Monday, August 4, 2025

Ganeshotsava

Hubballi : ಹುಬ್ಬಳ್ಳಿಯಲ್ಲಿ ಗಣೇಶೋತ್ಸವ ಆಚರಣೆಗೆ ಭರದ ಸಿದ್ಧತೆ: ಉತ್ತರ ಕರ್ನಾಟಕ ಭಾಗದ ಹೆಮ್ಮೆಯ ಹಬ್ಬ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗಣೇಶೋತ್ಸವ ಅಂದರೇ ಅದೊಂದು ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗುವ ಹಬ್ಬ. ಧಾರವಾಡ ಜಿಲ್ಲೆ ಮಾತ್ರವಲ್ಲದೆ ಉತ್ತರ ಕರ್ನಾಟಕ ಭಾಗದ ಜನರಿಗೆ ಅಚ್ಚು ಮೆಚ್ಚು ಹುಬ್ಬಳ್ಳಿಯ ಗಣೇಶೋತ್ಸವ. ಹುಬ್ಬಳ್ಳಿಯ ಗಣೇಶೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಹಾಗಿದ್ದರೇ ಬನ್ನಿ ಹುಬ್ಬಳ್ಳಿಯ ಗಣೇಶೋತ್ಸವದ ಸಿದ್ಧತೆ ನೋಡಿಕೊಂಡು ಬರೋಣ ಬನ್ನಿ.. ಹುಬ್ಬಳ್ಳಿ ಗಣೇಶೋತ್ಸವಕ್ಕೆ ಅದರದ್ದೇ ಆದ ವಿಶೇಷತೆ ಇದೆ....

Ganesh Utsava: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಪಾಲಿಕೆ ಆಯುಕ್ತರಿಗೆ ಪತ್ರ !

ಹುಬ್ಬಳ್ಳಿ : ಹುಬ್ಬಳ್ಳಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಸೆಪ್ಟೆಂಬರ್ ೯ ರಂದು ಗಣಪತಿ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಶ್ರೀರಾಮ ಸೇನಾ ವತಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶ್ರೀರಾಮ ಸೇನಾ ರಾಜ್ಯಾಧ್ಯಕ್ಷರಾದ ಗಂಗಾಧರ ಕುಲಕರ್ಣಿ, ಕಳೆದ ವರ್ಷದಂತೆ ಈ ವರ್ಷವೂ ನಗರದ ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು. ಈ...

ಬೆಳಗಾವಿ ಗಣೇಶನಿಗೆ ಮಾತ್ರ ಸ್ಪೆಷಲ್ ಪರ್ಮೀಷನ್…!!!

www.karnatakatv.net :ಬೆಳಗಾವಿ:  ನಗರದಲ್ಲಿ 11 ದಿನಗಳ ಗಣೇಶೋತ್ಸವ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ ಅಂತ ಶಾಸಕ ಅಭಯ ಪಾಟೀಲ್ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನ ತಾವು ಭೇಟಿಯಾಗಿದ್ದು, 11 ದಿನಗಳ ಕಾಲ ಬೆಳಗಾವಿಯಲ್ಲಿ ಗಣೇಶೋತ್ಸವ ಆಚರಿಸೋದಕ್ಕೆ ಮುಖ್ಯಮಂತ್ರಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಅಂತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆಗೊಳಿಸೋ ಮೂಲಕ...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img