Movie News: ಯುವ ಪ್ರತಿಭೆಗಳ ಹೊಸತನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆನ್ನು ತಟ್ಟಿದ್ದಾರೆ. ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರಚಾರ ಮಾಡಿ, ಇಡೀ ಸ್ಯಾಂಡಲ್ ವುಡ್ ಸಾಥ್ ಕೊಟ್ಟಿರುವ ನಿತಿನ್ ಕೃಷ್ಣಮೂರ್ತಿ...
ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸುತ್ತಿರುವ, ನರ್ತನ್ ನಿರ್ದೇಶನದ, ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ "ಭೈರತಿ ರಣಗಲ್" ಚಿತ್ರದ ಮುಹೂರ್ತ ಸಮಾರಂಭ ಗವಿಪುರದ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು.
"ಮಫ್ತಿ" ಚಿತ್ರದ ಶಿವರಾಜಕುಮಾರ್ ಅವರ ಭೈರತಿ ರಣಗಲ್ ಪಾತ್ರ ಇನ್ನು ಎಲ್ಲರ ಮನದಲ್ಲಿದೆ. ಆ ಪಾತ್ರವನ್ನು ಕೇಂದ್ರವಾಗಿಟ್ಟುಕೊಂಡು...
ಬೆಂಗಳೂರು: ಇಂದು ಬೆಂಗಳೂರಿನಲ್ಲಿ ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೀತಾ ಶಿವರಾಜ್‌ಕುಮಾರ್ ಮತ್ತು ಮಾಜಿ ಮಂತ್ರಿ ಡಿ.ಬಿ.ಲಿಂಗಯ್ಯ ಅವರನ್ನ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷವು ಈ ನಾಡಿನ ಭವಿಷ್ಯ. ಪಕ್ಷದ ತತ್ವ-ಸಿದ್ಧಾಂತಗಳು ಹಲವು ನಾಯಕರನ್ನು ಸೆಳೆಯುತ್ತಿವೆ. ಇಂದು ಪಕ್ಷಕ್ಕೆ ಸೇರ್ಪಡೆಗೊಂಡ...
ಬೆಂಗಳೂರು: ದೊಡ್ಮನೆ ಸೊಸೆಯಾಗಿರುವ ಗೀತಾ ಶಿವರಾಜ್‌ಕುಮಾರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ನಟ ಶಿವಣ್ಣ ಮತ್ತು ಸಹೋದರ ಮಧು ಬಂಗಾರಪ್ಪ, ಗೀತಾ ಕಾಂಗ್ರೆಸ್ ಸೇರುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದು, ಪೂರ್ತಿ ಬೆಂಬಲ ನೀಡಿದ್ದಾರೆ.
ಇಂದು ಕಾಂಗ್ರೆಸ್ ಸೇರಲಿರುವ ಗೀತಾ, ನಾಳೆಯಿಂದ ಸೊರಬದಲ್ಲಿ ಮಧುಬಂಗಾರಪ್ಪ ಪರ ಪ್ರಚಾರ ನಡೆಸಲಿದ್ದಾರೆ. ಸೊರಬದಲ್ಲಿ ಸ್ವಂತ ಸಹೋದರ, ಕುಮಾರ್ ಬಂಗಾರಪ್ಪ ವಿರುದ್ಧ ಮಧು ಬಂಗಾರಪ್ಪ...
https://www.youtube.com/watch?v=0pReUa74FtY
ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ಯೋಗರಾಜ್ ಭಟ್ ನಿರ್ದೇಶನ ..!
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ರಾಕ್ ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ "ಪ್ರೊಡಕ್ಷನ್ ನಂ 47" ಚಿತ್ರದ ಮುಹೂರ್ತ ಸಮಾರಂಭ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಿತು.
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್...
Sandalwood News: ಕನ್ನಡ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ.
ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು....