ಚಿನ್ನದ ಮಾರುಕಟ್ಟೆಯಲ್ಲಿ ಮತ್ತೆ ‘ಸೋನ ಚಂಡಮಾರುತ’ ಬೀಸಿದೆ. ದಿನೇದಿನೇ ಏರಿಕೆ ಕಾಣುತ್ತಿರುವ ಚಿನ್ನದ ದರ ಇಂದು ಮತ್ತೊಮ್ಮೆ ದಾಖಲೆ ಮಟ್ಟ ತಲುಪಿ 10 ಗ್ರಾಂ ಶುದ್ಧ ಚಿನ್ನ 1.30 ಲಕ್ಷ ರೂ ಮೀರಿ ಗಗನಕ್ಕೇರಿದೆ. ಜಾಗತಿಕ ಮಾರುಕಟ್ಟೆಯ ಉದ್ವಿಗ್ನತೆ, ಹಣದುಬ್ಬರದ ಒತ್ತಡ ಹಾಗೂ ಹೂಡಿಕೆದಾರರ ಭಾರೀ ಬೇಡಿಕೆ ಎಲ್ಲಾ ಸೇರಿ ಚಿನ್ನವನ್ನು ಮತ್ತೆ “ಸೇವಿಂಗ್ಸ್...
ದಸರಾ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದ ಚಿನ್ನದ ಬೆಲೆ, ದಿಢೀರ್ ಆಗಿ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಚಿನ್ನದ ಬೆಲೆ ಹೆಚ್ಚಿದ್ದ ವೇಳೆ ಹೂಡಿಕೆದಾರರು ಭರ್ಜರಿ ಲಾಭ ಮಾಡಿಕೊಂಡಿದ್ದಾರೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕುಸಿಯುವಂತೆ ಮಾಡಿದೆ. ಜೊತೆಗೆ ಯುಎಸ್ ಡಾಲರ್ ಮತ್ತು ಭವಿಷ್ಯದ ವ್ಯಾಪಾರ ಮಾತುಕತೆಗಳ ವಿಚಾರವು ಭಾರೀ ಒತ್ತಡ ಉಂಟು...
ಇತ್ತೀಚಿನ ದಿನಗಳಲ್ಲಿ ಚಿನ್ನದ ಮಾರುಕಟ್ಟೆ ಸಂಪೂರ್ಣ ಚುರುಕುಗೊಂಡಿದೆ. ಒಂದು ದಿನ ಶಾಂತವಾಗಿರುವಂತೆ ಕಾಣುವ ಚಿನ್ನದ ಬೆಲೆ, ಮರುದಿನವೇ ಅಬ್ಬರದ ಏರಿಕೆ ಕಂಡು ಎಲ್ಲರನ್ನೂ ಅಚ್ಚರಿ ಪಡಿಸುತ್ತಿದೆ. ಕೆಲವೊಮ್ಮೆ ಸ್ವಲ್ಪ ಇಳಿಕೆಯ ಲಕ್ಷಣ ತೋರಿಸಿದರೂ, ಅದೇ ಬೆಲೆ ಮುಂದಿನ ದಿನಗಳಲ್ಲಿ ಮತ್ತೆ ಏರಿಕೆಯಾಗುತ್ತಿರುವುದು ಹೂಡಿಕೆದಾರರ ನಿದ್ದೆ ಕೆಡಿಸಿದೆ.
ಚಿನ್ನದ ರೇಟ್ ಏರಿದರೆ, ಅದರ ಜೊತೆಗೇ ಬೆಳ್ಳಿ ರೇಟ್...
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇತ್ತೀಚಿನ ದಿನಗಳಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಈ ಅಮೂಲ್ಯ ಲೋಹಗಳ ದರದಲ್ಲಿ ಸುಧಾರಣೆ ಆಗಬಹುದೇ ಅಥವಾ ಭಾರೀ ಕುಸಿತದ ಆತಂಕವಿದೆಯೇ ಎಂಬ ಪ್ರಶ್ನೆಗಳು ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ತಜ್ಞರು ನೀಡಿರುವ ಅನಿಸಿಕೆ ಹೀಗಿದೆ.
ಚಿನ್ನದ ದರ ಇತ್ತೀಚಿನ ದಿನಗಳಲ್ಲಿ ಹಿಂದಿನ ಎಲ್ಲಾ ದಾಖಲೆಗಳನ್ನು...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...