ಭಾರತದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಅಧಿಕೃತ ಇಮೇಲ್ ವಿಳಾಸವನ್ನು ಜೊಹೊ ಮೇಲ್ ಪ್ಲಾಟ್ಫಾರ್ಮ್ಗೆ ಬದಲಾಯಿಸಿರುವುದಾಗಿ ಬುಧವಾರ ಘೋಷಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಎಲ್ಲರಿಗೂ ನಮಸ್ಕಾರ, ನಾನು ನನ್ನ ಇಮೇಲ್ ವಿಳಾಸವನ್ನು ಜೊಹೊ ಮೇಲ್ಗೆ ಬದಲಾಯಿಸಿದ್ದೇನೆ. ದಯವಿಟ್ಟು ಈ ಬದಲಾವಣೆಯನ್ನು ಗಮನಿಸಿ. ಮುಂದಿನ...
Gmail:
ಪ್ರಸಿದ್ಧ ಗೂಗಲ್ ಒಡೆತನದ ಜೀಮೇಲ್ ವಿಶ್ವದಲ್ಲಿ ಕೋಟಿಗಟ್ಟಲೆ ಜನರು ಉಪಯೋಗಿಸುತ್ತಿದ್ದಾರೆ. ಹಾಗಂತ ಜಿಮೇಲ್ ನಲ್ಲಿ ನಮಗೆ ಬೇಕಾದ ಎಲ್ಲ ಫೈಲ್ಗಳ್ನು ತುಂಬಿಸಿ ಇಡಲು ಸಾಧ್ಯವಿಲ್ಲ. ಯಾಕೆಂದರೆ ಇದರಲ್ಲಿ 15GB ವರೆಗೆ ಮಾತ್ರ ಫೋಟೋ, ವಿಡಿಯೋ ಅಥವಾ ಇತರೆ ಏನಾದರು ಫೈಲ್ಗಳು ಇಡಲು ಸಾಧ್ಯ. ಸ್ಟೋರೇಜ್ ಫುಲ್ ಆದರೆ ಯಾವುದೇ ಫೈಲ್ ಅಪ್ಲೋಡ್ ಮಾಡಲು ಆಗುವುದಿಲ್ಲ....