ಹುಬ್ಬಳ್ಳಿ: ಬಿಜೆಪಿ ನಮ್ಮ ಶಾಸಕರ ಖರೀದಿಗೆ ಮುಂದಾಗಿದೆ ಅಂತಾ ಗಾಣಿಗ ರವಿಕುಮಾರ ಹೇಳಿದ್ದಾರೆ.
ಶಾಸಕ ಗಾಣಿಗ ರವಿಕುಮಾರ ಹೇಳಿಕೆ ಸತ್ಯಕ್ಕೆ ದೂರವಾದ ಮಾತಾಗಿದೆ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ ತೆಂಗಿನಕಾಯಿ ತಿರುಗೇಟು ನೀಡಿದ್ದಾರೆ.
https://youtu.be/0Hci1x62jBs?si=-w89eHKyXw_t92G_
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಮ್ಮ ಪಕ್ಷದ ಜೋಶಿ, ಶೋಭಾ ಸೇರಿ ಹಲವರ ಹೆಸರು ಪ್ರಸ್ತಾಪಿಸಿ ಹೇಳಿದ್ದಾರೆ. ಈಗಾಗಲೇ ಕಾಂಗ್ರೆಸ್...
ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಗಣಿಗ ರವಿಕುಮಾರ್‌ಗೆ ಟಿಕೇಟ್ ನೀಡಿದ ಹಿನ್ನೆಲೆ, ಕೀಲಾರ ರಾಧಾಕೃಷ್ಣ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಮಂಡ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ.
ಹಾಗಾಗಿ ಮಂಡ್ಯದ ಬಂದೀಗೌಡ ಬಟಾವಣೆಯಲ್ಲಿರುವ ರಾಧಾಕೃಷ್ಣರ ಮನೆಯ ಬಳಿ ಬೆಂಬಲಿಗರು ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರ ಬೆಂಬಲಿಗರು, ರಾಧಾಕೃಷ್ಣಗೆ ಟಿಕೇಟ್ ನೀಡುವಂತೆ ಒತ್ತಾಯಿಸಿದ್ದಾರೆ.
ಪಕ್ಷ ಸಂಘಟನೆಯಲ್ಲಿ...