ಗೌರಿ ಗಣೇಶ ಹಬ್ಬದ ಸಂಭ್ರಮದಲ್ಲಿ ತಮ್ಮೂರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಂದರೆ ಕೆಕೆಆರ್‌ಟಿಸಿಯಿಂದ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 10 ರಿಂದ 13ರವರೆಗೆ ರಾಜ್ಯದ ವಿವಿಧ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಿಂದ ಬೆಂಗಳೂರು ಮತ್ತು ಇತರೆ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು...