ದೇಶದಲ್ಲಿ ಈಗಲೂ ಪ್ರತಿದಿನ 90ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ರಾಕ್ಷಸರ ಕೈಯಲ್ಲಿ ಹೆಣ್ಣು ಮಕ್ಕಳು ಪ್ರತಿದಿನ ನರಳುತ್ತಿದ್ದಾರೆ. ಕಳೆದ ಜೂನ್ 25ರ ಸಂಜೆ ದಕ್ಷಿಣ ಕೋಲ್ಕತ್ತದಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ಕಾನೂನು ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ನೀಚರು ಮದುವೆಗೆ ಆ ಹುಡುಗಿ ಒಪ್ಪಲಿಲ್ಲ ಎಂದು...
ಹಾಸನ: ಸಕಲೇಶಪುರದಲ್ಲಿ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸೇರಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಬಾಲಕಿ ಗರ್ಭಿಣಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜೊತೆ ಇದ್ದ ಬಾಲಕಿ ತೋಟಕ್ಕೆ ತೆರಳಿದ್ದಾಗ ಘಟನೆ ನಡೆದಿದೆ. ಬಾಲಕಿಯನ್ನು ತೋಟದ...
ಕೊಚ್ಚಿ: ಮಾಡೆಲ್ ಒಬ್ಬರ ಮೇಲೆ ಚಲಿಸುತ್ತಿದ್ದ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಘಟನೆ ನಡದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯುವಕರು ಮತ್ತು ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಮಾಡೆಲ್ ಕೊಚ್ಚಿನ್ ಶಿಪ್ ಯಾರ್ಡ್ ಬಳಿ ಪಬ್ ಗೆ ಹೋಗಿದ್ದರು ನಂತರ ಪಾನಮತ್ತಳಾದ ಮಾಡೆಲ್ ನನ್ನು ಮನೆಗೆ ಬಿಡುತ್ತೇವೆ ಎಂದು ಆರೋಪಿಗಳು ಕಾರಿನಲ್ಲಿ ಹತ್ತಿಸಿಕೊಂಡು...
https://youtu.be/C_7YLfN_uts
ಹೈದರಾಬಾದ್‌ನ ಜ್ಯುಬಿಲಿ ಹಿಲ್ಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ ಒಬ್ಬ ಆಡಳಿತಾರೂಢ ಟಿಆರ್‌ಎಸ್ ಪಕ್ಷದ ಸ್ಥಳೀಯ ನಾಯಕನ ಮಗ ಎಂದು ಹೇಳಲಾಗುತ್ತಿದೆ.
ತೆಲಂಗಾಣದ ಹೈದರಾಬಾದ್ ನಗರದ ಜ್ಯುಬಿಲಿ ಹಿಲ್ಸ್‌ನಲ್ಲಿ ಶಾಲಾ ಬಾಲಕಿ ಮೇಲೆ ಕಳೆದ ವಾರ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ....
www.karnatakatv.net : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಿನ್ನೆ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜವಾಬ್ದಾರಿಯುತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ.
ಹೊರರಾಜ್ಯದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ರಾಜ್ಯವೇ ಬೆಚ್ಚಿಬೀಳಿಸಿದೆ. ಅಲ್ಲದೆ ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗ್ತಿದ್ದು ಪ್ರತಿಭಟನೆಯೂ ನಡೆಯುತ್ತಿದೆ. ಈ ಮಧ್ಯೆ ಘಟನೆ ಕುರಿತು ಪ್ರತಿಕ್ರಿಯಿಸಿರೋ ...
www.karnatakatv.net : ಮೈಸೂರು : ಸ್ನೇಹಿತನೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಯುವತಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.
ಮೈಸೂರಿನ ಪ್ರತಿಷ್ಟಿತ ಕಾಲೇಜಿನಲ್ಲಿ ವ್ಯಾಸಂಗಕ್ಕೆ ಬಂದಿದ್ದ ಹೊರ ರಾಜ್ಯದಿಂದ ವಿದ್ಯಾರ್ಥಿನಿ ಮೇಲೆ 6 ಮಂದಿ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ತ ಯುವತಿಯ ಜೊತೆಗಿದ್ದ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ...