ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ಸಾವುಗಳ ಆರೋಪಕ್ಕೆ ಮಾಸ್ಕ್‌ಮ್ಯಾನ್ ಚಿನ್ನಯ್ಯ ಎಂಟ್ರಿ ಬಳಿಕ ಬಿಗ್ ಟ್ವಿಸ್ಟ್ ಸಿಕ್ಕಿತ್ತು. ನೂರಾರು ಶವಗಳನ್ನು ಹೂತಿದ್ದಾಗಿ ಚಿನ್ನಯ್ಯ ಹೇಳಿದ್ದ. ಆದ್ರೆ, ಆತ ಹೇಳಿದ್ದ ಜಾಗಗಳಲ್ಲಿ ಅಗೆದಾಗ ಅಸ್ಥಿಪಂಜರಗಳ ಸರಿಯಾದ ಸಾಕ್ಷಿ ಸಿಕ್ಕಿರಲಿಲ್ಲ. ಎಸ್‌ಐಟಿ ತೀವ್ರ ವಿಚಾರಣೆ ಬಳಿಕ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದು, ಇದೀಗ ಚಿನ್ನಯ್ಯನ 2ನೇ ಪತ್ನಿ ಮಲ್ಲಿಕಾ ಸರದಿ.
ಮಾಧ್ಯಮವೊಂದರ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿರುವ ನಿಗೂಢ ಸಾವುಗಳು ಪ್ರಕರಣ, ರೋಚಕ ಟ್ವಿಸ್ಟ್ ಪಡೆದಿದೆ. ಎಸ್‌ಐಟಿ ವಿಚಾರಣೆ ಬಳಿಕ, ಗಿರೀಶ್ ಮಟ್ಟಣ್ಣವರ್, ಎಸ್‌ಐಟಿಗೆ ಮತ್ತೊಂದು ದೂರು ಕೊಟ್ಟಿದ್ದಾರೆ. 2006ರಿಂದ 2010ರೊಳಗೆ, ಧರ್ಮಸ್ಥಳದ ಲಾಡ್ಜ್‌ಗಳಲ್ಲಿ ಅಪರಿಚಿತ ಶವಗಳು ಪತ್ತೆಯಾಗಿವೆ. ಕೊಲೆ ಅಥವಾ ಆತ್ಮಹತ್ಯೆ ಬಗ್ಗೆ ಸಂಶಯವಿದ್ರೂ, ತರಾತುರಿಯಲ್ಲಿ ದಫನ್ ಮಾಡಲಾಗಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಂತ್ಯಕ್ರಿಯೆ ಮಾಡಲಾಗಿದೆ. ಈ...
ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು, ಇಂಚಿಂಚೂ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಬುರುಡೆ ಗ್ಯಾಂಗಿನ ಜನ್ಮ ಜಾಲಾಡ್ತಿದ್ದು, ಸುದೀರ್ಘ ವಿಚಾರಣೆಗೆ ಮುಂದಾಗಿದ್ದಾರೆ. ಮಾಸ್ಕ್‌ಮ್ಯಾನ್ ಚಿನ್ನಯ್ಯ ಬಹಳ ಸ್ಪಷ್ಟವಾಗಿ ಕೆಲವರ ಹೆಸರುಗಳನ್ನು ಹೇಳಿದ್ದಾನೆ. ಮಟ್ಟಣ್ಣವರ್, ತಿಮರೋಡಿ, ಜಯಂತ್, ಸಮೀರ್, ವಿಠಲ ಗೌಡ, ಪ್ರದೀಪ್ ಗೌಡ ಸೇರಿದಂತೆ, ಹಲವು ಯೂಟ್ಯೂಬರ್‌ಗಳ ಹೆಸರನ್ನೂ ಬಾಯ್ಬಿಟ್ಟಿದ್ದಾನೆ.
ಪ್ರತಿಯೊಬ್ಬರಿಗೂ ಬುಲಾವ್ ಕೊಟ್ಟಿದ್ದು, ತನಿಖೆಯನ್ನು ತೀವ್ರಗೊಳಿಸಿದೆ....
ಧರ್ಮಸ್ಥಳದ ವಿರುದ್ಧ ವಿಡಿಯೋ ಮಾಡಲು, ಹಣದ ಆಮಿಷ ನೀಡಲಾಗ್ತಿದೆ ಅನ್ನೋ ಆರೋಪ ಸಂಚಲನ ಸೃಷ್ಟಿಸಿದೆ. ಯೂಟ್ಯೂಬ್‌ನಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದ ಆರೋಪದಡಿ, ಯೂಟ್ಯೂಬರ್ ಅಭಿಷೇಕ್‌ನನ್ನ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಲೈಕ್ಸ್, ವ್ಯೂವ್ಸ್‌ಗಾಗಿ ವಿಡಿಯೋ ಮಾಡಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಬೆನ್ನಲ್ಲೇ ಮಂಡ್ಯದ ಯೂಟ್ಯೂಬರ್ ಸುಮಂತ್ ಎಂಬಾತ ಎಂಟ್ರಿ ಕೊಟ್ಟಿದ್ದಾನೆ.
ಮಾಧ್ಯಮವೊಂದರ ಜೊತೆ...
ಧರ್ಮಸ್ಥಳ ‘ಬುರುಡೆ ಗ್ಯಾಂಗ್’ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ಪಡೆದಿದೆ. ರಾಜ್ಯಾದ್ಯಂತ ಸಂಚಲನ ಸೃಷಿಸಿದ್ದ ಈ ಪ್ರಕರಣದಲ್ಲಿ ಇದೀಗ ಎಸ್ಐಟಿ ಬೆಂಗಳೂರಿನಲ್ಲೇ ಮಹತ್ವದ ಸಾಕ್ಷ್ಯಾಧಾರಗಳನ್ನು ಪತ್ತೆ ಹಚ್ಚಿದೆ. ಬುರುಡೆ ಯೋಜನೆಗೆ ಮುನ್ನ ವಿಡಿಯೋ ರಿಹರ್ಸಲ್ ನಡೆದಿರುವುದು ಈಗ ದೃಢಪಟ್ಟಿದೆ.
ಧರ್ಮಸ್ಥಳದ ಬಳಿ ಬುರುಡೆ ಪತ್ತೆಯಾದ ಪ್ರಕರಣದ ತನಿಖೆಯಲ್ಲಿ, ಚಿನ್ನಯ್ಯನ ಹೆಸರಿನಲ್ಲಿ ದಾಖಲಾಗಿದ್ದ ಹೇಳಿಕೆಗಳು ಈಗ ಹೊಸ...
ಧರ್ಮಸ್ಥಳ ಪ್ರಕರಣ ಮಹತ್ವದ ಘಟ್ಟ ತಲುಪಿದೆ. ನಿಗೂಢ ಸಾವುಗಳ ಪ್ರಕರಣದ ದಿಕ್ಕಲ್ಲಿ ತನಿಖೆ ಆರಂಭವಾಗಿತ್ತು. ಆದ್ರೀಗ ದೂರುದಾರರ ಬುಡಕ್ಕೆ ಬಂದು ನಿಂತಿದೆ. ಮಾಸ್ಕ್‌ಮ್ಯಾನ್ ಚಿನ್ನಯ್ಯ ತಪ್ಪು ಒಪ್ಪಿಕೊಳ್ಳುತ್ತಿದ್ದಂತೆ, ಪ್ರಕರಣ ಬೇರೆಯದ್ದೇ ತಿರುವು ಪಡೆದಿದೆ. ಚಿನ್ನಯ್ಯ ಎಲ್ಲೆಲ್ಲಿ ಓಡಾಡಿದ್ದ. ಯಾರನ್ನೆಲ್ಲಾ ಭೇಟಿಯಾಗಿದ್ದ. ಆತನ ಕೆಲಸಗಳಿಗೆ ಸಹಾಯ ಮಾಡಿದ್ಯಾರು?. ಹೋದಲ್ಲೆಲ್ಲಾ ಚಿನ್ನಯ್ಯನಿಗೆ ಆಶ್ರಯ, ಊಟ ಕೊಟ್ಟಿದ್ಯಾರು? ಹೀಗೆ...
ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಸೇರಿದಂತೆ 30 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಗಿರೀಶ್ ಹಾಗೂ ಇತರರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಕೇಳಿ ಬಂದಿದೆ.
ಈಗಾಗಲೇ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣವರ್ ಮಾನವ ಹಕ್ಕುಗಳ ಹೋರಾಟಗಾರರು ಹಾಗೂ ವಕೀಲರ...