ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿ ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ಹಾಗೂ ಉಪಾಧ್ಯಕ್ಷರಾಗಿ ಬಿ.ಎನ್. ಸದಾನಂದ ಅವಿರೋಧವಾಗಿ ಆಯ್ಕೆಯಾದರು. ಒಕ್ಕೂಟದ ಆಡಳಿತ ಮಂಡಳಿಯ 15 ನಿರ್ದೇಶಕರ ಸ್ಥಾನಗಳಲ್ಲಿ 13 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ ಎರಡು ಸ್ಥಾನಗಳಿಗೆ ಮತದಾನ ನಡೆಯಿತು.
ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಹಾಗೂ ಪ್ರಾಥಮಿಕ ಸಹಕಾರ...
ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೆಗೌಡ್ರು ಜೆಡಿಎಸ್ ಪಕ್ಷದಿಂದ ಕೊಂಚ ಹಿಂದೆ ಸರಿದಿರುವುದು ಗೊತ್ತೇ ಇದೆ. ಇತ್ತೀಚಿಗೆ ಪಕ್ಷ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೊಹಾಗಳು ಹರಿದಾಡುತ್ತಿದೆ. ಖುದ್ದು ಜಿ.ಟಿ ದೇವೆಗೌಡರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಜೆಡಿಎಸ್‌ನಲ್ಲಿ ಇರಬೇಕಾ, ಬೇಡ್ವಾ? ಬಿಜೆಪಿಗೆ ಹೋಗಬೇಕಾ ಬೇಡ್ವಾ, ಕಾಂಗ್ರೆಸ್ ಗೆ ಹೋಗ್ಬೇಕಾ ಬೇಡ್ವಾ? ಎಂಬುದನ್ನು ನನ್ನ ಕ್ಷೇತ್ರದ ಜನ...
ಜಿಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಜಿ.ಟಿ ದೇವೇಗೌಡ ಅವರು ಇತ್ತೀಚೆಗೆ ಪಕ್ಷದ ಚಟುವಟಿಕೆಯಿಂದ ದೂರವಿದ್ದಾರೆ. ಜಿಟಿಡಿ ಅವರ ಈ ನಡೆಗೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಅವರು ಮುಕ್ತವಾಗಿ ಮಾತನಾಡಿದ್ದಾರೆ.
ನಮ್ಮ ತಂದೆಗೆ ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ ಕೆಲವು ಅಸಮಾಧಾನಗಳಿವೆ. ಈ ಕಾರಣದಿಂದ ಅವರು ಕೆಲವು ಕಾಲದಿಂದ ದೂರ ಉಳಿದಿದ್ದಾರೆ....
ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಿಟಿಡಿ ಕುಟುಂಬದ ವಿರುದ್ಧ ಹಳೆ ಸೇಡು ತೀರಿಸಿಕೊಳ್ಳಲು ಸಿಎಂ ವಾಮ ಮಾರ್ಗ ಬಳಸಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಇದಕ್ಕೆ ಕಾರಣವಾಗಿರುವುದು ಸಹಕಾರ ಸಚಿವ ಕೆಎನ್ ರಾಜಣ್ಣ ಆಡಿರುವ ಮಾತುಗಳು. ಸಹಕಾರ ಕ್ಷೇತ್ರ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳ ಗೆಲುವಿನ ರಹಸ್ಯವನ್ನು ರಾಜಣ್ಣ ಬಹಿರಂಗಪಡಿಸಿದ್ದಾರೆ.
ಸಿಎಂ ಆಪ್ತರಾಗಿರುವ ಸಹಕಾರ ಸಚಿವ ಕೆ ಎನ್ ರಾಜಣ್ಣ,...
Hubli News: ಹುಬ್ಬಳ್ಳಿಯ ಹೊಸೂರು ವೃತ್ತದ ಫ್ಲೈಓವರ್ ಕಾಮಗಾರಿ ಮತ್ತೊಮ್ಮೆ ಆತಂಕ ಸೃಷ್ಟಿಸಿದೆ. ಕಾಮಗಾರಿ ಸ್ಥಳದ ಸಮೀಪ ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ ವೃದ್ಧೆಯ ತಲೆಯ...