ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಸುರಿದ ಮಳೆಯ ವೇಳೆ ನೂರಾರು ಮರಗಳು ಧರಾಶಾಹಿಯಾಗಿದ್ದು, ರಸ್ತೆಗಳಲ್ಲಿ ಸಂಚಾರ ಅಡಚಣೆ, ಟ್ರಾಫಿಕ್ ಜಾಮ್ ಹಾಗೂ ವಾಹನಗಳಿಗೆ ಹಾನಿ ಸಂಭವಿಸಿದ ಘಟನೆಗಳು ಆತಂಕಕ್ಕೆ ಕಾರಣವಾಗಿವೆ. ಇದರ ಬೆನ್ನಲ್ಲೇ ಯಾವ ಜಾತಿಯ ಮರಗಳು ಹೆಚ್ಚು ಬೀಳುತ್ತವೆ ಎಂಬುದನ್ನು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕಾರಿಗಳು ಗುರುತಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಏಪ್ರಿಲ್ 29ರಂದು ಗುಡುಗು...