Tuesday, October 27, 2026

gold price hike

ವರಮಹಾಲಕ್ಷ್ಮಿ ಹಬ್ಬಕ್ಕೆ ಚಿನ್ನದ ಶಾಕ್ – ಇಂದಿನ ಬಂಗಾರ & ಬೆಳ್ಳಿ ದರ ಇಲ್ಲಿದೆ!

ಜುಲೈನಲ್ಲಿ ಏರಿಳಿತದ ಹಾದಿಯಲ್ಲಿದ್ದ ಚಿನ್ನದ ಬೆಲೆ ಆಗಸ್ಟ್‌ನಲ್ಲಿ ಮತ್ತೆ ಏರುಗತಿ ಕಂಡಿದ್ದು, ಇದೀಗ ಸತತವಾಗಿ ಬೆಲೆ ಹೆಚ್ಚಾಗುತ್ತಿದೆ. ಕಳೆದ ಎರಡು ವಾರಗಳಲ್ಲಿ ಚಿನ್ನದ ದರ ಪ್ರತಿ ಗ್ರಾಂಗೆ ₹1,000ಕ್ಕೂ ಹೆಚ್ಚು ಏರಿಕೆಯಾಗಿದ್ದು, ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇದೇ ವೇಳೆ ಬೆಳ್ಳಿ ದರ ಮಾತ್ರ ಸದ್ಯಕ್ಕೆ ಸ್ಥಿರವಾಗಿದೆ. ಲಭ್ಯವಿರುವ ಮಾರುಕಟ್ಟೆ ಮಾಹಿತಿಯ ಪ್ರಕಾರ,...

ಸತತ 5ನೇ ದಿನವೂ ಏರಿಕೆಯಾದ ಬಂಗಾರದ ಬೆಲೆ – ಬೆಂಗಳೂರಿನಲ್ಲಿ ಇಂದಿನ ರೇಟ್ ತಿಳಿದುಕೊಳ್ಳಿ!

ನೀವೇನಾದರೂ ಈ ದಿನಗಳಲ್ಲಿ ಬಂಗಾರ ಕೊಳ್ಳಲು ಯೋಜನೆ ಹಾಕಿಕೊಳ್ಳುತ್ತಿದ್ದರೆ, ಈ ಸುದ್ದಿ ಖಂಡಿತ ನಿಮಗೇ. ದೇಶೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ದಿನದಿಂದ ದಿನಕ್ಕೆ ಸತತವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಭಾರೀ ಆಘಾತ ನೀಡುತ್ತಿದೆ. ಸತತ ಐದನೇ ದಿನವೂ ಚಿನ್ನದ ದರದಲ್ಲಿ ಭರ್ಜರಿ ಜಂಪ್ ಕಂಡುಬಂದಿದ್ದು, ಇಂದೂ ಕೂಡ ಬೆಲೆ ಹೆಚ್ಚಳದ ಹಾದಿಯಲ್ಲೇ ಸಾಗಿದೆ. ನಿನ್ನೆ...

ಚಿನ್ನದ ದರ ಇಳಿಯಲೆಂದು ಹರಕೆ, ಮುನಿದ ಚಿನ್ನ ಒಲಿಯಲಿ

ವಿಜಯನಗರ ಜಿಲ್ಲೆಯಲ್ಲಿ ಚಿನ್ನದ ಬೆಲೆ ದಿನವೂ ಎತ್ತಕ್ಕೇರುತ್ತಿರುವ ಹಿನ್ನೆಲೆಯಲ್ಲಿ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಭಕ್ತನೊಬ್ಬ ವಿಭಿನ್ನ ಹರಕೆಯನ್ನು ಸಲ್ಲಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಭಕ್ತ ಕೆ. ನಾಗರಾಜ ಉಲವತ್ತಿ ಅವರು ಚಿನ್ನದ ದರ ಇಳಿಕೆಯಾಗುವಂತೆ ದೇವಿಯ ಮುಂದೆ ಅಪರೂಪದ ಬೇಡಿಕೆಯನ್ನು ಸಲ್ಲಿಸಿದ್ದಾರೆ. “ಚಿನ್ನದ ದರ ಕಡಿಮೆಯಾಗಲಿ, ಬಡವರು...

ಚಿನ್ನ ಅಲ್ಲ ಬೆಳ್ಳಿ ಬೆಲೆಯಲ್ಲೂ ಭಾರಿ ಏರಿಕೆ!

ಚಿನ್ನದ ಬೆಲೆ ಇತಿಹಾಸದಲ್ಲೇ ಕಾಣದ ಮಟ್ಟಕ್ಕೆ ಜಿಗಿತ ಕಾಣ್ತಿದೆ. ಹಿಂದಿನ ಎಲ್ಲಾ ದಾಖಲೆಗಳನ್ನು ಪುಡಿಗಟ್ಟಿದಂತೆ, ಇಂದು ಚಿನ್ನದ ದರ 14 ಸಾವಿರ ರೂಪಾಯಿಗೆ ಸನಿಹವಾಗಿದೆ. ಒಂದೇ ದಿನದಲ್ಲಿ 2,400 ರೂಪಾಯಿ ಏರಿಕೆಯಾಗಿ, ಚಿನ್ನಾಭರಣ ಪ್ರಿಯರಿಗೆ ಭಾರೀ ಶಾಕ್ ನೀಡಿದೆ. ಇಂದು 1 ಗ್ರಾಂ ಚಿನ್ನದ ಬೆಲೆ 13,855 ರೂಪಾಯಿಗೆ ಏರಿಕೆಯಾಗಿದ್ದು, ಇದೇ ಈ ತಿಂಗಳಷ್ಟೇ...

ಚಿನ್ನಾಭರಣ ಪ್ರಿಯರಿಗೆ ಶಾಕ್: ದರದಲ್ಲಿ ‘ಹಾವು–ಏಣಿ’ ಆಟ!

ಡಿಸೆಂಬರ್ 10ರಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೊಮ್ಮೆ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಕಳೆದ ಕೆಲ ದಿನಗಳಿಂದ ಚಿನ್ನ–ಬೆಳ್ಳಿ ಮಾರುಕಟ್ಟೆಯಲ್ಲಿ ಹಾವು ಏಣಿ ಆಟ ಮುಂದುವರಿದಿದ್ದು, ಇಂದು ಬೆಳ್ಳಿ ಬೆಲೆ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿ 2 ಲಕ್ಷ ರೂ. ಸನಿಹಕ್ಕೆ ತಲುಪಿದೆ. ಚಿನ್ನದ ದರ ಕೂಡ ಏರಿಕೆ ದಾಖಲಾಗಿದೆ. ಚಿನ್ನದ ಬೆಲೆ ಗರಿಷ್ಠ ಮಟ್ಟ...

ಗ್ರಾಹಕರಿಗೆ ಮತ್ತೆ ಶಾಕ್: ಚಿನ್ನದ ದರ ಏರಿಕೆ!

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಬುಧವಾರ ಏರಿಕೆಯಾಗಿವೆ. ಚಿನ್ನದ ಬೆಲೆ 35 ರೂ ಹೆಚ್ಚಾಗಿದ್ರೆ, ಬೆಳ್ಳಿ ಬೆಲೆ 3 ರೂ ಏರಿದೆ. ಆಭರಣ ಚಿನ್ನದ ಬೆಲೆ 11,935 ರೂನಿಂದ 11,970 ರೂಗೆ ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ 13,058 ರೂ ಆಗಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 191 ರೂಗೆ ಏರಿದೆ....

ಮದುವೆ ಸೀಸನ್ ಶಾಕ್: ಗಗನಕ್ಕೇರಿದ ಚಿನ್ನ-ಬೆಳ್ಳಿ ದರ!

ಬೆಂಗಳೂರಿನ ಚಿನ್ನದ ಮಾರುಕಟ್ಟೆಯಲ್ಲಿ ದರ ಏರಿಕೆ ಮುಂದುವರಿದಿದ್ದು, ಸತತ ಎರಡನೇ ದಿನವೂ ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಮದುವೆ ಹಾಗೂ ಹಬ್ಬದ ಸೀಸನ್‌ ಹಿನ್ನೆಲೆಯಲ್ಲಿ ದರ ಏರಿಕೆಯ ಪರಿಣಾಮ ಗ್ರಾಹಕರು ಒತ್ತಡಕ್ಕೆ ಒಳಗಾಗಿದ್ದಾರೆ. ನವೆಂಬರ್ 29ರಂದು 22 ಕ್ಯಾರೆಟ್ ಚಿನ್ನದ ದರದಲ್ಲಿ ಪ್ರತಿ ಗ್ರಾಂಗೆ 125 ರೂ. ಮತ್ತು 24 ಕ್ಯಾರೆಟ್ ಚಿನ್ನದ ದರದಲ್ಲಿ 136...

ಚಿನ್ನದ ಬೆಲೆಯಲ್ಲಿ ಸಣ್ಣ ಇಳಿಕೆ, ‘ಬೆಳ್ಳಿ’ ದರದಲ್ಲಿ ಭಾರಿ ಏರಿಕೆ!

ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದ್ದರೂ, ಇಂದು ಅಲ್ಪ ಪ್ರಮಾಣದ ಇಳಿಕೆ ದಾಖಲಾಗಿದೆ. ಚಿನ್ನದ ಬೆಲೆ ಕಳೆದ 2 ದಿನಗಳಲ್ಲಿ 3820 ರೂಪಾಯಿ ಏರಿಕೆಯಾಗಿದ್ದರೆ, ಇಂದು ಕೇವಲ 330 ರೂಪಾಯಿ ಇಳಿಕೆ ಕಂಡಿದೆ. ಜಾಗತಿಕ ಆರ್ಥಿಕ ಅನಿಶ್ಚಿತತೆ, ಡಾಲರ್ ಮೌಲ್ಯದ ಏರಿಳಿತ ಮತ್ತು ಮಾರುಕಟ್ಟೆಯ ಚಲನೆಗಳು ಚಿನ್ನದ ಬೆಲೆಯ ಮೇಲೆ ಪ್ರಭಾವ...
- Advertisement -spot_img

Latest News

ನಿಮ್ಮ ಅಧಿಕಾರವನ್ನು ದೇಶದ್ರೋಹಿಗಳನ್ನು ಮಟ್ಟಹಾಕಲು ಬಳಸಿ, ದೇಶಭಕ್ತರನ್ನು ಹತ್ತಿಕ್ಕಲು ಅಲ್ಲ: ಛಲವಾದಿ

Political News: ವಿಜಯದಶಮಿ ಪ್ರಯುಕ್ತವಾಗಿ ನಡೆದಿದ್ದ ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಛಲವಾದಿ ನಾರಾಯಣಸ್ವಾಮಿ ಗಣವೇಷಧಾರಿಯಾಗಿ ಭಾಗಿಯಾಗಿದ್ದಾರೆ. ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಛಲವಾದಿ, ರಾಷ್ಟ್ರ ಮೊದಲು ಎಂಬ ಧ್ಯೇಯದೊಂದಿಗೆ ನಡೆಯುವ...
- Advertisement -spot_img