"ಗೋಧಿಬಣ್ಣ ಸಾಧಾರಣ ಮೈಕಟ್ಟು" ಖ್ಯಾತಿಯ ಹೇಮಂತ್ ರಾವ್ ನಿರ್ಮಾಣದ, " ಗುಲ್ಟು " ಚಿತ್ರದ ಮೂಲಕ ಹೆಸರಾಗಿರುವ ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ "ಅಜ್ಞಾತವಾಸಿ" ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.
ರಂಗಾಯಣ ರಘು ಅವರೊಂದಿಗೆ ಈ ಚಿತ್ರದಲ್ಲಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ...