ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೆಗೌಡ್ರು ಜೆಡಿಎಸ್ ಪಕ್ಷದಿಂದ ಕೊಂಚ ಹಿಂದೆ ಸರಿದಿರುವುದು ಗೊತ್ತೇ ಇದೆ. ಇತ್ತೀಚಿಗೆ ಪಕ್ಷ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೊಹಾಗಳು ಹರಿದಾಡುತ್ತಿದೆ. ಖುದ್ದು ಜಿ.ಟಿ ದೇವೆಗೌಡರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಜೆಡಿಎಸ್‌ನಲ್ಲಿ ಇರಬೇಕಾ, ಬೇಡ್ವಾ? ಬಿಜೆಪಿಗೆ ಹೋಗಬೇಕಾ ಬೇಡ್ವಾ, ಕಾಂಗ್ರೆಸ್ ಗೆ ಹೋಗ್ಬೇಕಾ ಬೇಡ್ವಾ? ಎಂಬುದನ್ನು ನನ್ನ ಕ್ಷೇತ್ರದ ಜನ...
ಜಿಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಜಿ.ಟಿ ದೇವೇಗೌಡ ಅವರು ಇತ್ತೀಚೆಗೆ ಪಕ್ಷದ ಚಟುವಟಿಕೆಯಿಂದ ದೂರವಿದ್ದಾರೆ. ಜಿಟಿಡಿ ಅವರ ಈ ನಡೆಗೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಅವರು ಮುಕ್ತವಾಗಿ ಮಾತನಾಡಿದ್ದಾರೆ.
ನಮ್ಮ ತಂದೆಗೆ ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ ಕೆಲವು ಅಸಮಾಧಾನಗಳಿವೆ. ಈ ಕಾರಣದಿಂದ ಅವರು ಕೆಲವು ಕಾಲದಿಂದ ದೂರ ಉಳಿದಿದ್ದಾರೆ....
ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಿಟಿಡಿ ಕುಟುಂಬದ ವಿರುದ್ಧ ಹಳೆ ಸೇಡು ತೀರಿಸಿಕೊಳ್ಳಲು ಸಿಎಂ ವಾಮ ಮಾರ್ಗ ಬಳಸಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಇದಕ್ಕೆ ಕಾರಣವಾಗಿರುವುದು ಸಹಕಾರ ಸಚಿವ ಕೆಎನ್ ರಾಜಣ್ಣ ಆಡಿರುವ ಮಾತುಗಳು. ಸಹಕಾರ ಕ್ಷೇತ್ರ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳ ಗೆಲುವಿನ ರಹಸ್ಯವನ್ನು ರಾಜಣ್ಣ ಬಹಿರಂಗಪಡಿಸಿದ್ದಾರೆ.
ಸಿಎಂ ಆಪ್ತರಾಗಿರುವ ಸಹಕಾರ ಸಚಿವ ಕೆ ಎನ್ ರಾಜಣ್ಣ,...