Wednesday, September 23, 2026

gold market

ಎರಡನೇ ದಿನವೂ ಚಿನ್ನ ಕುಸಿತ – ಗ್ರಾಮ್​ಗೆ ₹290 ಇಳಿಕೆ!

ಬಂಗಾರ ಪ್ರಿಯರಿಗೆ ಇಲ್ಲಿದೆ ಒಂದು ಖುಷಿಯ ಸುದ್ದಿ. ಎಸ್ 'ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಸತತ ಎರಡನೇ ದಿನವೂ ಭರ್ಜರಿ ಇಳಿಕೆ ಕಂಡುಬಂದಿದೆ. ನಿನ್ನೆ ತುಸು ತಗ್ಗಿದ್ದ ಬಂಗಾರದ ದರ, ಇವತ್ತು ಗ್ರಾಮ್‌ಗೆ ಬರೋಬ್ಬರಿ 290 ರೂಪಾಯಿಗಳಷ್ಟು ಕಡಿಮೆಯಾಗಿದ್ದು, ಹೂಡಿಕೆದಾರರಿಗೆ ಹಾಗೂ ಆಭರಣ ಖರೀದಿದಾರರಿಗೆ ನಿರಾಳ ತಂದಿದೆ. ದೇಶದಲ್ಲಿ ಇಂದಿನ ಮಾರುಕಟ್ಟೆ ದರದಂತೆ, 22 ಕ್ಯಾರೆಟ್...

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆ: ಆಭರಣ ಪ್ರಿಯರಿಗೆ ನಿರಾಶೆ, ಹೂಡಿಕೆದಾರರಿಗೆ ಹರ್ಷ!

ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಬೆಲೆಗಳು ಮತ್ತೊಮ್ಮೆ ಗಗನಮುಖಿಯಾಗಿವೆ. ಆಗಸ್ಟ್ 10 ರಂದು ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನದ ದರ, ಮುಂದುವರಿದ ಭಾಗವಾಗಿ ಸತತವಾಗಿ ಎರಡನೇ ದಿನವೂ ಭರ್ಜರಿ ಏರಿಕೆ ದಾಖಲಿಸಿದೆ. ಜಾಗತಿಕ ಮಾರುಕಟ್ಟೆಯ ಪ್ರಭಾವದಿಂದಾಗಿ ಗೋಲ್ಡ್ ರೇಟ್ ಏರುತ್ತಲೇ ಇದ್ದು, ಆಭರಣ ಪ್ರಿಯರಿಗೆ ಇದು ಸ್ವಲ್ಪ ಕಳವಳಕಾರಿ ಸುದ್ದಿಯಾಗಿದೆ. ವಿವಿಧ ಕ್ಯಾರೆಟ್ ಚಿನ್ನದ ಇಂದಿನ (ಆಗಸ್ಟ್...

ಚಿನ್ನದ ಬೆಲೆಯಲ್ಲಿ ದೊಡ್ಡ ಇಳಿಕೆ! ಬರೋಬ್ಬರಿ ₹8,200 ಇಳಿಕೆ

ಚಿನ್ನದ ಇಂದು ಮಹತ್ವದ ಬೆಳವಣಿಗೆ ಕಂಡುಬಂದಿದೆ. ಹಲವು ದಿನಗಳಿಂದ ನಿರಂತರ ಏರಿಕೆಯಲ್ಲಿದ್ದ ಚಿನ್ನದ ಬೆಲೆ ಇಂದು ಇಳಿಕೆ ದಾಖಲಿಸಿದ್ದು, ಆಭರಣ ಖರೀದಿದಾರರು ಮತ್ತು ಹೂಡಿಕೆದಾರರ ಗಮನ ಸೆಳೆದಿದೆ. ಬೆಳ್ಳಿ ದರ ಮಾತ್ರ ಸ್ಥಿರವಾಗಿದೆ. ದೇಶೀಯ ಇಂದು ಚಿನ್ನದ ಬೆಲೆಯಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ. ಮಾರುಕಟ್ಟೆ ಮಾಹಿತಿಯ ಪ್ರಕಾರ, 24 ಕ್ಯಾರಟ್ 100 ಗ್ರಾಂ ಚಿನ್ನದ ದರದಲ್ಲಿ...

ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್! ಇಂದಿನ ರೇಟ್ ನೋಡಿ ಶಾಕ್ ಆಗ್ತೀರಾ

ಕಳೆದ ಕೆಲವು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪ ಇಳಿಕೆ ಕಂಡುಬಂದಿದೆ. ವಾರಾಂತ್ಯದ ಹೊತ್ತಿಗೆ ಚಿನ್ನದ ದರ ಕಡಿಮೆಯಾಗಿರುವುದರಿಂದ ಆಭರಣ ಖರೀದಿ ಮಾಡಲು ಕಾಯುತ್ತಿದ್ದವರಿಗೆ ತುಸು ನಿರಾಳತೆ ಸಿಕ್ಕಿದೆ. ಇಂದು 22 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂ ಗೆ ಸುಮಾರು ₹14,625 ರಿಂದ ₹14,774ರ ನಡುವೆ ದಾಖಲಾಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ...

ಚಿನ್ನಾಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ, ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ!

ಚಿನ್ನಾಭರಣ ಪ್ರಿಯರಿಗೆ ಇಂದು ಸಿಹಿ ಸುದ್ದಿ. ದಸರಾ ದೀಪಾವಳಿ ಹಬ್ಬದ ನಿಮಿತ್ಯ ಚಿನ್ನದ ದರ ಗಗನಕ್ಕೇರುತ್ತಿತ್ತು. ಗ್ರಾಹಕರಿಗೆ ಚಿನ್ನ ಖರೀದಿಸುವುದು ಕಷ್ಟ ಆಗಿತ್ತು. ಆದ್ರೆ ಚಿನ್ನದ ಬೆಲೆಯಲ್ಲಿ ಇಂದು ಭರ್ಜರಿ ಇಳಿಕೆ ಆಗಿದೆ. ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಇಳಿಕೆಯಾಗುತ್ತಿದ್ದ ಚಿನ್ನದ ದರ ಇಂದು ಮತ್ತೊಮ್ಮೆ ಕುಸಿತ ಕಂಡಿದೆ. ಒಂದೇ ದಿನದಲ್ಲಿ 10 ಗ್ರಾಂ ಚಿನ್ನದ...

ಹೂಡಿಕೆದಾರರಿಗೆ ‘ಸಿಹಿ ಸುದ್ದಿ’ ಮತ್ತೆ ಶುರುವಾದ ಚಿನ್ನ-ಬೆಳ್ಳಿ ಜೋಡಿ ಅಬ್ಬರ!

ಇತ್ತೀಚಿನ ದಿನಗಳಲ್ಲಿ ಚಿನ್ನದ ಮಾರುಕಟ್ಟೆ ಸಂಪೂರ್ಣ ಚುರುಕುಗೊಂಡಿದೆ. ಒಂದು ದಿನ ಶಾಂತವಾಗಿರುವಂತೆ ಕಾಣುವ ಚಿನ್ನದ ಬೆಲೆ, ಮರುದಿನವೇ ಅಬ್ಬರದ ಏರಿಕೆ ಕಂಡು ಎಲ್ಲರನ್ನೂ ಅಚ್ಚರಿ ಪಡಿಸುತ್ತಿದೆ. ಕೆಲವೊಮ್ಮೆ ಸ್ವಲ್ಪ ಇಳಿಕೆಯ ಲಕ್ಷಣ ತೋರಿಸಿದರೂ, ಅದೇ ಬೆಲೆ ಮುಂದಿನ ದಿನಗಳಲ್ಲಿ ಮತ್ತೆ ಏರಿಕೆಯಾಗುತ್ತಿರುವುದು ಹೂಡಿಕೆದಾರರ ನಿದ್ದೆ ಕೆಡಿಸಿದೆ. ಚಿನ್ನದ ರೇಟ್ ಏರಿದರೆ, ಅದರ ಜೊತೆಗೇ ಬೆಳ್ಳಿ ರೇಟ್...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img