https://www.youtube.com/watch?v=3FbqwNW1P_Eಪ್ರಶಸ್ತಿಗಳು ಸುಮ್ಮನೆ ಹುಡುಕಿ ಬರೋದಿಲ್ಲ. ಅದಕ್ಕೆ ಪ್ರಾಮಾಣಿಕತೆ, ಪರಿಶ್ರಮ ಬೇಕು. ಇಲ್ಲೀಗ ಹೇಳ ಹೊರಟಿರುವ ವಿಷಯ, ಲಹರಿ ಮ್ಯೂಸಿಕ್ ಸಂಸ್ಥೆಗೆ ಹುಡುಕಿ ಬಂದ ಪ್ರಶಸ್ತಿ.
ಹೌದು, ಈ ವರ್ಷ ಲಹರಿ ಮ್ಯೂಸಿಕ್ ಸಂಸ್ಥೆಗೆ ಯುಟ್ಯೂಬ್ ಡೈಮಂಡ್ ಅವಾರ್ಡ್ ಬಂತು. ಅದಷ್ಟೇ ಅಲ್ಲ, ಸಂಸ್ಥೆ ನಿರ್ಮಾಣ ಮಾಡಿದ ಆಲ್ಬಂ ಸಾಂಗ್ ಗೆ ಗ್ರ್ಯಾಮಿ ಅವಾರ್ಡ್ ಬಂತು. ಈಗ...