ಮೈಸೂರು: ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಒಡವೆಗಳನ್ನು ಆಟೋ ಚಾಲಕ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ಆಟೋ ಚಾಲಕ ಸ್ವಾಮಿ ಎಂಬುವರು ಒಡವೆಗಳನ್ನು ಹಿಂದಿರುಗಿಸಿದ್ದಾರೆ. ಈ ಪ್ರಾಮಣಿಕ ಕೆಲಸವನ್ನು ಮೆಚ್ಚಿಕೊಂಡು ಪೊಲೀಸರು ಆಟೋ ಚಾಲಕ ಸ್ವಾಮಿಯವರನ್ನು ಸನ್ಮಾನ ಮಾಡಿ ಗೌರವಿಸಿದ್ದಾರೆ. ತಮಿಳುನಾಡು ಮೂಲದ ಚೇತನ ಎಂಬುವವರು ತಿರುಚಿಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬಂದು,...