ಬೆಂಗಳೂರು ನಗರದ 5 ಪಾಲಿಕೆಗಳಲ್ಲಿ ವಾರ್ಡ್‌ಗಳನ್ನು ಪುನರ್‌ವಿಂಗಡಿಸಲು ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಒಟ್ಟು 368 ವಾರ್ಡ್‌ಗಳು ರಚನೆಗೊಂಡಿದೆ. ಹಿಂದಿನ ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್‌ಗಳಿಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿದೆ.
ಬೆಂಗಳೂರು ಪಶ್ಚಿಮ ಪಾಲಿಕೆ ವ್ಯಾಪ್ತಿಯಲ್ಲಿ 111 ವಾರ್ಡ್ ರಚನೆ ಮಾಡಲಾಗಿದೆ. ಇದು ಅತಿ ಹೆಚ್ಚು ವಾರ್ಡ್ ಹೊಂದಿರುವ...