಘನೆ ಮಾಡಿದರೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಅಂತಾ ಎಚ್ಚರಿಕೆ ನೀಡಿದೆ.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಮುಖ್ಯ ಆಯುಕ್ತ ಮಹೇಶ್ವರ ರಾವ್ ಅಧ್ಯಕ್ಷತೆಯಲ್ಲಿ, ತೀರ್ಮಾನ ಕೈಗೊಳ್ಳಲಾಗಿದೆ. ಪರಿಸರ ಸ್ನೇಹಿ ಹಬ್ಬವನ್ನು ಉತ್ತೇಜಿಸುವ ಉದ್ದೇಶದಿಂದ ಪ್ಲಾಸ್ಟರ್ ಆಫ್...
ಅಂತೂ ಇಂತೂ ಮಾತಿನ ಮಲ್ಲಿ, ಆ್ಯಂಕರ್ ಅನುಶ್ರೀ, ಕಲ್ಯಾಣೋತ್ಸವ ನೆರವೇರಿದೆ. ಚಿತ್ರರಂಗದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು, ಸಂಬಂಧಿಕರ ಸಮ್ಮುಖದಲ್ಲಿ, ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
37 ವರ್ಷದ...