ಬೆಂಗಳೂರಿನಲ್ಲಿ ಖಾಲಿ ನಿವೇಶನಗಳನ್ನು ಹಾಗೆಯೇ ಬಿಟ್ಟು, ಅಲ್ಲಿ ಕಸ ಸುರಿಯುವ ಆಸ್ತಿ ಮಾಲೀಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬಿಗ್ ವಾರ್ನಿಂಗ್ ನೀಡಿದೆ. ಎಚ್ಚರಿಕೆ ನೀಡಿದರೂ ನಿರ್ಲಕ್ಷ್ಯ ಮುಂದುವರಿಸಿದರೆ ಅಂತಹ ಖಾಲಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಪಾಲಿಕೆ ಈಗ ಗಂಭೀರ ತೀರ್ಮಾನ ಕೈಗೊಂಡಿದೆ.
ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಈ ಕುರಿತು ಖಡಕ್...
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿನ ಸ್ಥಿರಾಸ್ತಿ ಮಾಲೀಕರು ‘ಬಿ’ ಖಾತಾದಿಂದ ‘ಎ’ ಖಾತಾಗೆ ವರ್ಗಾವಣೆ ಮಾಡಿಸಿಕೊಳ್ಳಲು ನಿರಾಸಕ್ತಿ ತೋರಿಸುತ್ತಿದ್ದಾರೆ. ನಿಯಮ ಜಾರಿಗೆ ತಂದು ಎರಡು ತಿಂಗಳು ಕಳೆದರೂ ಕೇವಲ 2,819 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿರುವುದು ಸರ್ಕಾರದ ನಿರೀಕ್ಷೆಗೆ ತಣ್ಣೀರು ಎರಚಿದೆ. ಜನರ ನಿರಾಸಕ್ತಿಗೆ ಪ್ರಮುಖ ಕಾರಣವಾಗಿ ಸರ್ಕಾರ ವಿಧಿಸಿರುವ ದುಬಾರಿ ಶುಲ್ಕ ಮತ್ತು...
ಎಲೆಕ್ಟ್ರಾನಿಕ್ ಸಿಟಿ, ವೈಟ್‌ಫೀಲ್ಡ್ ಸೇರಿ ಬೆಂಗಳೂರಿನ ಹೊರ ವಲಯದ ಹಲವು ಪ್ರದೇಶಗಳನ್ನು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ತರಲಾಗುವುದು. ಹೀಗಂತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಈ ವಿಷಯದ ಕುರಿತು ಚರ್ಚಿಸಲು ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗಿದೆ.
ಮುಂಬರುವ...
ರಾಜ್ಯಾದ್ಯಂತ ನಡೆಯುತ್ತಿರುವ ಜಾತಿಗಣತಿಯಲ್ಲಿ ಭಾರೀ ಬದಲಾವಣೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಮೌಖಿಕ ಆದೇಶ ಹೊರಡಿಸಿದೆ. ಪಟ್ಟಿಯಲ್ಲಿದ್ದ ಕೆಲವು ಪ್ರಶ್ನೆಗಳಿಗೆ ವಿರೋಧ ಕೇಳಿ ಬಂದ ಹಿನ್ನೆಲೆ ವಿನಾಯಿತಿ ಕೊಡಲಾಗಿದೆ.
ಸಾರ್ವಜನಿಕರಿಗೆ ಇರಿಸು ಮುರಿಸಾಗೋ ಕೆಲ ಪ್ರಶ್ನೆಗಳಿಗೆ ಬ್ರೇಕ್ ಹಾಕಲಾಗಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ವಿ. ಸೋಮಣ್ಣ ಕೂಡ, ಜಾತಿಗಣತಿ ವೇಳೆ ಗಣತಿದಾರರ ವಿರುದ್ಧ ಗರಂ ಆಗಿದ್ರು....
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಇತಿಶ್ರೀ ಹಾಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಇದೀಗ 5 ನಗರ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಕಾಲಮಿತಿಯೊಳಗೆ ಚುನಾವಣೆ ನಡೆಸುವುದಕ್ಕೆ, ಸಿದ್ಧತೆ ಮಾಡಿಕೊಳ್ಳುವಂತೆ ಕೋರಿ, ಚುನಾವಣಾ ಆಯೋಗಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.
ಸುಪ್ರೀಂಕೋರ್ಟಿಗೆ ಅಫಿಡೆವಿಟ್ ಸಲ್ಲಿಸಿದ್ದು, ನಮಗೆ ಕಾಲಮಿತಿ ಇದೆ. ನ್ಯಾಯಾಲಯ ಕೂಡ...
ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೆ ತಂದಿದೆ. ಇದರ ವ್ಯಾಪ್ತಿಯಲ್ಲಿ ಬರುವ ನೂತನ ಪಾಲಿಕೆಗಳಿಗೆ ನಾಮಕರಣದ ಚಿಂತನೆ ನಡೆದಿದೆ. ಬೆಂಗಳೂರು ಒಡೆದು ಆಳ್ಷಿಕೆ ನಡೆಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳಿಗೆ ರಾಜ್ಯ ಸರ್ಕಾರ ಕೌಂಟರ್ ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಸರನ್ನು ಯಥಾಪ್ರಕಾರ ಮುಂದುವರೆಸುವ...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...