ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪ್ರತಿಭಟನಾಕಾರರ ಮೇಲೆ, ಲಾಠಿಚಾರ್ಜ್ ಮಾಡಲಾಗಿದೆ. ಸೆಪ್ಟೆಂಬರ್ 7ರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ಮಾಡಲಾಗಿತ್ತು. ಇದ್ರಿಂದ ರೊಚ್ಚಿಗೆದ್ದ ಜನರು, ಪೇಟೆ ಬೀದಿ ಮಾರ್ಗವಾಗಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ರು.
ಸೋಮವಾರ ಬೆಳಗ್ಗೆಯೇ ನೂರಾರು ಸಂಖ್ಯೆಯಲ್ಲಿ ಜನರು ಜಮಾವಣೆಗೊಂಡಿದ್ರು. ಹಿಂದೂ ಸಂಘಟನೆಗಳ...
Hubballi: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿನೂತನ ಮತ್ತು ಅರ್ಥಪೂರ್ಣ ಗಣೇಶೋತ್ಸವ ಆಚರಣೆ ಮಾಡಲಾಯಿತು. ನಗರದ ಸಪ್ತಗಿರಿ ಲೇಔಟ್ ಗಜಾನನ ಯುವಕ ಮಂಡಳ ವತಿಯಿಂದ ರಕ್ತದಾನ ಮೂಲಕ ಗಣೇಶೋತ್ಸವ ಆಚರಿಸಲಾಗಿತ್ತು.
ಹಲವು ಕಡೆ ಗಣೇಶನ ಪೂಜೆ ಜೊತೆಗೆ, ಡಿಜೆ ಮ್ಯೂಸಿಕ್ ಹಾಕಿ, ಮೋಜು ಮಸ್ತಿ ಮಾಡಲಾಗುತ್ತದೆ. ಆದರೆ ಈ ಸಾರ್ವಜನಿಕ ಗಣೇಶೋತ್ಸವದಲ್ಲಿ ಸಮಾಜಮುಖಿ ಕೆಲಸ ಮಾಡುತ್ತಿದ್ದು, ರಕ್ತದಾನ ಮಾಡುವ ಮೂಲಕ...
www.karnatakatv.net :ಹುಬ್ಬಳ್ಳಿ : ನಾವು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದೇವೆ. ಹು-ಧಾ, ಬೆಳಗಾವಿ ಕಲಬುರಗಿ ಯಲ್ಲಿ ನಮ್ಮ ಗೆಲವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದಿಂದ ಬಂಡಾಯ ಎದ್ದಿರುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಪಕ್ಷ ವಿರೋಧಿ ಕೆಲಸ ಮಾಡುವವರ ಮೇಲೆ...
www.karnatakatv.net : ಬೆಂಗಳೂರು: ಸಾರ್ವನಿಕವಾಗಿ ಗಣೇಶೋತ್ಸವ ಆಚರಿಸಿಯೇ ತೀರುತ್ತೇವೆ. ತಾಕತ್ತಿದ್ರೆ ನಮ್ಮನ್ನ ಅರೆಸ್ಟ್ ಮಾಡಿ ಅಂತ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.
ಬಾರ್, ಮಾಲ್ ಗಳು ತೆರೆಯೋದಕ್ಕೆ ಮಾತ್ರ ಅವಕಾಶ ನೀಡಿರೋ ಸರ್ಕಾರ, ಗಣೇಶೋತ್ಸವ ಆಚರಣೆಗೆ ನಿಷೇಧ ಹೇರುತ್ತಿರೋದು ಯಾಕೆ ಅಂತ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ.
ಸಾರ್ವಜನಿಕ ಮೆರವಣಿಗೆ, ಭಜನೆ, ಸಂಗೀತ...
ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಈ ಬಾರಿ ಯಾವ ನಿಯಮಗಳನ್ನು ಪಾಲಿಸಬೇಕು ಅನ್ನೋದನ್ನ ನೋಡೋಣ ಬನ್ನಿ.
1.. ಶ್ರೀಗಣೇಶ ಚತುರ್ಥಿ ಹಬ್ಬವನ್ನ ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು.
https://youtu.be/aMjFbSHciPA
2.. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನ...
ಈ ಬಾರಿ ದೇಶಾದ್ಯಂತ ಅದ್ಧೂರಿ ಗಣೇಶ ಚತುರ್ಥಿಯ ಸಂಭ್ರಮಕ್ಕೆ ಬ್ರೇಕ್ ಹಾಕಲಾಗಿದೆ. ಕೋವಿಂಡ್ 19 ಕಾರಣದಿಂದ ಪ್ರತೀ ವರ್ಷದಂತೆ ಈ ವರ್ಷ ಅದ್ದೂರಿ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ. ಆದ್ರೆ ಈ ಬಾರಿಯ ಗಣೇಶ ಚತುರ್ಥಿ ಸಿಂಪಲ್ ಆಗಿದ್ರೂ ಡಿಫ್ರೆಂಟ್ ಆಗಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ನೋಡೋಣ ಬನ್ನಿ.
ವಿಶ್ವದೆಲ್ಲೆಡೆ ಕೊರೊನಾ ಭೀತಿ ಹೆಚ್ಚಿದೆ. ಹಲವರು...
ಕೊರೊನಾ ಮಹಾಮಾರಿ ಕಾರಣದಿಂದ ಈ ಬಾರಿ ಮಹಾರಾಷ್ಟ್ರದಲ್ಲಿ ಅದ್ಧೂರಿ ಗಣೇಶೋತ್ಸವ ನಡೆಯುವುದಿಲ್ಲ.
ಮಹಾರಾಷ್ಟ್ರದ ನಾಡಹಬ್ಬವಾಗಿರುವ ಗಣೇಶ ಚತುರ್ಥಿಯನ್ನು ಪ್ರತಿವರ್ಷ ಭಾರೀ ಅದ್ಧೂರಿಯಿಂದ ಆಚರಿಸಲಾಗುತ್ತಿತ್ತು. 9 ದಿನಗಳ ಕಾಲ ಅದ್ಧೂರಿ ಹಬ್ಬ ಆಚರಿಸಿ, ಜಾತ್ರೆಯಂತೆ ಗಣೇಶನನ್ನು ಬೀಳ್ಕೊಡುತ್ತಿದ್ದರು.
https://youtu.be/HaVRfq--1BI
ಆದ್ರೆ ಈ ಬಾರಿ ಕೊರೊನಾ ಸೋಂಕು ಹರಡುವ ಭೀತಿಯಿಂದ ಮಹಾರಾಷ್ಟ್ರದ ಫೇಮಸ್ ಗಣೇಶ ಮಂಡಳಿಯಾದ ಲಾಲ್‌ಬಾಗ್ ಚಾ ರಾಜಾ ಗಣೇಶ...
Dharwad News: ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಕೃಷಿ ಸಮ್ಮೇಳನ ನಡೆಯುತ್ತಿದ್ದು, ಕಾಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಂದು ಉದ್ಘಾಟಿಸಿ, ಹಿಂದಿರುಗುತ್ತಿದ್ದರು.
ಸಿಎಂ ಹೋಗುವಾಗ, ಎಲ್ಲ ವಾಹನಗಳು ದಾರಿ...