Tuesday, August 5, 2025

Gaza

ಇಸ್ರೇಲ್ ವಿರುದ್ಧದ ಯುದ್ಧದಲ್ಲಿ ಏಕಾಂಗಿಯಾದ ಹಮಾಸ್: ಬೆಂಬಲ ಹಿಂಪಡೆದ ರಷ್ಯಾ, ಇರಾನ್

International News: ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿದ್ದಾಗ, ಅದನ್ನು ಸಂಭ್ರಮಿಸಿ, ಹಣಕಾಸು, ಮಿಲಿಟರಿ ನೆರವು ನೀಡಿದ್ದ ರಷ್ಯಾ ಮತ್ತು ಇರಾನ್, ಇದೀಗ ಹಮಾಸ್ ಬೆಂಬಲವನ್ನು ಹಿಂಪಡೆದಿದೆ. ಈ ಮೂಲಕ ಎರಡೂ ರಾಷ್ಟ್ರಗಳು ಈ ಯುದ್ಧದಿಂದ ಹಿಂದೆ ಸರಿದಿದ್ದು, ಹಮಾಸ್ ಏಕಾಂಗಿಯಾಗಿದೆ. ಆದರೆ ಇಲ್ಲಿ ಇರಾನ್ ಹಮಾಸ್‌ಗೆ ರಾಜಕೀಯ ಬೆಂಬಲ ನೀಡಿದರೂ, ನೇರವಾಗಿ ಹೋರಾಟದಲ್ಲ ಪ್ರವೇಶಿಸುವುದಿಲ್ಲ...

ಗಾಜಾ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ: ವಿಶ್ವಸಂಸ್ಥೆ, ರೆಡ್ ಕ್ರಾಸ್ ಆತಂಕ

International News: ನಿನ್ನೆ ಗಾಜಾದ ಅಲ್ ಶಿಫಾ ಆಸ್ಪತ್ರೆಯ ಮೇಲೆ ಇಸ್ರೇಲ್ ಸೇನೆ ದಾಳಿ ಮಾಡಿ, ಹಮಾಸ್ ಕಮಾಂಡ್ ಸೆಂಟರ್ ನಾಶ ಮಾಡಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ, ವಿಶ್ವಸಂಸ್ಥೆ ಮತ್ತು ರೆಡ್‌ಕ್ರಾಸ್ ಆತಂಕ ವ್ಯಕ್ತಪಡಿಸಿದ್ದು, ಆಸ್ಪತ್ರೆ ಯುದ್ಧ ಭೂಮಿಯಲ್ಲ. ಇಲ್ಲಿರುವ ನಾಗರಿಕರು, ರೋಗಿಗಳು ಮತ್ತು ವೈದ್ಯರನ್ನು ರಕ್ಷಿಸಬೇಕು ಎಂದು ಹೇಳಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ರೇಲ್,...

ಗಾಜಾದಲ್ಲಿರುವ ಹಮಾಸ್ ಉಗ್ರರ ಸಂಸತ್ತ ಕಟ್ಟಡವನ್ನೇ ವಶಪಡಿಸಿಕೊಂಡ ಇಸ್ರೇಲ್ ಸೇನೆ

International News: ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲ್- ಹಮಾಸ್ ಯುದ್ಧ ಶುರುವಾಗಿ 40 ದಿನಗಳು ದಾಟಿದೆ. ಆದರೂ ಕೂಡ ಇನ್ನೂ ಯುದ್ಧ ನಿಲ್ಲುವಂತೆ ಕಾಣುತ್ತಿಲ್ಲ. ಇಸ್ರೇಲ್ ಸೇನೆ ಹಮಾಸ್ ಉಗ್ರರನ್ನು ಬುಡ ಸಮೇತ ತೆಗೆದುಹಾಕುವ ನಿರ್ಧಾರ ಮಾಡಿದಂತಿದೆ. ಅಲ್ ಶಿಫಾ ಆಸ್ಪತ್ರೆಗೆ ದಾಳಿ ಮಾಡಿರುವ ಇಸ್ರೇಲ್ ಸೇನೆ, ಅಲ್ಲಿನ ಹಮಾಸ್ ಕಮಾಂಡ್ ಸೆಂಟರ್ ನಾಶ ಮಾಡಿದೆ....

ಅಲ್ ಶಿಫಾ ಆಸ್ಪತ್ರೆಗೆ ನುಗ್ಗಿದ ಇಸ್ರೇಲ್ ಸೇನೆ: ಶಂಕಿತ ಹಮಾಸ್ ಕಮಾಂಡ್ ಸೆಂಟರ್ ನಾಶ್

International News: ಹಮಾಸ್ ಉಗ್ರರು ತಮ್ಮ ಅಡಗು ತಾಣವಾಗಿಸಿಕೊಂಡಿದ್ದ ಅಲ್ ಶಿಫಾ ಆಸ್ಪತ್ರೆಯ ಸುತ್ತಲು, ಇಸ್ರೇಲ್ ಸೇನೆ ಹಲವು ದಿನಗಳಲ್ಲಿ ಕಾಯುತ್ತಿದ್ದು, ಇಂದು ದಾಳಿ ನಡೆಸಿ, ಶಂಕಿತ ಹಮಾಸ್ ಕಮಾಂಡ್ ಸೆಂಟರ್ ನಾಶ ಮಾಡಿದೆ. ಗಾಜಾದ ಈ ಆಸ್ಪತ್ರೆಯಲ್ಲಿ 39ಕ್ಕೂ ಹೆಚ್ಚು ಶಿಶುಗಳು ಸಾವು ಬದುಕಿನ ನಡುವೆ ಹೋರಾಡುತ್ತಿದೆ. ಏಕೆಂದರೆ ಅವುಗಳ ಚಿಕಿತ್ಸೆಗೆ ಸರಿಯಾಗಿ ವಿದ್ಯುತ್...

ಇಸ್ರೇಲ್ ಸಪೋರ್ಟ್‌ಗೆ ಬಂದ ಅಮೆರಿಕ: ಮಿಡಲ್‌ ಈಸ್ಟ್‌ನಲ್ಲಿ ಪಡೆಗಳ ನಿಯೋಜನೆ ವಿಸ್ತರಣೆ

International News: ಇಸ್ರೇಲ್- ಹಮಾಸ್ ಯುದ್ಧ ಹಿನ್ನೆಲೆ ಮಿಡಲ್ ಈಸ್ಟ್‌ನಲ್ಲಿ ಉದ್ವಿಗ್ನತೆ ಇರುವ ಕಾರಣಕ್ಕೆ, ಅಮೆರಿಕ ಈ ಭಾಗದಲ್ಲಿ ತನ್ನ ಪಡೆಗಳ ನಿಯೋಜನೆ ಹೆಚ್ಚಿಸುತ್ತಿರುವುದು ಕಂಡು ಬಂದಿದೆ. ಸೈಟ್- 512 ಎಂಬ ಹೆಸರಿನ ಈ ಸೇನಾ ನೆಲೆ, ರಾಡಾರ್ ಫೆಸಿಲಿಟಿಯನ್ನು ಹೊಂದಿದೆ. ಇಸ್ರೇಲ್ ಮೇಲೆ ಹಾರಿ ಬರುವ ಮಿಸೈಲ್‌ಗಳನ್ನು ಪತ್ತೆ ಮಾಡುವುದು ಇದರ ಕೆಲಸ. ಆದರೆ...

ಗಾಜಾದಲ್ಲಿ 20 ಹಮಾಸ್ ಉಗ್ರರನ್ನು ವಶಕ್ಕೆ ಪಡೆದ ಇಸ್ರೇಲ್ ಸೇನೆ..

International News: ಗಾಜಾದಲ್ಲಿ ಕಾರ್ಯಾಚರಣೆ ಮುಂದುವರಿಸಿದ ಇಸ್ರೇಲ್ ಸೇನೆ 20 ಹಮಾಸ್ ಉಗ್ರರನ್ನು ವಶಕ್ಕೆ ಪಡೆದಿದೆ. ಅಲ್ಲದೇ ಹಲವು ಉಗ್ರರು ಗಾಜಾದಿಂದ ಕಾಲ್ಕಿತ್ತಿದ್ದು, ಇನ್ನು ಗಾಜಾ ಇಸ್ರೇಲ್ ವಶದಲ್ಲಿರುತ್ತದೆ ಎಂದು, ಇಸ್ರೇಲ್ ಸೇನೆ ಸ್ಪಷ್ಟನೆ ನೀಡಿದೆ. 16 ವರ್ಷದಿಂದ ಹಮಾಸ್ ಉಗ್ರರು ಗಾಜಾದಲ್ಲಿದ್ದರು. ಆದರೆ ಇದೀಗ ದೊಡ್ಡ ಯುದ್ಧ ನಡೆದಿದ್ದು ಸುಮಾರು 40 ದಿನದ ಈ...

ಗಾಜಾದ ಮಕ್ಕಳ ಆಸ್ಪತ್ರೆಯಲ್ಲಿ ಸುರಂಗ ನಿರ್ಮಿಸಿದ ಉಗ್ರರು: ವೀಡಿಯೋ ರಿಲೀಸ್ ಮಾಡಿದ ಇಸ್ರೇಲ್ ಸೇನೆ

International News: ಗಾಜಾದ ಆಸ್ಪತ್ರೆ, ಶಾಲಾ ಕಟ್ಟಡಗಳನ್ನೇ ತಮ್ಮ ನೆಲೆಯಾಗಿಸಿಕೊಂಡಿರುವ ಹಮಾಸ್ ಉಗ್ರರು, ಅಲ್ಲೇ ಸುರಂಗ ಮಾರ್ಗವನ್ನು ಸಹ ನಿರ್ಮಿಸಿದ್ದಾರೆ. ಈ ಬಗ್ಗೆ ಇಸ್ರೇಲ್ ಸೇನೆ ವೀಡಿಯೋ ಮಾಡಿ, ಟ್ವೀಟ್ ಮೂಲಕ ರಿಲೀಸ್ ಮಾಡಿದೆ. ಈ ಮೊದಲು ಇಸ್ರೇಲ್ ಮಕ್ಕಳ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು, ಅವರ ಮೇಲೆ ದಾಳಿ ಮಾಡುತ್ತಿದೆ ಎಂದು ಹಮಾಸ್ ಸುದ್ದಿ ಹರಡಿಸಿತ್ತು. ಆದರೆ...

1000ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಹಮಾಸ್ ಕಮಾಂಡರ್‌ ಹತ್ಯೆ..

International News: ಗಾಜಾದ ಆಸ್ಪತ್ರೆಯೊಂದರಲ್ಲಿ ಸಾವಿರಕ್ಕೂ ಹೆಚ್ಚು ಜನರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ, ಹಮಾಸ್ ಉಗ್ರರ ಕಮಾಂಡರ್‌ನನ್ನು, ಇಸ್ರೇಲ್ ಸೇನೆ ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಿದೆ. ಆಸ್ಪತ್ರೆಯ ಸಿಬ್ಬಂದಿ ಮತ್ತು ರೋಗಿಗಳು ಸೇರಿ ಸಾವಿರಕ್ಕೂ ಹೆಚ್ಚು ಜನರನ್ನು, ಈ ಉಗ್ರರ ಕಮಾಂಡರ್ ಅಹಮದ್ ಸಿಯಾಮ್ ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದ. ಅಲ್ಲದೇ, ಯುದ್ಧದ ಸಮಯದಲ್ಲಿ ನಾಗರಿಕರನ್ನು ಮಾನವ ಗುರಾಣಿಗಳಾಗಿ ಬಳಸಿಕೊಳ್ಳುತ್ತಿದ್ದನೆಂದು,...

ಹಮಾಸ್ ಉಗ್ರರನ್ನು ಸಂಪೂರ್ಣವಾಗಿ ಸದೆಬಡಿಯುವುದೇ ನಮ್ಮ ಪಾಲಿನ ಕದನ ವಿರಾಮ: ನೇತನ್ಯಾಹು

International News: ಇಸ್ರೇಲ್- ಹಮಾಸ್‌ ನಡುವಿನ ಯುದ್ಧದ ಬಗ್ಗೆ ಹಲವು ರಾಷ್ಟ್ರಗಳು ಕದನ ವಿರಾಮ ತೆಗೆದುಕೊಳ್ಳಲು ಹೇಳಿದರೂ ಕೂಡ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, ಯಾವುದೇ ಕಾರಣಕ್ಕೂ ಕದನ ವಿರಾಮ ತೆಗೆದುಕೊಳ್ಳಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಅಲ್ಲದೇ, ಹಮಾಸ್ ಉಗ್ರರನ್ನು ಸಂಪೂರ್ಣವಾಗಿ ಸದೆಬಡಿಯುವುದೇ ನಮ್ಮ ಪಾಲಿನ ಕದನ ವಿರಾಮ ಎಂದಿದ್ದಾರೆ. ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ...

ಇಸ್ರೇಲ್- ಹಮಾಸ್ ಯುದ್ಧ: ಸಾವು- ಬದುಕಿನ ಮಧ್ಯೆ 39 ಶಿಶುಗಳ ಹೋರಾಟ

International News: ಹಮಾಸ್ ಉಗ್ರರ ಟಾರ್ಗೇಟ್ ಆಗಿರುವ ಗಾಜಾದಲ್ಲಿ ಯುದ್ಧವಾಗಿ, ಹಲವು ಸಾವು ನೋವು ಸಂಭವಿಸುತ್ತಿದೆ. ಅಲ್ಲಿನ ಜನರ ಸ್ಥಿತಿ ಚಿಂತಾಜನಕವಾಗಿದ್ದರೆ, ಅಲ್ಲಿನ ಆಸ್ಪತ್ರೆಯ ಸ್ಥಿತಿ ಹೀನಾಯವಾಗಿದೆ. ಗಾಜಾದ ಆಸ್ಪತ್ರೆಯೊಂದರಲ್ಲಿ 39 ಶಿಶುಗಳು ಸಾವು- ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಗಾಜಾದ ಆಸ್ಪತ್ರೆಗಳಿಗೆ ವಿದ್ಯುತ್ ಪೂರೈಕೆ ನಿಲ್ಲಿಸಲಾಗಿದೆ. ಹೀಗಾಗಿ ರೋಗಿಗಳಿಗೆ ಆಪರೇಷನ್ ಮಾಡುವುದನ್ನೇ ನಿಲ್ಲಿಸಲಾಗಿದೆ. ಈ ಕಾರಣಕ್ಕಾಗಿ...
- Advertisement -spot_img

Latest News

ರಾಜ್ಯದ ಗೊಬ್ಬರ ಕೇರಳಕ್ಕೆ ಕಳ್ಳಸಾಗಣೆ ಮಾಡಿದ ಖದೀಮರು!

ಗೊಬ್ಬರ ಇಲ್ಲದೇ ರೈತರು ಪರದಾಡ್ತಿರೋ ಸಂದರ್ಭದಲ್ಲಿ, ಸರ್ಕಾರದ ಗೋದಾಮಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಕಳ್ಳಸಾಗಣೆಯಾಗಿದೆ. ನಂಜನಗೂಡಿನ ಗೋದಾಮಿನಿಂದ ಗೊಬ್ಬರ ಸಾಗಿಸಲಾಗುತ್ತಿದ್ದ ಘಟನೆ ಇದೀಗ ರಾಜ್ಯದ ರೈತರಲ್ಲಿ...
- Advertisement -spot_img