Wednesday, September 23, 2026

Gokak Falls

ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ: ಮೈದುಂಬಿ ಹರಿಯುತ್ತಿರುವ ಮಾರ್ಕಂಡೇಯ ನದಿ

Chikkodi News: ಚಿಕ್ಕೋಡಿ: ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಬಿಟ್ಟು ಬಿಡದೇ ಧಾರಾಕಾರ ಮಳೆ ಸುರಿಯುತ್ತಿದ್ದು, ಮಾರ್ಕಂಡೇಯ ನದಿ ಮೈದುಂಬಿ ಹರಿಯುತ್ತಿದೆ. https://youtu.be/tm-wGQjt7HM ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಗೊಡಚಿನಮಲ್ಕಿ ಜಲಪಾತದಲ್ಲೂ ಜಲವೈಭವ ಸೃಷ್ಟಿಯಾಗಿದೆ. ಹಾಗಾಗಿ ಫಾಲ್ಸ್ ನೋಡಲು ಜನರ ಈ ಸ್ಥಳಕ್ಕೆ ಬರುತ್ತಿದ್ದಾರೆ. ಹಾಗೆ ಪ್ರವಾಸಕ್ಕೆ ಬರುತ್ತಿರುವವರು, ಸೆಲ್ಫಿಗಾಗಿ ಜನ ಹುಚ್ಚಾಟ ನಡೆಸಿದ್ದಾರೆ. ಸ್ವಲ್ಪ ಯಾಮಾರಿದರೂ ಜೀವಕ್ಕೆ...

ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ. ಗೋಕಾಕ್ ಜಲಪಾತದಲ್ಲಿ ರುದ್ರ ರಮಣೀಯ ದೃಶ್ಯ

Belagavi News: ಬೆಳಗಾವಿ: ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿದ್ದು, ಘಟಪ್ರಭಾ ನದಿ ಕೂಡ ಮೈದುಂಬಿ ಹರಿಯುತ್ತಿದೆ. ಹೀಗಾಗಿ ಗೋಕಾಕ್ ಜಲಪಾತದಲ್ಲಿ ನೀರು ಹೆಚ್ಚಾಗಿ, ನೋಡಲು ಸಖತ್ ಸೂಪರ್ ಆಗಿ ಕಾಣುತ್ತಿದೆ. https://youtu.be/uFfvQ-pgDMo ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿರುವ ಈ ಜಲಪಾತ ಭಾರತದ ನಯಾಗಾರ ಫಾಲ್ಸ್ ಅಂತಲೇ ಖ್ಯಾತಿ ಗಳಿಸಿದೆ. ಕರ್ನಾಟಕದ 2ನೇ ದೊಡ್ಡ ಜಲಪಾತ ಇದಾಗಿದ್ದು, ...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img