ದೇಶದ ಬಂಗಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿಕೆ ದಾಖಲಿಸಿವೆ. ನಿನ್ನೆ 15 ರೂ. ಇಳಿಕೆಯಾಗಿದ್ದ ಚಿನ್ನದ ಬೆಲೆ, ಇಂದು ಮತ್ತೆ 65 ರೂ. ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಕೂಡ 3 ರೂ. ಹೆಚ್ಚಳವಾಗಿ ದಾಖಲಾಗಿದೆ.
ಇಂದಿನ ಚಿನ್ನ–ಬೆಳ್ಳಿ ದರಗಳನ್ನ ನೋಡೋದಾದ್ರೆ ಆಭರಣ ಚಿನ್ನದ ಬೆಲೆ 11,710 ರೂನಿಂದ 11,775 ರೂಗೆ...
ಐದು ದಿನಗಳ ದೀಪಾವಳಿ ಹಬ್ಬಕ್ಕೆ ಆಧಾರವಾಗಿರುವ ಧನ ತ್ರಯೋದಶಿ ಈ ವರ್ಷದ ಅಕ್ಟೋಬರ್ 18ರಂದು ಶನಿವಾರದಂದು ಜರಗಲಿದೆ. ಈ ಪವಿತ್ರ ದಿನವನ್ನು ಹಿಂದೂ ಸಂಪ್ರದಾಯದಲ್ಲಿ ಧನ್ವಂತರಿ ಮತ್ತು ಸಂಪತ್ತಿನ ದೇವತೆ ಕುಬೇರನಿಗೆ ಅರ್ಪಿಸಲಾಗುತ್ತದೆ. ಇತ್ತೀಚೆಗಿನ ಧಾರ್ಮಿಕ ಮತ್ತು ಆರ್ಥಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಧನ ತ್ರಯೋದಶಿಯು ವಿಶೇಷ ಗಮನ ಸೆಳೆದಿದೆ.
ಹಿಂದೂ ನಂಬಿಕೆ ಪ್ರಕಾರ, ಧನ...
Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್...