ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದ್ದರೂ, ಇಂದು ಅಲ್ಪ ಪ್ರಮಾಣದ ಇಳಿಕೆ ದಾಖಲಾಗಿದೆ. ಚಿನ್ನದ ಬೆಲೆ ಕಳೆದ 2 ದಿನಗಳಲ್ಲಿ 3820 ರೂಪಾಯಿ ಏರಿಕೆಯಾಗಿದ್ದರೆ, ಇಂದು ಕೇವಲ 330 ರೂಪಾಯಿ ಇಳಿಕೆ ಕಂಡಿದೆ.
ಜಾಗತಿಕ ಆರ್ಥಿಕ ಅನಿಶ್ಚಿತತೆ, ಡಾಲರ್ ಮೌಲ್ಯದ ಏರಿಳಿತ ಮತ್ತು ಮಾರುಕಟ್ಟೆಯ ಚಲನೆಗಳು ಚಿನ್ನದ ಬೆಲೆಯ ಮೇಲೆ ಪ್ರಭಾವ...