ಬಳ್ಳಾರಿ: ಇಲ್ಲಿನ ವಿಜಯನಗರ ವೈದ್ಯಕೀಯ (Medical) ವಿಜ್ಞಾನ ಸಂಸ್ಥೆಯ (ವಿಮ್ಸ್) 35 ವೈದ್ಯರು, ವಿದ್ಯಾರ್ಥಿಗಳೂ ಸೇರಿದಂತೆ ಬುಧವಾರ ಒಂದೇ ದಿನ ಜಿಲ್ಲೆಯಲ್ಲಿ 66 ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಆತಂಕ ಸೃಷ್ಟಿಯಾಗಿದೆ.
35 ವಿಮ್ಸ್ ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.
ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳ ಪೈಕಿ 21 ಮಂದಿಗೆ ಕೊರೊನಾ ವೈರಸ್ (coron virus) ಸೋಂಕು ತಗುಲಿದ್ದು, ಅವರೆಲ್ಲರನ್ನೂ ಜಿಲ್ಲಾಸ್ಪತ್ರೆಗೆ...